ನಟ ಚಿರಂಜೀವಿ ಸರ್ಜಾ ರವರು ನಮ್ಮನ್ನು ಅಗಲಿ ಸುಮಾರು 2 ವರ್ಷ ಆಗ್ತಾ ಬರ್ತಿದೆ. ಇವತ್ತಿಗೂ ಚಿರು ನಮ್ಮೊಂದಿಗೆ ಇಲ್ಲ ಅನ್ನೋ ಸತ್ಯವನ್ನು ಅಭಿಮಾನಿಗಳು ಮತ್ತು ಕುಟುಂಬದವರು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ ಅವರ ಕೊನೆಯ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ.
2009 'ವಾಯುಪುತ್ರ' ಎಂಬ ಕನ್ನಡ ಚಲನಚಿತ್ರದ ಮೂಲಕ ನಾಯಕ ನಟನಾಗಿ ತಮ್ಮ ನಟನಾ ವೃತ್ತಿಯನ್ನು...
ಬಹುಬೇಗ ನಮ್ಮನೆಲ್ಲಾ ಅಗಲಿದ ನಟ ಚಿರಂಜೀವಿ ಸರ್ಜಾ ಅಭಿನಯದ " ರಾಜಮಾರ್ತಾಂಡ" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ.
ಯುಗಾದಿ ಹಬ್ಬದ ಶುಭದಿನದಂದು ಈ ಚಿತ್ರದ ಪೋಸ್ಟರನ್ನು ಅರ್ಜುನ್ ಗುರೂಜಿ ಮೈಸೂರಿನ ಡಿ ಆರ್ ಸಿಯಲ್ಲಿ ಬಿಡುಗಡೆ ಮಾಡಿದರು. ಡಿ.ಸಿ.ಪಿ ಪ್ರಕಾಶ್ ಗೌಡ್ರು ಹಾಗೂ ಡಿ ಆರ್ ಸಿಯ ಎಂ.ಡಿ ಶ್ಯಾಮಲ...
ನಟ ಚಿರಂಜೀವಿ ಸರ್ಜಾ ನಮ್ಮನ್ನೆಲ್ಲಾ ಅಗಲಿ ಆಗ್ಲೇ ನಾಲ್ಕು ತಿಂಗಳು ಉರುಳಿವೆ.. ಆ ನೋವು ಅವರ ಕುಟುಂಬದವರಲ್ಲಿ ಹಾಗೂ ಚಿರು ಅಭಿಮಾನಿಗಳಲ್ಲಿ ಇನ್ನೂ ಮಾಸಿಲ್ಲ.. ಆದ್ರೆ ಸರ್ಜಾ ಕುಟುಂಬದಲ್ಲಿ ಚಿರಂಜೀವಿ ಸರ್ಜಾ ಅವರನ್ನ ಕಳೆದುಕೊಂಡ ನೋವಿನ ಕಾರ್ಮೋಡ ಕೊಂಚ ಸರಿದು, ಮತ್ತೆ ನಗು ಮೂಡಿದೆ.. ಅದಕ್ಕೆ ಕಾರಣವಾಗಿರೋದು ಸರ್ಜಾ ಕುಟುಂಬದ ಸೊಸೆ ನಟಿ ಮೇಘನಾ...
ಕರ್ನಾಟಕ ಟಿವಿ
: ನಟ ಚಿರಂಜೀವಿ
ಸರ್ಜಾ ನಮ್ಮನ್ನೆಲ್ಲಾ ಅಗಲಿ ಆಗ್ಲೇ ಮೂರು ವಾರಗಳು ಕಳೆದಿವೆ.. ಚಿರು ನಟಿಸಬೇಕಿದ್ದ ಸುಮಾರು ಚಿತ್ರಗಳು ಅವರ ಅಗಲಿಕೆಯ ಕಾರಣದಿಂದ ಅರ್ಧಕ್ಕೆ ನಿಂತು ಹೋಗಿವೆ.. ಅವುಗಳಲ್ಲಿ ರಾಜಮಾರ್ತಾಂಡ ಕೂಡ ಒಂದು.. ರಾಜಮಾರ್ತಾಂಡ ಚಿತ್ರದಲ್ಲಿ ಚಿರು
ಹಿಂದೆಂದೂ ಕಾಣದಂತಹ ಉತ್ತಮ
ಪಾತ್ರದಲ್ಲಿ ನಟಿಸಿದ್ದಾರೆ.. ಸೆಂಟಿಮೆಂಟಲ್ ಸೀನ್ ಗಳಲ್ಲಿ ಬಹಳ ಅದ್ಭುತವಾಗಿ ಅಭಿನಯಿಸಿದ್ದಾರೆ ಎಂದು ಚಿತ್ರದ ನಿರ್ದೇಶಕ...
ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದ ನಟ ಚಿರಂಜೀವಿ ಸರ್ಜ್‌ರನ್ನ ಇಂದು ಕನಕಪುರ ರಸ್ತೆಯಲ್ಲಿರುವ ನೆಲಗುಳಿ ಫಾರ್ಮ್‌ಹೌಸ್‌ನಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಅಂತ್ಯ ಸಂಸ್ಕಾರ ಮಾಡಲಾಯಿತು.
ಅದಕ್ಕೂ ಮೊದಲು ತ್ಯಾಗರಾಜನಗರದ ಚಿರು ನಿವಾಸದಲ್ಲಿ ಚಿರು ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ, ನಟ ದರ್ಶನ್, ಆದಿತ್ಯ, ಜಗ್ಗೇಶ್, ಸುಮಲತಾ, ನಟಿ...
ಸ್ಯಾಂಡಲ್‌ವುಡ್ ನಟ ಚಿರು ಸರ್ಜಾ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಚಿರು ನಿಧನಕ್ಕೆ ಗಣ್ಯರು ಸಂತಾಪ ಹೊರಹಾಕಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಟ ದರ್ಶನ್, ಚಿರು ಅಕಾಲಿಕ ಮರಣದಿಂದ ಮನಸ್ಸಿಗೆ ತುಂಬಾ ಘಾಸಿಯಾಗಿದೆ. ವಿಧಿ ನಿಜವಾಗಿಯೂ ತುಂಬಾ ಕ್ರೂರ. ಈ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಮೇಘನಾ ಹಾಗೂ ಸರ್ಜಾ ಕುಟುಂಬದವರಿಗೆ ನೀಡಲಿ ಎಂದು ಸಂತಾಪ...
ವಿಕೇಂಡ್‌ನಲ್ಲಿ ರಿಲ್ಯಾಕ್ಸ್ ಮೂಡಿನಲ್ಲಿದ್ದ ಸ್ಯಾಂಡಲ್‌ವುಡ್‌ಗಿಂದು ಶಾಕಿಂಗ್ ನ್ಯೂಸ್ ಒಂದು ಬರಸಿಡಿಲಿನಂತೆ ಬಂದೆರಗಿತ್ತು. ಒಂದು ಕ್ಷಣ ಈ ಸುದ್ದಿ ಸುಳ್ಳಾಗಬಾರದಾ ಅಂತಾ ಎಲ್ಲರೂ ಅಂದುಕೊಂಡಿದ್ದರು. ಆದ್ರೆ ಚಿರಂಜೀವಿ ಸರ್ಜಾ ತಮ್ಮ ಬದುಕಿನ ಪಯಣ ಮುಗಿಸಿದ್ದರು.
ಹೌದು, ಸ್ಯಾಂಡಲ್‌ವುಡ್ ನಟ ಚಿರಂಜೀವಿ ಸರ್ಜಾ(39) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು....
ಸ್ಯಾಂಡಲ್‌ವುಡ್ ನಟ ಚಿರಂಜೀವಿ ಸರ್ಜಾ(39) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಿರಂಜೀವಿ ಸರ್ಜಾಗೆ ಉಸಿರಾಟದ ಸಮಸ್ಯೆ ಎದುರಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಚಿರಂಜೀವಿ ಸರ್ಜಾ ಕೊನೆಯುಸಿರೆಳೆದಿದ್ದಾರೆ.
1980 ಅಕ್ಟೋಬರ್ 17ರಂದು ಜನಿಸಿದ ಚಿರಂಜೀವಿ ಸರ್ಜಾ, ಬೆಂಗಳೂರಿನಲ್ಲೇ ತಮ್ಮ ವಿದ್ಯಾಭ್ಯಾಸ ಮುಗಿಸಿದ್ದರು. 2018ರಲ್ಲಿ ಚಿರಂಜೀವಿ ಸರ್ಜಾ ಮೇಘನಾ ರಾಜ್ ಜೊತೆ ಹಸೆಮಣೆ...
Mysuru News: ಅನೈತಿಕ ಸಂಬಂಧಕ್ಕೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಸೂರ್ಯ ಎಂಬಾತನು ಇನ್ಸ್ಟಾಗ್ರಾಮ್ನಲ್ಲಿ ಶ್ವೇತಾ ಎಂಬುವ ಯುವತಿಯನ್ನು...