Thursday, April 17, 2025

Chithradurga

ಚಿತ್ರದುರ್ಗ ಹೆದ್ದಾರಿಯಲ್ಲಿ ಲಾರಿ ಪಲ್ಟಿ, ನಾಲ್ವರ ದುರ್ಮರಣ ..!

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡು ಲಾರಿ ಪಲ್ಟಿಯಾಗಿದ್ದು ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಗದಗ ಜಿಲ್ಲೆ ಹುಯಿಲಗೋಳ್ ನಿಂದ ಬೆಂಗಳೂರಿಗೆ ಈರುಳ್ಳಿ ಸಾಗಣೆ ಮಾಡುತ್ತಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡ ಕಾರಣ ಪಲ್ಟಿಯಾಗಿದ್ದು ನಾಲ್ವರು...

ಚಿರತೆಯನ್ನು ಅಟ್ಟಾಡಿಸಿ ಬಡಿದು ಕೊಂದ ರೈತರು- ಅರಣ್ಯಾಧಿಕಾರಿಗಳ ಎದುರಲ್ಲೇ ಹತ್ಯೆ..!

ಚಿತ್ರದುರ್ಗ: ಜನರ ಮೇಲೆ ದಾಳಿ ಮಾಡಿ ಪದೇ ಪದೇ ಆತಂಕ ಸೃಷ್ಟಿ ಮಾಡುತ್ತಿದ್ದ ಚಿರತೆಯನ್ನು ರೈತರು ಮನಸೋಯಿಚ್ಛೆ ಥಳಿಸಿ ಹತ್ಯೆ ಮಾಡಿರುವ ಘಟನೆ ಹೊಸದುರ್ಗದಲ್ಲಿ ನಡೆದಿದೆ. ಹೊಸದುರ್ಗ ತಾಲೂಕಿನ ಕುರುಬರಹಳ್ಳಿ ಬಳಿ ಈ ಘಟನೆ ನಡೆದಿದೆ. ಪದೇ ಪದೇ ಗ್ರಾಮದ ಬಳಿ ಸುಳಿದು ಸಾಕು ಪ್ರಾಣಿಗಳ ಮೇಲೆರಗಿ ಜನರಲ್ಲಿ ಚಿರತೆ ಭೀತಿ ಹುಟ್ಟಿಸಿತ್ತು. ಅಲ್ಲದೆ...
- Advertisement -spot_img

Latest News

International News: ಸೇರಿಗೆ ಸವ್ವಾಸೇರು : ಟ್ರಂಪ್‌ ಕಂಗಾಲು ಮಾಡಿದ ಡ್ರ್ಯಾಗನ್‌ ರಾಷ್ಟ್ರ

International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌...
- Advertisement -spot_img