ನವದೆಹಲಿ : ಟಿಬೆಟಿಯನ್ ಧರ್ಮಗುರು ದಲೈ ಲಾಮಾ ಅವರ 90ನೇ ಹುಟ್ಟು ಹಬ್ಬದ ಆಚರಣೆಗೆ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಸಮುದಾಯದ ವತಿಯಿಂದ ಸಿದ್ದತೆಗಳು ಭರದಿಂದ ಸಾಗುತ್ತಿವೆ. ಈ ನಡುವೆಯೇ ದಲೈ ಲಾಮಾ ಮಹತ್ವದ ಘೋಷಣೆ ಮಾಡಿದ್ದಾರೆ. ತಮ್ಮ ಮರಣದ ಬಳಿಕವೂ ಬೌದ್ಧ ಸಂಸ್ಥೆಯು ತನ್ನ ಕಾರ್ಯವನ್ನು ಮುಂದುವರೆಸಲಿದೆ. ಅಲ್ಲದೆ ನನ್ನ ಉತ್ತರಾಧಿಕಾರಿಯನ್ನು ನಮ್ಮ ಸಂಸ್ಥೆಯೇ...