ಢಾಕಾ: ಶತ್ರು ದೇಶ ಪಾಕಿಸ್ತಾನದ ಜೊತೆ ಸೇರಿಕೊಂಡು ಭಾರತದ ವಿರುದ್ಧ ಸದಾ ಕಾಲ್ಕೆರೆದುಕೊಂಡು ಜಗಳಕ್ಕೆ ನಿಲ್ಲುವ ಚೀನಾ ಇದೀಗ ಹೊಸ ಕುತಂತ್ರ ಮಾಡುತ್ತಿದೆ. ನಮ್ಮ ನೆರೆಯ ದೇಶ ಬಾಂಗ್ಲಾದಲ್ಲಿ ತನ್ನ ಪ್ರಭಾವವನ್ನ ಹೆಚ್ಚಿಸಿಕೊಳ್ಳೋಕೆ ಚೀನಾ ಪ್ರಯತ್ನಿಸುತ್ತಿದೆ. ಬಾಂಗ್ಲಾ ದೇಶದ ಮಧ್ಯಂತರ ಸರ್ಕಾರ ಮತ್ತು ಅಲ್ಲಿನ ಪ್ರಭಾವಿ ಇಸ್ಲಾಮಿಕ್ ಪಕ್ಷಗಳೊಂದಿಗೆ ಸ್ನೇಹ ವೃದ್ಧಿಸಿಕೊಳ್ಳಲು ಚೀನಾ ಮುಂದಾಗಿದೆ....
ಜೀವನದಲ್ಲಿ ಒಂದು ಮನೆ ಕಟ್ಟಿಸಬೇಕು.. ಸೈಟ್ ಖರೀದಿ ಮಾಡ್ಬೇಕು.. ಒಂದಿಷ್ಟು ಹಣ ಸಂಪಾದನೆ ಮಾಡ್ಬೇಕು ಅನ್ನೋದು ಪ್ರತಿಯೊಬ್ಬರ ಆಸೆಯಾಗಿರುತ್ತದೆ. ಇದೇ ಕಾರಣಕ್ಕೆ ಹಗಲು-ಇರುಳು ಎನ್ನದೆ ಕೋಟ್ಯಂತರ ಜನರು ಬೆವರು ಸುರಿಸಿ ದುಡಿಯುತ್ತಿದ್ದಾರೆ. ಇದರ ನಡುವೆಯೇ ಕೆಲವರು ಆಸ್ತಿ ಮಾಡೋದಕ್ಕೆ ಹಲವು ರೀತಿಯಲ್ಲಿ ಅಡ್ಡ ದಾರಿಗಳನ್ನು ಹಿಡಿದಿರುತ್ತಾರೆ.. ಹಾಗೆಯೇ, ಇಲ್ಲೋಬ್ಬ ಯುವತಿ ಮನೆ ಖರೀದಿ ಮಾಡೋದಕ್ಕೆ...
ಚೀನಾದ ಟಿಯಾನ್ಲಾಗ್ 3 ರಾಕೆಟ್ ಪರೀಕ್ಷೆ ಮಾಡುತ್ತಿರುವಾಗಲೇ ಆಕಸ್ಮಿಕವಾಗಿ ಲಾಂಚ್ ಆಗಿ ಕೆಲ ಕ್ಷಣಗಳಲ್ಲಿ ಭೂಮಿಗೆ ಬಿದ್ದಂತಹ ಘಟನೆ ನಡೆದಿದೆ. ಚೀನಾದ ಹೆನಾನ್ ಪ್ರಾಂತ್ಯದ ಪರ್ವತ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಚೀನಾದ ಈ ಟಿಯಾನ್ಲಾಗ್ 3 ರಾಕೆಟ್‌ನ್ನು ಹೆವನ್ಲಿ ಅಥವಾ ಸಕೈ ಡ್ರ್ಯಾಗನ್ 3 ಎಂದು ಕೂಡ ಕರೆಯಲಾಗುತ್ತಿತ್ತು. ರಾಕೆಟ್‌ನ ದೇಹ ಹಾಗೂ ಟೆಸ್ಟ್...
