ಕೋಟೆನಾಡು ಚಿತ್ರದುರ್ಗ ಈ ಬಾರಿ ಭಕ್ತಿಯ ಹಬ್ಬದಲ್ಲಿ ಮುಳುಗಿದೆ. ಗಣೇಶ ಚತುರ್ಥಿಯ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಬೀದಿ ಬೀದಿಗಳಲ್ಲಿ ದೀಪಾಲಂಕಾರ, ಸಡಗರ, ಜಾತ್ರೆಯ ಖುಷಿ ಎಲ್ಲೆಡೆ ಹಬ್ಬದ ವಾತಾವರಣ ಮನೆ ಮಾಡಿದೆ. ಚಿತ್ರದುರ್ಗದಲ್ಲಿ ಪ್ರತಿ ವರ್ಷ ಬೃಹತ್ ಶೋಭಯಾತ್ರೆ ಇಲ್ಲಿ ನಡೆಯುತ್ತೆ. ಇಡೀ ಏಷ್ಯಾ ಖಂಡದಲ್ಲಿಯೇ ಮುಂಬೈ ನಂತರದ...
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಮತ್ತು ಪವಿತ್ರಾ ಗೌಡ ಅವರ ಜಾಮೀನು ರದ್ದಾಗಿದೆ. ಜೈಲು ಸೇರಿರುವ ಡೆವಿಲ್ ಗ್ಯಾಂಗ್ ಈಗ ಕಾರಾಗೃಹದಲ್ಲಿ ಪರದಾಡುತ್ತಿದೆ. ಇದರ ಜತೆಗೆ, ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಬೆಡ್‌ಶೀಟ್ ಮತ್ತು ದಿಂಬು ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾ ಗೌಡ ಅವರು ಕೂಡ ಕೆಳ ಹಂತದ ನ್ಯಾಯಾಲಯದಲ್ಲಿ...
Chitradurga News: ಚಿತ್ರದುರ್ಗ: ಚಿತ್ರದುರ್ಗ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಮನೆ ಮೇಲೆ ಇಡಿ ದಾಳಿ ಮಾಡಿದ್ದು, ಪಪ್ಪಿ ಮತ್ತು ಅವರ ಅಣ್ಣ ಕೆ.ಸಿ.ನಾಗರಾಜ್ ಮನೆಯಲ್ಲಿ ಇಡಿ ಶೋಧಕಾರ್ಯ ನಡೆಸಿದೆ. ದೆಹಲಿಯಿಂದ ಬಂದಿರುವ ತಂಡ ಈ ದಾಳಿ ನಡೆಸಿದೆ.
ಚಿತ್ರದುರ್ಗದ ಚಳ್ಳಕೆರೆ ನಗರದ ಹಳೆ ಟೌನ್‌ನಲ್ಲಿ ಮನೆ ಇರುವುದಲ್ಲದೇ, ಗೋವಾ, ಬೆಂಗಳೂರಿನಲ್ಲಿ ಕೂಡ ಮನೆ ಇದ್ದು, ಈ...
Chitradurga News: ದೇಶದಲ್ಲೇ ಎರಡನೆಯ ಅತೀ ದೊಡ್ಡ ಮೆರವಣಿಗೆಗೆ ಪಾತ್ರವಾಗಿರೋದು ಕೋಟೆ ನಾಡು ಚಿತ್ರದುರ್ಗದ ಹಿಂದೂ ಮಹಾಗಣಪತಿ. ಹೌದು, ಹಲವು ವರ್ಷಗಳಿಂದಲೂ ಹಿಂದೂ ಮಹಾಗಣಪತಿ ಮೆರವಣಿಗೆ ಅಂದರೆ ಅದೊಂದು ಧಾರ್ಮಿಕತೆಯ ಸಂಕೇತ. ಪ್ರತಿ ವರ್ಷದಂತೆ ಈ ವರ್ಷ ಕೂಡ ಹಿಂದೂ ಮಹಾಗಣಪತಿ ಮೆರವಣಿಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆದಿದೆ.
ಆದರೆ, ಈ ಮೆರವಣಿಗೆಯಲ್ಲಿ ನಟ ದರ್ಶನ್...
Chithradurga news: ವಿಹೆಚ್‌ಪಿ ಕರ್ನಾಟಕ ರಾಜ್ಯ ಸಹ ಕಾರ್ಯದರ್ಶಿ, ಮಂಗಳೂರು ನಿವಾಸಿ ಶರಣ್ ಪಂಪ್‌ವೆಲ್ ಚಿತ್ರದುರ್ಗಕ್ಕೆ ಬರುವುದನ್ನು ನಿಷೇಧಿಸಲಾಗಿದೆ. ಇಲ್ಲಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಪ್ರತಿಷ್ಠಾಪಿಸಿರುವ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಸೆ.22ರಂದು ಶರಣ್ ಪಂಪ್‌ವೆಲ್ ಅವರ ದಿಕ್ಸೂಚಿ ಭಾಷಣ ನಿಗದಿಯಾಗಿತ್ತು.
https://youtu.be/Gf_AmTNQAak
ಆದರೆ ರಾಾಜ್ಯದ ಹಲವು ಭಾಗಗಳಲ್ಲಿ ಶರಣ್ ವಿರುದ್ಧ ಪ್ರಕರಣ ದಾಖಲಾಗಿದ್ದು,...
ಚಿತ್ರದುರ್ಗ: ರೇಣುಕಾಸ್ವಾಮಿಯ ಹತ್ಯೆ ಪ್ರಕರಣದ ಎ4 ಆರೋಪಿ ರಾಘವೇಂದ್ರ ಅಲಿಯಾಸ್ ರಘು ತಾಯಿ ಸಾವನ್ನಪ್ಪಿದ್ದಾರೆ.. ಆರೋಪಿಯ ತಾಯಿ ಮಂಜುಳಮ್ಮ ಇಂದು ಬೆಳಗ್ಗೆ ನಿಧನರಾಗಿದ್ದಾರೆ..
ಚಿತ್ರದುರ್ಗದ ಕೋಳಿಬುರುಜನಹಟ್ಟಿ ಮನೆಯಲ್ಲಿ ಮಂಜುಳಮ್ಮ ಕೊನೆಯುಸಿರೆಳೆದಿದ್ದಾರೆ.. ಬಂಧನಕ್ಕೂ ಮುಂಚೆಯೇ ರಘು ಪ್ರೇಮ ವಿವಾಹವಾಗಿ ಮನೆಯಿಂದ ಹೊರಗಿದ್ದರು..ಈ ಹಿನ್ನೆಲೆ ಮಂಜುಳಮ್ಮ ಅವರನ್ನು ರಾಘವೇಂದ್ರ ಸಹೋದರ ನೋಡಿಕೊಳ್ಳುತ್ತಿದ್ರು..
ಇದೀಗ ವಯೋಸಹಜ ಕಾಯಿಲೆಯಿಂದ ಮಂಜುಳಮ್ಮ ನಿಧನರಾಗಿದ್ದಾರೆ.. ಇತ್ತ ದರ್ಶನ್...
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಾಲ್ಮೀಕಿ ನಿಗಮದ ₹187 ಕೋಟಿ ಹಣ ಲೂಟಿ ಹೊಡೆದಿದೆ ಎಂದು ಆರೋಪಿಸಿ ಚಿತ್ರದುರ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಲಾಯಿತು.
ನಗರದ ಒನಕೆ ಓಬವ್ವ ಸರ್ಕಲ್ನಲ್ಲಿ ಸೇರಿದ ನೂರಾರು ಕಾರ್ಯಕರ್ತರು ಸರ್ಕಾರದ ವಿರುದ್ಧ ಬಿಜಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಬ್ಯಾರಿಕೇಡ್ ಮೇಲೇರಿ ಜಿಲ್ಲಾಧಿಕಾರಿ...
Chitradurga News: ಚಿತ್ರದುರ್ಗದಲ್ಲಿಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆಯಲ್ಲಿ ಹನುಮಧ್ವಜದ ಬಗ್ಗೆ ನಡೆದ ಘಟನೆಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಧ್ವಜ ತೆರವು ಮಾಡಿರುವ ಸಂಬಂಧ ವಿರೋಧಪಕ್ಷಗಳು ರಾಜಕೀಯ ಮಾಡುತ್ತಿವೆ. ಭಾರತ ದೇಶದ ಧ್ವಜ ಹಾರಿಸುವುದು ಬಿಟ್ಟು ಭಗವಾಧ್ವಜ ಹಾರಿಸಿದ್ದು ಸರಿಯಲ್ಲ. ರಾಷ್ಟ್ರಧ್ವಜ ಹಾರಿಸಬೇಕಾದ ಧ್ವಜಸ್ತಂಭದಲ್ಲಿ ಬೇರೆ ಧ್ವಜ ಹಾರಿಸಲು ನಿಯಮಾನುಸಾರ...
ಚಿತ್ರದುರ್ಗ : ಪಂಚಾಯಿತಿಗೊಂದು ಬಾರ್, ಪಂಚೆಗೊಂದು ಕ್ವಾಟರ್ ಕೊಡಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕೆ ತಿಂಗಳಲ್ಲಿ ದಿವಾಳಿಯತ್ತ ಸಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರುದ್ದ ರಾಜ್ಯಾದ್ಯಂತ ಬಿಜೆಪಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಧರಣಿಯ ಹಿನ್ನೆಲೆಯಲ್ಲಿ ಒನಕೆ ಓಬವ್ವ ವೃತ್ತದಲ್ಲಿ ನಡೆದ...
ರಾಜ್ಯ ಸುದ್ದಿ: ದಿನಬಳಕೆ ವಸ್ತುಗಳ ಜೊತೆಗೆ ತರಕಾರಿಗಳ ಬೆಲೆ ಏರಿಕೆ ಸಾಮಾನ್ಯವಾಗಿದೆ ಇಷ್ಟುದಿನ ಕೆಂಪು ಸುಂದರಿ ಎಂದೆ ಬಿರುದು ಪಡೆದಿದ್ದ ಟೊಮಾಟೋ ಬೆಲೆ ಗಗನಕ್ಕೆ ಏರಿ ನಂತರ ಪಾತಾಳಕ್ಕೆ ಇಳಿದದ್ದೂ ಆಗಿದೆ. ಆದರೆ ಈಗ ಉಳ್ಳಾಗಡ್ಡೆ ಬೆಲೆ ದಿನದಿಂದ ದಿನಕ್ಕೆ ರಾಕೇಟ್ ವೇಗದಲ್ಲಿ ಏರಿಕೆಯಾಗುತ್ತಿದೆ. ಯಾಕೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ...
Health Tips: ಕರ್ನಾಟಕ ಟಿವಿ ಜತೆ ಮಾತನಾಡಿರುವ ಜಿಮ್ ಟ್ರೇನರ್ ಅಂಜನ್ ