Saturday, September 19, 2026

ChinnaswamyStadium

ಚಿನ್ನಸ್ವಾಮಿ ಕಾಲ್ತುಳಿತ ಚಾರ್ಜ್​ಶೀಟ್​ ರೆಡಿ – ಘಟನೆಗೆ RCB ಹೊಣೆ ಎಂದ CID

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ಪೂರ್ಣಗೊಂಡಿದೆ. ಈಗ 2,200ಕ್ಕೂ ಹೆಚ್ಚು ಪುಟಗಳ ಭಾರೀ ಚಾರ್ಜ್‌ಶೀಟ್‌ನ್ನು ಸಲ್ಲಿಸಲು ಅಧಿಕಾರಿಗಳು ಸಜ್ಜಾಗಿದ್ದಾರೆ. ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ, ತನಿಖೆ ಅಧಿಕೃತವಾಗಿ ಮುಗಿದಿದೆ. ತನಿಖೆಯಲ್ಲಿ RCB, KSCA ಮತ್ತು DNA ಸಂಸ್ಥೆಗಳು ನೇರವಾಗಿ ಜವಾಬ್ದಾರವೆಂದು ಸಿಐಡಿ ತೀರ್ಮಾನಿಸಿದೆ....

ಅಮಾನತು ವಾಪಸ್ 4 ಅಧಿಕಾರಿಗಳಿಗೆ ರಿಲೀಫ್ – ಸರ್ಕಾರದ ಅಮಾನತು ಆದೇಶ ವಾಪಸ್!

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತ ಸಾಕಷ್ಟು ಚರ್ಚೆಯಾಗಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಅಮಾನತುಗೊಂಡಿದ್ದ ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಇದೀಗ 52 ದಿನಗಳ ಬಳಿಕ ವಾಪಸ್ ಪಡೆದಿದೆ. ತನಿಖಾ ವರದಿಯ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ. ಕಾಲ್ತುಳಿತ ಪ್ರಕರಣದ ತನಿಖೆ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ನೇತೃತ್ವದ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img