ಚಿತ್ರದುರ್ಗ: ಜಿಲ್ಲೆಯಲ್ಲಿ ಇಂದು ಪುರುಷರ ದಿನಾಚರಣೆ ಅಂಗವಾಗಿ ನಾಗರೀಕರ ವೇದಿಕೆಯಿಂದ ಕೇಕ್ ಕತ್ತರಿಸಿ ಪುರುಷರ ದಿನಾಚರಣೆ ಆಚರಿಸಲಾಯಿತು. ನಾರರೀಕರ ವೇದಿಕೆಯ ರಾಜ್ಯಾಧ್ಯಕ್ಷ ವಕೀಲ ಬಿ.ಕೆ ರೆಹಮತ್ ವುಲ್ಲಾ ನೇತೃತ್ವದಲ್ಲಿ ದಿನಾಚರಣೆ ಆಚರಿಸಲಾಯಿತು. ಇದೇ ವೇಳೆ ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿ ಮಾಡಲು ಸರ್ಕಾರಕ್ಕೆ ಮನವಿ ಮಾಡಿದರು.
2030 ರವೇಳೆಗೆ ಆರ್ಥಿಕತೆಯಲ್ಲಿ ಭಾರತ ವಿಶ್ವದ ಮೂರನೇ...
ಕಳೆದ 3 ದಿನಗಳಿಂದ ಸುರಿಯುತ್ತಿರುವ ದಾರಾಕಾರ ಮಳೆಗೆ ಗೋಡೆ ಕುಸಿದು ಇಬ್ಬರು ದಂಪತಿಗಳು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗಜಿಲ್ಲೆಯ ನಾಯಕನಹಟ್ಟಿ ಪಟ್ಟಣದ ಎ ಕೆ ಕಾಲೋನಿಯಲ್ಲಿ ನಡೆದಿದೆ .ಇಬ್ಬರು ದಂಪತಿಗಳು ಕಂಪ್ಲೋಶ್ (45) ಮತ್ತು ತಿಪ್ಪಮ್ಮ (36) ಸಾವನ್ನಪ್ಪಿದ್ದಾರೆ.ಅರುಣ್ ಎನ್ನುವವರಿಗೆ ಗಂಭೀರ ಗಾಯಗಳಾಗಿದ್ದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ . ನಾಯಕನಹಟ್ಟಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...