ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪ ಮಾಡಲಾಗಿದೆ. ಬೀದರ್ ಜಿಲ್ಲೆಯ ಗ್ರಾಮವೊಂದರಲ್ಲಿ ಘಟನೆ ನಡೆದಿದೆ. ಪೋಕ್ಸೋ ಕಾಯ್ದೆ ಅಡಿ ಮೆಹಕರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಬಾಲಕಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ಕೊಟ್ಟು ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆಂದು ಮೃತ ಬಾಲಕಿ ಪೋಷಕರು ಆರೋಪಿಸಿದ್ದಾರೆ. ಪ್ರತಿದಿನ ಶಾಲೆಗೆ ಹೋಗುವಾಗ, ಬಾಲಕಿಗೆ ಅದೇ ಗ್ರಾಮದ...
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮಕ್ಕಳ ಸಾವುಗಳ ಹಿನ್ನೆಲೆಯಲ್ಲಿ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕೋಲ್ಡ್ರಿಫ್ ಕಾಫ್ ಸಿರಪ್ ಅನ್ನು ಕರ್ನಾಟಕದಲ್ಲಿ ನಿಷೇಧಿಸಲಾಗಿದೆ. ಈ ಸಿರಪ್‌ನಲ್ಲಿ ಕಂಡು ಬಂದ ಡೈಎಥಿಲೀನ್ ಗ್ಲೈಕಾಲ್ ಅಂಶವೇ ಮಕ್ಕಳ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ.
ಕರ್ನಾಟಕ ಫಾರ್ಮಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಸಂಸ್ಥೆಯು ರಾಜ್ಯದ ಎಲ್ಲಾ ಔಷಧಿ ಮಾರಾಟಗಾರರು ಹಾಗೂ ವಿತರಕರಿಗೆ ಈ...