Monday, June 15, 2026

Chinnaswamy Stadium

  ಗೆಲುವಿನೊಂದಿಗೆ ನಿರ್ಗಮಿಸಿದ ಶಿವಮೊಗ್ಗ: ಗುಲ್ಬರ್ಗಾ ವಿರುದ್ಧ  ರೋಚಕ ಜಯ

https://www.youtube.com/watch?v=DGm4kQZFoTA ಬೆಂಗಳೂರು:  ಅವಿನಾಶ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್  ಮಹಾರಾಜ ಟಿ20 ಟ್ರೋಫಿಯಲ್ಲಿ ಗುಲ್ಬರ್ಗಾ ಮಿಸ್ಟಿಕ್ಸ್ ವಿರುದ್ಧ 6 ವಿಕೆಟ್‍ಗಳ ರೋಚಕ ಗೆಲುವು ಸಾಸಿತು. ಈ ಗೆಲುವಿನೊಂದಿಗೆ ಶಿವಮೊಗ್ಗ ಸ್ಟ್ರೈಕರ್ಸ್ ಟೂರ್ನಿಯಿಂದ ನಿರ್ಗಮಿಸಿತು. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಶಿವಮೊಗ್ಗ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಗುಲ್ಬರ್ಗಾ ತಂಡ ನಿಗದಿತ 20 ಓವರ್‍ಗಳಲ್ಲಿ 9...

ಸೇಡು ತೀರಿಸಿಕೊಂಡ ಮೈಸೂರು ವಾರಿಯರ್ಸ್ 

https://www.youtube.com/watch?v=F9h68H7YPHo ಬೆಂಗಳೂರು:  ಪವನ್ ದೇಶಪಾಂಡೆ ಅಮೋಘ ಅರ್ಧ ಶತಕದ ನೆರೆವಿನಿಂದ ಮೈಸೂರು ವಾರಿಯರ್ಸ್ ಮಹಾರಾಜ ಟಿ20 ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ 6 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.ಇದರೊಂದಿಗೆ ಮೈಸೂರು ವಾರಿಯರ್ಸ್ ಸೋಲಿನ ಸೇಡು ತೀರಿಸಿಕೊಂಡಿದೆ. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್ ಆಯ್ದುಕೊಂಡಿತು. ಮಂಗಳೂರು ತಂಡದ ಪರ ನಾಯಕ ಸಮರ್ಥ್...

ಮಹಾರಾಜ ಟ್ರೋಫಿ ಟಿ20 ಟೂರ್ನಿಗೆ ಚಾಲನೆ: ಚುಟುಕು ಮಹಾ ಸಮರದ ಲಾಂಛನ ಅನಾವರಣ  

https://www.youtube.com/watch?v=TWtZ6YBXtoA ಬೆಂಗಳೂರು: ಯುವ ಆಟಗಾರರಿಗೆ ಉತ್ತಮ ಅವಕಾಶ ಕೊಡುವ ದೃಷ್ಟಿಯಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‍ಸಿಎ) ಮಹಾರಾಜ ಟ್ರೋಫಿ ಟಿ20 ಟೂರ್ನಿಯನ್ನು ಆಯೋಜಿಸಿದೆ. ಶನಿವಾರ ಕೆಎಸ್‍ಸಿಎಯಲ್ಲಿ ಲಾಂಛನ ಹಾಗೂ ಟ್ರೋಫಿಯನ್ನು ಅದ್ದೂರಿಯಾಗಿ ಅನಾವರನಗೊಳಿಸಲಾಯಿತು. ಸಮಾರಂಭ ಉದ್ದೇಶಿಸಿ ಮಾತನಾಡಿದ ಕೆಎಸ್‍ಸಿಎ ಅಧ್ಯಕ್ಷ ರೋಜರ್ ಬಿನ್ನಿ, ಕೊರೋನಾದಿಂದಾಗಿ ಟೂರ್ನಿಗಳನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ. ಕೆಎಸ್‍ಸಿಎ ಆಟಗಾರರನ್ನು ಎಂದಿಗೂ ಕೈಬಿಡುವುದಿಲ್ಲ. ಚಿಕ್ಕ ಚಿಕ್ಕ...

ರನ್ ಗಳಿಸಲು ಪೃಥ್ವಿ ಪಡೆ ಪರದಾಟ  :ಅರ್ಧ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್

ಹೊಸದಿಲ್ಲಿ:  ಸಂಘಟಿತ ದಾಳಿ ನಡೆಸಿದ ಮಧ್ಯ ಪ್ರದೇಶ ತಂಡ ಫೈನಲ್‍ನಲ್ಲಿ  ಮೊದಲ ದಿನ ಮುಂಬೈ ವೇಗಕ್ಕೆ ಕಡಿವಾಣ ಹಾಕಿದೆ. ಬುಧವಾರ ಚಿನ್ನಸ್ವಾಮಿ ಅಂಗಳದಲ್ಲಿ ಆರಂಭವಾದ ರಣಜಿ ಟೂರ್ನಿಯ ಅಂತಿಮ ಕದನದಲ್ಲಿ ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ದುಕೊಂಡಿತು. ಮೊದಲ ದಿನ ಮುಂಬೈ ತಂಡ 5 ವಿಕೆಟ್ ನಷ್ಟಕ್ಕೆ 248 ರನ್ ಗಳಿಸಿದೆ. ಮೊದಲ ಇನ್ನಿಂಗ್ಸ್‍ನಲ್ಲಿ  400ಕ್ಕೂ ಹೆಚ್ಚು...