ವಿಶ್ವದ ಹಲವು ರಾಷ್ಟ್ರಗಳು ಯುದ್ಧದ ಬಗ್ಗೆ ಯೋಚನೆ ಮಾಡುತ್ತಿವೆ. ಯಾವಾಗ ಮೂರನೇ ಮಹಾಯುದ್ಧ ನಡೆಯುತ್ತೋ ಅನ್ನೋ ಹಲವು ಭೀತಿಯಲ್ಲಿ ರಷ್ಯಾ, ಅಮೆರಿಕ, ಉತ್ತರ ಕೊರಿಯಾ ಸೇರಿದಂತೆ ಹಲವು ರಾಷ್ಟ್ರಗಳು ಶಸ್ತ್ರಾಸ್ತ್ರಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಆದರೆ, ಡ್ರ್ಯಾಗನ್ ರಾಷ್ಟ್ರ ಚೀನಾ ಸದ್ದಿಲ್ಲದೇ ಸಾಧನೆಯೊಂದನ್ನು ಮಾಡಿದೆ.
ಭಾರತ ಚಂದ್ರಯಾನ-3ರ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟಿದೆ. ಆದ್ರೆ, ಚೀನಾ ಸೈಲೆಂಡ್...
ಪಾಕಿಸ್ತಾನ ಸೇನೆಯ ಸಂವಹನ ಉದ್ದೇಶಕ್ಕಾಗಿ ಚೀನಾ ಕಂಪನಿಗಳು ವಿಶೇಷವಾಗಿ ತಯಾರಿಸಿ ಕೊಟ್ಟಿರುವ ಟೆಲಿಕಾಂ ಉಪಕರಣಗಳು ಭಾರತದ ಮೇಲೆ ದಾಳಿಗೆ ಬರುತ್ತಿರುವ ಉಗ್ರರ ಕೈ ಸೇರುತ್ತಿರುವ ಆತಂಕಕಾರಿ ಸಂಗತಿ ಪತ್ತೆಯಾಗಿದೆ.
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಉಗ್ರರನ್ನು ಭಾರತೀಯ ಭದ್ರತಾ ಪಡೆಗಳು ಸದೆಬಡಿದಾಗ ಚೀನಾ ನಿರ್ಮಿತ ಮೊಬೈಲ್ ಸಾಧನವಾಗಿರುವ 'ಅಲ್ಟಾಸೆಟ್' ಭಯೋ ತ್ಪಾದಕರ ಬಳಿ ಪತ್ತೆಯಾಗಿವೆ.
ಭಾರತದಲ್ಲಿ ದಾಳಿ ನಡೆಸುತ್ತಿರುವ...
China News: ಹೊಸದಾಗಿ ಜೀವನ ಆರಂಭಿಸಬೇಕು ಎಂದು ದಂಪತಿ ಇಬ್ಬರು ಮಕ್ಕಳನ್ನು ಅಪಾರ್ಟ್‌ಮೆಂಟ್‌ನ 15ನೇ ಮಹಡಿಯ ಕಿಟಕಿಯಿಂದ ಹೊರಗೆ ಬಿಸಾಕುವ ಮೂಲಕ ಕೊಂದಿದ್ದಾರೆ.
ಜಂಗ್ಬೋ, ಮತ್ತು ಇವನ ಗರ್ಲ್‌ಫ್ರೆಂಡ್ ಎ ಚೆಂಗ್‌ಚೆನ್ ಈ ನೀಚ ಕೆಲಸ ಮಾಡಿದವರಾಗಿದ್ದಾರೆ. ಜಂಗ್‌ಬೋಗೆ ಈಗಾಗಲೇ ಮದುವೆಯಾಗಿದ್ದು, ಇವನಿಗೆ ಒಂದು ವರ್ಷದ ಹೆಣ್ಣು ಮತ್ತು 2 ವರ್ಷದ ಗಂಡು ಮಗುವಿತ್ತು. ಆದರೆ...
International News: ತಾಯಿಯೊಬ್ಬಳು ಮಗುವಿಗೆ ಹಾಲುಣಿಸುತ್ತಿರುವ ವೇಳೆ, ಮಗು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ, ಚೀನಾದ ಹಾಂಗ್‌ಕಾಂಗ್‌ನಲ್ಲಿ ನಡೆದಿದೆ.
11 ತಿಂಗಳ ಮಗುವಿಗೆ 25 ವರ್ಷದ ತಾಯಿ ಹಾಾಲುಣಿಸುತ್ತಿದ್ದು, ಈ ವೇಳೆ ಮಗು ಪ್ರಜ್ಞೆ ತಪ್ಪಿದೆ, ಆಗ ತಾಯಿ ಮಗುವಿನ ಬೆನ್ನಿಗೆ ತಟ್ಟಿದ್ದಾಳೆ. ಮಗು ಯಾವುದೇ ರೆಸ್ಪಾನ್ಸ್ ಕೊಡದಿದ್ದಾಗ, ಆಸ್ಪತ್ರೆಗೆ ಕರೆದೊಯ್ದಿದ್ದಾಳೆ. ಆದರೆ ಆದಗಲೇ ಮಗು ಸಾವನ್ನಪ್ಪಿದೆ.
ಎರಡು...
International News : ನ್ಯುಮೋನಿಯಾ ರೀತಿಯ ನಿಗೂಢ ಕಾಯಿಲೆ H9N2 ಪ್ರಕರಣಗಳು ಚೀನಾದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆಸ್ಪತ್ರೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆಯೂ ಹೆಚ್ಚಾಗುತ್ತಿದೆ.
ಚೀನಾದಲ್ಲಿ ಸೋಂಕು ಕಾಣಿಸಿಕೊಂಡಿರುವ ಕಾರಣ ಜಗತ್ತಿಗೆ ಆತಂಕ ಹೆಚ್ಚಾಗಿದೆ. ಆದರೆ, ಈ ಸೋಂಕು ಪ್ರಕರಣದ ಕುರಿತು ಭಾರತ ತೀವ್ರ ನಿಗಾ ವಹಿಸಿದೆ. ಹೆಚ್9ಎನ್2 ವೈರಸ್‌ನಿಂದ ಭಾರತಕ್ಕೆ ಹೆಚ್ಚಿನ ಅಪಾಯವಿಲ್ಲ ಅನ್ನೋದನ್ನು...
National News : ಜಿ20 ಶೃಂಗಸಭೆಗೆ ಆಗಮಿಸಿದ ಚೀನಾ ನಿಯೋಗವು ಅನುಮಾನಾಸ್ಪದ ಬ್ಯಾಗ್‌ನೊಂದಿಗೆ ಹೋಟೆಲ್ ಪ್ರವೇಶಿಸಿದ್ದು, ತಪಾಸಣೆಗೆ ಒಳಪಡಿಸುವಂತೆ ಪೊಲೀಸರು ಒತ್ತಾಯಿಸಿದ ಬೆನ್ನಲ್ಲೇ ಅದನ್ನು ತನ್ನ ರಾಯಭಾರಿ ಕಚೇರಿಗೆ ಕಳುಹಿಸಿರುವ ಘಟನೆ ತಡವಾಗಿ ಇದೀಗ ಬೆಳಕಿಗೆ ಬಂದಿದೆ.
ಚೀನಾದ ಪ್ರತಿನಿಧಿಗಳು ಚಾಣಕ್ಯಪುರಿಯಲ್ಲಿರುವ ತಾಜ್ ಪ್ಯಾಲೆಸ್ ಹೋಟೆಲ್‌ನಲ್ಲಿ ತಂಗಿದ್ದರು. ಹೋಟೆಲ್ ಪ್ರವೇಶಿಸುವ ವೇಳೆ ಅವರು ತಮ್ಮೊಂದಿಗೆ ಒಂದು...
ಚೀನಾ: 2010 ಅಲ್ಲಿನ ಮಿಲಿಯೇನರ್ ಗಳಿಗಾಗಿ ಚೀನಾ ಅಲ್ಲಿನ ಈಶಾನ್ಯ ಪ್ರ್ಯಾಂತ್ಯದ ಲಿಯಾನಿಂಗ್ ನಲ್ಲಿ ಗ್ರೀನ್ ಲ್ಯಾಂಡ್ ಕಂಪನಿ ಮಲ್ಟಿ ಮಿಲಿಯೇನರ್ ಯೋಜನೆಯನ್ನು ಆರಂಭಿಸಿತ್ತು. ಆದರೆ ಎರಡು ವರ್ಷಗಳ ನಂತರ ಈ ಯೋಜನೆಯನ್ನು ನಿಲ್ಲಿಸಲಾಯಿತು.
260 ವಿಲ್ಲಾ ಯೋಜನೆಗಳನ್ನು ಪ್ರಾರಂಭಿಸಿದ ಗ್ರೀನ್ ಲ್ಯಾಂಡ್ ಕಂಪನಿ ಯುರೋಪ್ ದೇಶದ ಮಾದರಿಯಲ್ಲಿ ಲಿಯಾನಿಂಗ್ ನಲ್ಲಿ ಕೋಟ್ಯಾದಿಪತಿಗಳಿಗಾಗಿ ವಿಲ್ಲಾಗಳನ್ನು ನಿರ್ಮಿಸಿತ್ತು...