ರಾಯಚೂರು : ಸರ್ಕಾರಿ ಶಾಲೆಗೆ ಬರುವ ಮಕ್ಕಳಲ್ಲಿನ ಅಪೌಷ್ಟಿಕತೆಯನ್ನ ಕಡಿಮೆ ಮಾಡಲು ಸರ್ಕಾರ ಕ್ಷೀರಭಾಗ್ಯ ಯೋಜನೆ ಜಾರಿಗೆ ತಂದಿದೆ. ಯೋಜನೆಯಂತೆ ಶಾಲೆಗೆ ಬರುವ ಬಡ ಮಕ್ಕಳಿಗೆ ಕೆ.ಎಂ.ಎಫ್ ನೀಡುವ ಕೆನೆಭರಿತ ಹಾಲು ವಿತರಣೆ ಮಾಡುತ್ತಾರೆ. ಮಕ್ಕಳ ಹಾಲಿನ ಪುಡಿಯೇ ಬಂಡವಾಳ ಮಾಡಿಕೊಂಡ ಗುತ್ತಿಗೆದಾರ ಆಕಾಶ್ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮಲ್ಲಪುರ ಶಾಲೆಯ 420...