ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆವರಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ದೇಶದೆಲ್ಲೆಡೆ ಭಾರೀ ಚರ್ಚೆಯಾಗಿತ್ತು. ಯಾರು ಕಾರಣ ಎಂಬುದರ ಬಗ್ಗೆ ತನಿಖೆಗಳು ಸಹ ನಡೆಯುತ್ತಿದೆ. ಇದೀಗ 11 ಜನರ ಸಾವಿಗೆ ಕಾರಣವಾದ ಅಂಶ ಬೆಳಕಿಗೆ ಬಂದಿದೆ. ದುರಂತಕ್ಕೆ RCB ಮತ್ತು ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಕಾರಣ ಎಂದು ರಾಜ್ಯ ಸರ್ಕಾರದ ವರದಿ ಹೇಳುತ್ತಿದೆ.
ಬೆಂಗಳೂರು...
Political News: ಅನಿರೀಕ್ಷಿತ ದುರಂತ ನಡೆದಿಲ್ಲ. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ದುರಂತ ನಡೆದಿದೆ. ಆದರೆ ಕ್ರಿಕೆಟ್ ಅಸೋಸಿಯೇಷನ್ ಹಾಗೂ ನಾವೂ ಕೂಡ ಈ ಘಟನೆ ನಿರೀಕ್ಷೆ ಮಾಡಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35 ಸಾವಿರ ಜನರು ಕುಳಿತುಕೊಳ್ಳುವ ಸಾಮರ್ಥ್ಯವಿದೆ. ಆದರೆ 2 ರಿಂದ 3 ಲಕ್ಷ ಜನರು ಸೇರಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇನ್ನೂ...
https://www.youtube.com/watch?v=bRO9VW2wivw
ಬೆಂಗಳೂರು: ಕರುಣ್ ನಾಯರ್ ನೇತೃತ್ವದ ಮೈಸೂರು ವಾರಿಯರ್ಸ್ ಇಂದು ಗುಲ್ಬರ್ಗಾ ಮಿಸ್ಟಿಕ್ಸ್ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಕ್ವಾಲಿಫೈಯರ್ 2ರಲ್ಲಿ ಎದುರಿಸಲಿದೆ.
ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಮಾಡು ಇಲ್ಲವೇ ಮಡಿ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಗೆದ್ದ ತಂಡ ಫೈನಲ್‍ನಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು ಎದುರಿಸಲಿದೆ.
ಈಗಾಗಲೇ ಗುಲ್ಬರ್ಗಾ ತಂಡ ಲೀಗ್ ಹಂತವನ್ನು ಎರಡನೆ ಸ್ಥಾನದಲ್ಲಿ...
https://www.youtube.com/watch?v=rMlfbeZoDnE
ಬೆಂಗಳೂರು:ನಾಯಕ ಮಯಾಂಕ್ ಅಗರ್ವಾಲ್ (112*) ಮತ್ತು ಎಲ್.ಆರ್. ಚೇತನ್ (88) ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧ 44 ರನ್ ಅಂತರದಲ್ಲಿ ಜಯ ಗಳಿಸಿದ ಬೆಂಗಳೂರು ಬ್ಲಾಸ್ಟರ್ಸ್ ಪ್ರತಿಷ್ಠಿತ ಮಹಾರಾಜ ಟ್ರೋಫಿಯ ಫೈನಲ್ ತಲುಪಿದೆ.
ಚಿನ್ನಸ್ವಾಮಿ ಅಂಗಣದಲ್ಲಿ ನಡೆದ ಮೊದಲನೇ ಕ್ವಾಲಿಫಯರ್ ಪಂದ್ಯದಲ್ಲಿ 227 ರನ್‌ಗಳ ಬೃಹತ್ ಮೊತ್ತವನ್ನು ಬೆಂಬತ್ತಿದ ಗುಲ್ಬರ್ಗ ಮೈಸ್ಟಿಕ್ಸ್...
https://www.youtube.com/watch?v=PtpeCDE7eJk
ಬೆಂಗಳೂರು: ಆರಂಭಿಕ ಆಟಗಾರ ನಿಹಾಲ್ ಉಳ್ಳಾಲ್ (77*) ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಹುಬ್ಬಳ್ಳಿ ಟೈಗರ್ಸ್ ವಿರುದ್ಧ ಎಲಿಮಿನೇಟರ್ ಪಂದ್ಯದಲ್ಲಿ 5 ವಿಕೆಟ್ ಅಂತರದಲ್ಲಿ ಜಯ ಗಳಿಸಿದ ಮೈಸೂರು ವಾರಿಯರ್ಸ್ ತಂಡ ಮಹಾರಾಜ ಟ್ರೋಫಿಯಲ್ಲಿ ಕ್ವಾಲಿಫಯರ್2 ತಲುಪಿದೆ.
165 ರನ್‌ಗಳ ಜಯದ ಗುರಿಯನ್ನು ಹೊತ್ತ ಮೈಸೂರು ವಾರಿಯರ್ಸ್ ಕೊನೆಯ ಕ್ಷಣದಲ್ಲಿ ಆನಂದ್ ದೊಡ್ಡಮನಿ ಅವರ ಬೌಲಿಂಗ್...
https://www.youtube.com/watch?v=DGm4kQZFoTA
ಬೆಂಗಳೂರು: ಅವಿನಾಶ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್ ಮಹಾರಾಜ ಟಿ20 ಟ್ರೋಫಿಯಲ್ಲಿ ಗುಲ್ಬರ್ಗಾ ಮಿಸ್ಟಿಕ್ಸ್ ವಿರುದ್ಧ 6 ವಿಕೆಟ್‍ಗಳ ರೋಚಕ ಗೆಲುವು ಸಾಸಿತು. ಈ ಗೆಲುವಿನೊಂದಿಗೆ ಶಿವಮೊಗ್ಗ ಸ್ಟ್ರೈಕರ್ಸ್ ಟೂರ್ನಿಯಿಂದ ನಿರ್ಗಮಿಸಿತು.
ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಶಿವಮೊಗ್ಗ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಗುಲ್ಬರ್ಗಾ ತಂಡ ನಿಗದಿತ 20 ಓವರ್‍ಗಳಲ್ಲಿ 9...
https://www.youtube.com/watch?v=F9h68H7YPHo
ಬೆಂಗಳೂರು: ಪವನ್ ದೇಶಪಾಂಡೆ ಅಮೋಘ ಅರ್ಧ ಶತಕದ ನೆರೆವಿನಿಂದ ಮೈಸೂರು ವಾರಿಯರ್ಸ್ ಮಹಾರಾಜ ಟಿ20 ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ 6 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.ಇದರೊಂದಿಗೆ ಮೈಸೂರು ವಾರಿಯರ್ಸ್ ಸೋಲಿನ ಸೇಡು ತೀರಿಸಿಕೊಂಡಿದೆ.
ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್ ಆಯ್ದುಕೊಂಡಿತು. ಮಂಗಳೂರು ತಂಡದ ಪರ ನಾಯಕ ಸಮರ್ಥ್...
https://www.youtube.com/watch?v=TWtZ6YBXtoA
ಬೆಂಗಳೂರು: ಯುವ ಆಟಗಾರರಿಗೆ ಉತ್ತಮ ಅವಕಾಶ ಕೊಡುವ ದೃಷ್ಟಿಯಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‍ಸಿಎ) ಮಹಾರಾಜ ಟ್ರೋಫಿ ಟಿ20 ಟೂರ್ನಿಯನ್ನು ಆಯೋಜಿಸಿದೆ.
ಶನಿವಾರ ಕೆಎಸ್‍ಸಿಎಯಲ್ಲಿ ಲಾಂಛನ ಹಾಗೂ ಟ್ರೋಫಿಯನ್ನು ಅದ್ದೂರಿಯಾಗಿ ಅನಾವರನಗೊಳಿಸಲಾಯಿತು. ಸಮಾರಂಭ ಉದ್ದೇಶಿಸಿ ಮಾತನಾಡಿದ ಕೆಎಸ್‍ಸಿಎ ಅಧ್ಯಕ್ಷ ರೋಜರ್ ಬಿನ್ನಿ, ಕೊರೋನಾದಿಂದಾಗಿ ಟೂರ್ನಿಗಳನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ.
ಕೆಎಸ್‍ಸಿಎ ಆಟಗಾರರನ್ನು ಎಂದಿಗೂ ಕೈಬಿಡುವುದಿಲ್ಲ. ಚಿಕ್ಕ ಚಿಕ್ಕ...
ಹೊಸದಿಲ್ಲಿ: ಸಂಘಟಿತ ದಾಳಿ ನಡೆಸಿದ ಮಧ್ಯ ಪ್ರದೇಶ ತಂಡ ಫೈನಲ್‍ನಲ್ಲಿ ಮೊದಲ ದಿನ ಮುಂಬೈ ವೇಗಕ್ಕೆ ಕಡಿವಾಣ ಹಾಕಿದೆ.
ಬುಧವಾರ ಚಿನ್ನಸ್ವಾಮಿ ಅಂಗಳದಲ್ಲಿ ಆರಂಭವಾದ ರಣಜಿ ಟೂರ್ನಿಯ ಅಂತಿಮ ಕದನದಲ್ಲಿ ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ದುಕೊಂಡಿತು. ಮೊದಲ ದಿನ ಮುಂಬೈ ತಂಡ 5 ವಿಕೆಟ್ ನಷ್ಟಕ್ಕೆ 248 ರನ್ ಗಳಿಸಿದೆ.
ಮೊದಲ ಇನ್ನಿಂಗ್ಸ್‍ನಲ್ಲಿ 400ಕ್ಕೂ ಹೆಚ್ಚು...
ಬೆಂಗಳೂರು: ಭಾರತ ಮತ್ತು ದ.ಆಫ್ರಿಕಾ ನಡುವಿನ ಐದನೆ ಹಾಗೂ ಅಂತಿಮ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಇದರೊಂದಿಗೆ 2-2 ಅಂತರದಿಂದ ಸರಣಿ ಸಮಬಲ ಕಂಡಿದೆ.
ಭಾನುವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಬೇಕಿದ್ದ ಟಿ20 ಕದನ ಮಳೆಗೆ ಆಹುತಿಯಾಯಿತು. ಭಾರೀ ಕುತೂಹಲ ಕೆರೆಳಿಸಿದ್ದ ಪಂದ್ಯ ವರುಣನ ಅವಕೃಪೆಗೆ ಕಾರಣವಾಗಿ ಅಭಿಮಾನಿಗಳು ನಿರಾಸೆ ಅನುಭವಿಸಬೇಕಾಯಿತು.
https://www.youtube.com/watch?v=RPtke0tAn40
ಪಂದ್ಯ ಆರಂಭಕ್ಕೂ ಮುನ್ನವೇ ಕಾರ್ಮೋಡ ಆವರಿಸಿತ್ತು....
ಜೆಡಿಎಸ್ ಹಿಡಿತದಲ್ಲಿದ್ದ ಶ್ರೀರಂಗಪಟ್ಟಣ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಶಾಖೆಗೆ ಸರಿದಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ...