ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ (covid) ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 123 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯ 42 ಶಿಕ್ಷಕರಿಗೆ ಕೊರೊನಾ (corona) ದೃಢಪಟ್ಟಿದೆ.
ಇನ್ನು ಶಾಲೆಗಳಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ, ಸ್ಯಾನಿಟೈಸ್ (Sanitize) ಮಾಡಿಸಲಾಗಿದ್ದು, ಹೆಚ್ಚು ಪ್ರಕರಣಗಳಿರುವ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ದೊಡ್ಡಬಳ್ಳಾಪುರದಲ್ಲೂ ಅತಿ ಹೆಚ್ಚು...