Sunday, April 13, 2025

Chithradurga

Chitradurgaನಿಧಿ ಆಸೆಗೆ ನರ ಬಲಿ ! ಮೂಡ ನಂಬಿಕೆಗೆ ಮುಗ್ದನ ಬಲಿ !

ಚಿತ್ರದುರ್ಗ : ನಾವು ಕಲಿಯುಗದಲ್ಲಿ ಇದ್ದೇವೆ ಹೇಳಿ ಕೇಳಿ ಇದು ತಂತ್ರಜ್ಞಾನ ಯುಗ ಜಗತ್ತು ಎಷ್ಟೇ ಮುಂದುವರಿದರು ಕೂಡ ಕೆಲವೊಮ್ಮೆ ಮನುಷ್ಯರು ಮಾಡುವ ಕೆಲಸಗಳು ಅಚ್ಚರಿ ಪಡುವಂತೆ ಭಯ ಪಡುವಂತೆ ಇರುತ್ತವೆ. ಮಾನವ ನಂಬಿಕೆಯ ಜೊತೆ ಮೂಢನಂಬಿಕೆಯನ್ನ ಸಹ ಹೊಂದಿದ್ದಾನೆ ಕೆಲವರು ಈ ಮೂಢನಂಬಿಕೆ ಆಚರಣೆಗಳಿಗೆ ಪ್ರಾಮುಖ್ಯತೆ ಕೊಡ್ತಾರೆ ಅದರಿಂದ ಕೆಲವೊಮ್ಮೆ ದೊಡ್ಡ ದೊಡ್ಡ...

ಅದ್ಧೂರಿಯಿಂದ ನೆರವೇರಿದ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ರಥೋತ್ಸವ

Chithradurga News: ಮಧ್ಯ ಕರ್ನಾಟಕದ ಐತಿಹಾಸಿಕ ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ ಕಣ್ತುಂಬಿಕೊಳ್ಳಲು ಭಕ್ತರು ಬೆಳಿಗ್ಗೆಯಿಂದಲೇ ಜಾತ್ರೆಗಾಗಿ ನಾಯಕನಹಟ್ಟಿಯತ್ತ ಮುಖ ಮಾಡಿದ್ದರು. ಬರದ ನಾಡಿನಲ್ಲಿ ಕೆರೆ ಕಟ್ಟಿಸಿ ಜೀವ ಸಂಕುಲ ರಕ್ಷಣೆ ಮಾಡುವ ಮೂಲಕ ಪವಾಡವನ್ನೇ ಸೃಷ್ಟಿಸಿದ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ಶ್ರದ್ಧಾ, ಭಕ್ತಿ ಹಾಗೂ ವಿಜೃಂಭಣೆಯಿಂದ ಜರುಗಿತು. ನಾಡಿನಾದ್ಯಂತ ಭೀಕರ...

ರಾಜಕೀಯ ನಿವೃತ್ತಿ ಬಗ್ಗೆ ಸುಳಿವು ಕೊಟ್ಟರಾ ಕೇಂದ್ರ ಸಚಿವ ನಾರಾಯಣಸ್ವಾಮಿ..?

Political News: ಚಿತ್ರದುರ್ಗ: ಕೇಂದ್ರ ಸಚಿವ ನಾರಾಯಣಸ್ವಾಮಿ ರಾಜಕೀಯ ನಿವೃತ್ತಿ ಬಗ್ಗೆ ಸುಳಿವು ಕೊಟ್ಟಿದ್ದು, ರಾಜಕೀಯದಿಂದ ದೂರ ಉಳಿಯುವ ಮಾತನ್ನಾಡಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಂದ್ರ ಸಚಿವರು, ಇಂಥ ಕಲುಷಿತ ರಾಜಕೀಯದಲ್ಲಿ ನನ್ನಂಥವರು ಇರಬಾರದು ಎಂದು ತೀರ್ಮಾನಿಸಿದ್ದೇನೆ. ನನ್ನ 25 ವರ್ಷದ ರಾಜಕೀಯ ಪಯಣದಲ್ಲಿ ಬೇಕಾದಷ್ಟು ಭ್ರಷ್ಟಾಚಾರವನ್ನು ಕಂಡಿದ್ದೇನೆ. ಇಂಥ ರಾಜಕೀಯ ಭ್ರಷ್ಟ ವ್ಯವಸ್ಥೆ...

ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಲಂಚಾವತಾರ.. ಪೊಲೀಸರ ಲಂಚದ ದೃಶ್ಯ ವೈರಲ್..!

Chithradurga News: ಚಿತ್ರದುರ್ಗ: ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಲಂಚಾವತಾರ ತಾಂಡವಾಡುತ್ತಿದ್ದು, ಗ್ರಾಮಾಂತರ ಪೊಲೀಸರ ಲಂಚದ ದೃಶ್ಯ ವೈರಲ್ ಆಗಿದೆ. ಜಮೀನು ವಿವಾದ ಬಗೆಹರಿಸಿ ಅಂತ ಬಂದವರ ಬಳಿ ASI ರೇವಣ್ಣ ಹಣ ವಸೂಲಿ ಮಾಡಿದ್ದಾರೆ. ಲಂಚದ ಹಣಕ್ಕೆ ಚೌಕಾಸಿ ಮಾಡಿದ ವಿಡಿಯೋ ವೈರಲ್ ಆಗಿದೆ. ASI ಜೇಬಿಗೆ ಕೈಹಾಕಿ ಕಣ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಕಡಿಮೆ‌ ಹಣ...

ಚಿತ್ರದುರ್ಗ ಮುರುಘಾ ಮಠದ ಆಡಳಿತಾಧಿಕಾರ ಮರಳಿ ಪಡೆದ ಮುರುಘಾಶ್ರೀ

Chithradurga News: ಚಿತ್ರದುರ್ಗ: ಪೋಕ್ಸೋ ಕೇಸಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮುರುಘಾಶ್ರೀ ತಮ್ಮ ಮಠದ ಅಧಿಕಾರವನ್ನು ಮರಳಿ ಪಡೆದಿದ್ದಾರೆ. ಪೋಕ್ಸೋ ಕೇಸಲ್ಲಿ 2022, ಸೆಪ್ಟೆಂಬರ್ 1ರಂದು ಮುರುಘಾಶ್ರೀ ಬಂಧನವಾಗಿತ್ತು. ಸತತ 14 ತಿಂಗಳು ಸೆರೆಮನೆ ವಾಸ ಅನುಭವಿಸಿದ್ದರು. ಈ ವೇಳೆ ರಾಜ್ಯ ಸರ್ಕಾರ ಮುರುಘಾಮಠದ ಆಡಳಿತ ನಿರ್ವಹಿಸಲು ನಿವೃತ್ತ ಐಎಎಸ್ ಅಧಿಕಾರಿ ವಸ್ತ್ರದ್ ಅವರನ್ನು...

‘ನನ್ನ ವಯಸ್ಸು ಮಜಾ ಮಾಡುವ ವಯಸ್ಸಲ್ಲ. ಮತ್ತು ಮಜಾ ಮಾಡುವ ವ್ಯಕ್ತಿಯು ನಾನಲ್ಲ’

Political News: ಚಿತ್ರದುರ್ಗ: ನಾಯಕನಹಟ್ಟಿ: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಎಲ್ಲಾ ನನ್ನ ಅಭಿಮಾನಿಗಳಿಗೂ ಮತ್ತು ಜನತೆಗೆ ನನ್ನ ಮೇಲೆ ವಿಶ್ವಾಸವನ್ನಿಟ್ಟು ಐದು ಬಾರಿ ಶಾಸಕನಾಗಿ ಮಾಡಿದ್ದು, ಮತ್ತು ಬಳ್ಳಾರಿ ಗ್ರಾಮಾಂತರ ಹಾಗೂ ಕೂಡ್ಲಿಗಿ ಕ್ಷೇತ್ರದಲ್ಲಿ ನನ್ನ ಗೆಲುವಿಗೆ ಕಾರಣರಾದವರಿಗೆ, ನಾನು ಚಿರಋಣಿಯಾಗಿರುತ್ತೇನೆ ಎಂದು  ಮೊಳಕಾಲ್ಮೂರು ಕ್ಷೇತ್ರದ ಶಾಸಕರಾದ  ಎನ್ ವೈ ಗೋಪಾಲಕೃಷ್ಣರವರು ಸನ್ಮಾನ ಸಭೆಯನ್ನು...

ಚಿತ್ರದುರ್ಗದಲ್ಲಿ ಒನಕೆ ಓಬವ್ವ ಜಯಂತಿ ಆಚರಣೆ

Chidradurga News: ಇಂದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನಲ್ಲಿ ವೀರ ವನಿತೆ ಓಬವ್ವನವರ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿತ್ತು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸಮುದಾಯದ ಎಲ್ಲಾ ಬಾಂಧವರು ಯುವಕರು ಚಿಂತಕರು ಭಾಗಿಯಾಗಿದ್ದರು. ವಿಶೇಷವಾಗಿ ಚಳ್ಳಕೆರೆ ತಾಲೂಕಿನ ಶಾಸಕರಾದ ರಘುಮೂರ್ತಿ ರವರು ಬಹಳ ಉತ್ಸುಕತೆಯಿಂದ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿ...

ಚಿತ್ರದುರ್ಗ, ದಾವಣಗೆರೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ತಂಡದಿಂದ ಬರ ಅಧ್ಯಯನ

Chithradurga News: ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಇಂದು ಬಿಜೆಪಿ ವತಿಯಿಂದ ಬರ ಅಧ್ಯಯನ ಮಾಡಲಾಯಿತು. ಮಾಜಿ ಸ್ಪೀಕರ್ ವಿಶ್ವೇಶ್ವರಹೆಗ್ಡೆ ಕಾಗೇರಿರವರ ತಂಡದಿಂದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ನಾಯಕನಹಟ್ಟಿ ಮಂಡಲದಲ್ಲಿ ಹಾಗೂ ಚಳಕೆರೆ ತಾಲೂಕಿನಲ್ಲಿ ಇಂದು ಬರ ಅಧ್ಯಯನ ಮಾಡಿದರು. ಈ ತಂಡದಲ್ಲಿ ಚಿತ್ರದುರ್ಗ ಜಿಲ್ಲೆಯ ಮಾಜಿ ಶಾಸಕರಾದ ತಿಪ್ಪಾರೆಡ್ಡಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ...

ಮಗನ ಕುಡಿತದ ಚಟಕ್ಕೆ ಬಲಿಯಾದ ತಂದೆ, ಕ್ಷುಲ್ಲಕ ಕಾರಣಕ್ಕೆ ಕೊಲೆ

Chithradurga News: ಚಿತ್ರದುರ್ಗ: ಕುಡಿದ ಚಟಕ್ಕೆ ಬಲಿಯಾಗಿದ್ದ ಮಗ ತಂದೆಯನ್ನು ಕ್ಷುಲ್ಲಕ ಕಾರಣಕ್ಕೆ ಹೊಡೆದು ಸಾಯಿಸಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ಭತ್ತಯ್ಯನಹಟ್ಟಿ ಗ್ರಾಮದ ವರವು ಕಾವಲಿನ ಜಮೀನಿನಲ್ಲಿ ಈ ಘಟನೆ ನಡೆದಿದೆ. ಕುಡಿತದ ಚಟ ಕಲಿತ ಮಗ ಭಾನುವಾರ ತಡರಾತ್ರಿ ತಂದೆ ಜೊತೆ ಜಗಳ ಮಾಡಿದ್ದಾನೆ.  ಬೆಳಿಗ್ಗೆ ಈ...

ರಾಷ್ಟ್ರ ನಿರ್ಮಾತೃ ಪ್ರಶಸ್ತಿ ಪಡೆದ ವಿದ್ಯಾರ್ಥಿ ಸ್ನೇಹಿ ಶಿಕ್ಷಕ ನಾಗಭೂಷಣ್

Chithradurga News: ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸಮೀಪದ ಸರ್ಕಾರಿ ಪ್ರೌಢಶಾಲೆ ರೇಖಲಗೆರೆ ಲಂಬಾಣಿಹಟ್ಟಿ ಯ ವಿಜ್ಞಾನ ಶಿಕ್ಷಕ ಕೆ. ಟಿ ನಾಗಭೂಷಣ್ ಇವರು ರಾಷ್ಟ್ರ ನಿರ್ಮಾತೃ ಪ್ರಶಸ್ತಿಯನ್ನು ಪಡೆದಿದ್ದಾರೆ. ದಿನಾಂಕ:8-10-2023 ಭಾನುವಾರದಂದು ಬೆಂಗಳೂರಿನ ಚಾಮರಾಜ ಪೇಟೆಯ ಅಭಿನವ್ ವಿಹಾರ ಭವನದಲ್ಲಿ ನಡೆದ ಇಂಟರ್ ನ್ಯಾಷನಲ್ ರೋಟರಿಯ 20 ರೋಟರಿ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img