Tuesday, October 14, 2025

#ChinnayyaAccused

ಮೂವರು ಸುಳ್ಳು ಹೇಳಿಸಿದ್ರು ಇಷ್ಟಕ್ಕೆಲ್ಲಾ ಅವರೇ ಕಾರಣ..

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಹೇಳಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ, ಸ್ವಇಚ್ಛಾ ಹೇಳಿಕೆ ವೇಳೆ ಉಲ್ಟಾ ಹೊಡೆದಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ನ್ಯಾಯಾಲಯದಲ್ಲಿ, ಕಳೆದ 2 ದಿನಗಳಿಂದ ಚಿನ್ನಯ್ಯನ ಹೇಳಿಕೆ ದಾಖಲು ಮಾಡಿಕೊಳ್ಳಲಾಗ್ತಿದೆ. ಬಿಎನ್‌ಎಸ್‌ 183ರ ಅಡಿಯಲ್ಲಿ ಚಿನ್ನಯ್ಯನ ಸ್ವಇಚ್ಛಾ ಹೇಳಿಕೆಗಳನ್ನು ದಾಖಲಿಸಲಾಗಿದೆ. ಸುಮಾರು ಏಳೂವರೆ ಗಂಟೆಗಳ ಕಾಲ ಪ್ರಕ್ರಿಯೆ ನಡೆದಿದ್ದು, ಸೆಪ್ಟೆಂಬರ್‌ 23ರಂದು 11...

ಚಿನ್ನಯ್ಯನಿಗಾಗಿ ಸಮಯ ಮೀಸಲಿಟ್ಟ ಕೋರ್ಟ್

ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಇಂದೂ ಕೂಡ ನ್ಯಾಯಾಲಯದ ಎದುರು ಹಾಜರಾಗಲಿದ್ದಾರೆ. ಚಿನ್ನಯ್ಯನ ವಿಚಾರಣೆಗಾಗಿಯೇ, ಕೋರ್ಟಿನ ಅರ್ಧ ದಿನದ ಸಮಯವನ್ನೇ ಮೀಸಲಿಡಲಾಗಿದೆ. ಸೆಪ್ಟೆಂಬರ್‌ 23ರಂದು ಚಿನ್ನಯ್ಯನನ್ನು, ಶಿವಮೊಗ್ಗ ಕಾರಾಗೃಹದಿಂದ ಬೆಳ್ತಂಗಡಿಗೆ ಕರೆದುಕೊಂಡು ಬರಲಾಗಿತ್ತು. ಜೆಎಂಎಫ್‌ಸಿ ಕೋರ್ಟ್‌ ನ್ಯಾಯಾಧೀಶರಾದ ವಿಜಯೇಂದ್ರ ಅವರು ವಿಚಾರಣೆ ನಡೆಸಿದ್ರು. ಸಂಜೆ 3 ಗಂಟೆಯಿಂದ 6 ಗಂಟೆವರೆಗೆ, ನಿರಂತರವಾಗಿ 3 ಗಂಟೆಗಳ ಕಾಲ ವಿಚಾರಣೆ ನಡೆದಿದೆ....

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಜೈಲಿಗೆ ಕಳಿಸುವುದೇ ಪ್ಲಾನ್?

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನಿಗೂಢ ಸಾವುಗಳ ಆರೋಪಕ್ಕೆ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಎಂಟ್ರಿ ಬಳಿಕ ಬಿಗ್‌ ಟ್ವಿಸ್ಟ್‌ ಸಿಕ್ಕಿತ್ತು. ನೂರಾರು ಶವಗಳನ್ನು ಹೂತಿದ್ದಾಗಿ ಚಿನ್ನಯ್ಯ ಹೇಳಿದ್ದ. ಆದ್ರೆ, ಆತ ಹೇಳಿದ್ದ ಜಾಗಗಳಲ್ಲಿ ಅಗೆದಾಗ ಅಸ್ಥಿಪಂಜರಗಳ ಸರಿಯಾದ ಸಾಕ್ಷಿ ಸಿಕ್ಕಿರಲಿಲ್ಲ. ಎಸ್‌ಐಟಿ ತೀವ್ರ ವಿಚಾರಣೆ ಬಳಿಕ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದು, ಇದೀಗ ಚಿನ್ನಯ್ಯನ 2ನೇ ಪತ್ನಿ ಮಲ್ಲಿಕಾ ಸರದಿ. ಮಾಧ್ಯಮವೊಂದರ...

ಬುರುಡೆ ಗ್ಯಾಂಗ್‌ಗೆ SIT ಫುಲ್ ಗ್ರಿಲ್!

ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು, ಇಂಚಿಂಚೂ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಬುರುಡೆ ಗ್ಯಾಂಗಿನ ಜನ್ಮ ಜಾಲಾಡ್ತಿದ್ದು, ಸುದೀರ್ಘ ವಿಚಾರಣೆಗೆ ಮುಂದಾಗಿದ್ದಾರೆ. ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಬಹಳ ಸ್ಪಷ್ಟವಾಗಿ ಕೆಲವರ ಹೆಸರುಗಳನ್ನು ಹೇಳಿದ್ದಾನೆ. ಮಟ್ಟಣ್ಣವರ್‌, ತಿಮರೋಡಿ, ಜಯಂತ್, ಸಮೀರ್‌, ವಿಠಲ ಗೌಡ, ಪ್ರದೀಪ್‌ ಗೌಡ ಸೇರಿದಂತೆ, ಹಲವು ಯೂಟ್ಯೂಬರ್‌ಗಳ ಹೆಸರನ್ನೂ ಬಾಯ್ಬಿಟ್ಟಿದ್ದಾನೆ. ಪ್ರತಿಯೊಬ್ಬರಿಗೂ ಬುಲಾವ್‌ ಕೊಟ್ಟಿದ್ದು, ತನಿಖೆಯನ್ನು ತೀವ್ರಗೊಳಿಸಿದೆ....

CM ಮತ್ತು ಪರಮೇಶ್ವರ್ ಸೇರಿ ಹಲವರ ವಿರುದ್ಧ ED ಗೆ ದೂರು!

ಕೊಪ್ಪಳ, ಬಾದಾಮಿ ಮತ್ತು ಪುತ್ತೂರಿನಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಸೂಕ್ತ ಜಾಗವನ್ನು ಕಾಂಗ್ರೆಸ್ ಭವನ ಟ್ರಸ್ಟ್‌ಗೆ ನೀಡಲು ರಾಜ್ಯ ಸಂಪುಟ ಅನುಮೋದನೆ ನೀಡಿದೆ. ಆದರೆ ತುಮಕೂರಿನಲ್ಲಿ ಕಾಂಗ್ರೆಸ್ ಭವನ ಜಾಗದ ಕುರಿತು ವಿವಾದ ತೀವ್ರಗೊಂಡಿದೆ. ನಿಯಮ ಉಲ್ಲಂಘನೆ ಮಾಡಿ 2 ಎಕರೆ ಜಮೀನು ಮಂಜೂರು ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ನಿರ್ಧಾರದ ವಿರುದ್ಧ...

ಬುರುಡೆ ಗ್ಯಾಂಗ್‌ ವಿರುದ್ಧ 10 ಸೆಕ್ಷನ್‌ಗಳಡಿ ಕೇಸ್!

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗ್ತಿದ್ದ ನಿಗೂಢ ಸಾವುಗಳ ಪ್ರಕರಣ, ರಾಜ್ಯದಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಆದ್ರೀಗ ಎಸ್‌ಐಟಿ ತನಿಖೆಯ ಸ್ಟೈಲ್‌, ಪ್ರಕರಣದ ದಿಕ್ಕನ್ನ ಸಂಪೂರ್ಣವಾಗಿ ಬದಲಿಸಿದೆ. ಪ್ರಾಥಮಿಕವಾಗಿ ದೂರುದಾರನಾಗಿದ್ದ ಚಿನ್ನಯ್ಯನೇ, ಪ್ರಕರಣದ ಪ್ರಮುಖ ಆರೋಪಿಯಾಗಿ ಗುರುತಿಸಲ್ಪಟ್ಟಿದ್ದ. ಆದ್ರೀಗ ಇಡೀ ಪ್ರಕರಣದಲ್ಲಿ ಬೇರೆವರ ಕೈವಾಡ ಇರೋದು ಬಯಲಾಗಿದೆ. ಸುಳ್ಳು ಸಾಕ್ಷಿ, ಕೃತಕ ದಾಖಲೆಗಳು ಹಾಗೂ ಷಡ್ಯಂತ್ರದತ್ತ ಪ್ರಕರಣ...
- Advertisement -spot_img

Latest News

ರಾಜಕೀಯದ ಸುಳಿವು ನೀಡಿದ್ರಾ ಸೈನಾ ನೆಹವಾಲ್​?

ರಾಜಕೀಯಕ್ಕೆ ಭಾರತೀಯ ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹವಾಲ್ ರಾಜಕೀಯಕಿಯಕ್ಕೆ ಎಂಟ್ರಿ ಕೊಡಲಿದ್ದಾರೆ ಅಂತ ಸುದ್ದಿ ಹರಿದಾಡುತ್ತಿದೆ. ಈ ಎಲ್ಲ ಊಹಾಪೋಹಗಳಿಗೆ ಅವರೇ ಉತ್ತರ ಕೊಟ್ಟಿದ್ದಾರೆ. ಉಡುಪಿಯಲ್ಲಿ...
- Advertisement -spot_img