ಮಳೆಗೆ ಆಹುತಿಯಾದ ಫೈನಲ್ ಕದನ : ಭಾರತ, ದ.ಆಫ್ರಿಕಾ ಸರಣಿ ಸಮಬಲ 

ಬೆಂಗಳೂರು: ಭಾರತ ಮತ್ತು ದ.ಆಫ್ರಿಕಾ ನಡುವಿನ ಐದನೆ ಹಾಗೂ ಅಂತಿಮ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಇದರೊಂದಿಗೆ 2-2 ಅಂತರದಿಂದ ಸರಣಿ ಸಮಬಲ ಕಂಡಿದೆ. ಭಾನುವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಬೇಕಿದ್ದ ಟಿ20 ಕದನ ಮಳೆಗೆ ಆಹುತಿಯಾಯಿತು. ಭಾರೀ ಕುತೂಹಲ ಕೆರೆಳಿಸಿದ್ದ ಪಂದ್ಯ ವರುಣನ ಅವಕೃಪೆಗೆ ಕಾರಣವಾಗಿ ಅಭಿಮಾನಿಗಳು ನಿರಾಸೆ ಅನುಭವಿಸಬೇಕಾಯಿತು. https://www.youtube.com/watch?v=RPtke0tAn40 ಪಂದ್ಯ ಆರಂಭಕ್ಕೂ ಮುನ್ನವೇ ಕಾರ್ಮೋಡ ಆವರಿಸಿತ್ತು....

ಬೆಂಗಳೂರಿಗೆ ಬಂದಿಳಿದ ಟೀಮ್ ಇಂಡಿಯಾ

https://www.youtube.com/watch?v=GmO-cmySK-k ಬೆಂಗಳೂರು: ದ,ಆಫ್ರಿಕಾ ವಿರುದ್ಧ ಅಂತಿಮ ಪಂದ್ಯವನ್ನಾಡಲು ಟೀಮ್ ಇಂಡಿಯಾ ಬೆಂಗಳೂರಿಗೆ ಬಂದಿಳಿದಿದೆ. ರಿಷಬ್ ಪಂತ್ ನೇತೃಥ್ವದ ಭಾರತ ತಂಡ ದ.ಆಫ್ರಿಕಾ ವಿರುದ್ಧ 2-2 ಅಂಕಗಳಿಂದ ಸರಣಿ ಸಮಗೊಳಿಸಿದೆ. ಚಿನ್ನಸ್ವಾಮಿ ಅಂಗಳದಲ್ಲಿ ಜಿದ್ದಾಜಿದ್ದಿನ ಕದನ ನಿರೀಕ್ಷಿಸಲಾಗಿದ್ದು ಈ ಪಂದ್ಯ ನಾಯಕ ರಿಷಭ್ ಪಂತ್ಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಭಾರತ ತಂಡ ಯುವ ಆಟಗಾರರಿಂದ ಕೂಡಿದ್ದರೂಅನುಭವಿ ಆಟಗಾರರನ್ನು ನೆಚ್ಚಿಕೊಂಡಿದೆ. ಇನ್ನು ದ.ಆಫ್ರಿಕಾ...

ಇಂದು ಪಂತ್ ಪಡೆಗೆ ನಿರ್ಣಾಯಕ ಕದನ 

ಬೆಂಗಳೂರು: ಆರಂಭದಲ್ಲಿ ವೈಫಲ್ಯ ಅನುಭವಿಸಿ ನಂತರ ಪುಟಿದೆದ್ದ ಭಾರತ ತಂಡ ಇಂದು ನಿರ್ಣಾಯಕ ಐದನೆ ಮತ್ತು ಅಂತಿಮ ಟಿ20 ಪಂದ್ಯದಲ್ಲಿ  ದ.ಆಫ್ರಿಕಾ ತಂಡವನ್ನು ಎದುರಿಸಲಿದೆ. ಭಾನುವಾರ  ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವ ಕದನ ಕುತೂಹಲ ಮೂಡಿಸಿದೆ. ಮೊದಲೆರಡು ಪಂದ್ಯಗಳನ್ನು ದ.ಆಫ್ರಿಕಾ ಗೆದ್ದುಕೊಂಡಿತು. ತಿರುಗೇಟು ನೀಡಿದ ಭಾರತ ಸತತ ಎರಡು ಪಂದ್ಯಗಳನ್ನು ಗೆದ್ದು  ಸರಣಿ ಸಮಬಲ ಸಾಧಿಸಿತು. ದ.ಆಫ್ರಿಕಾ...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img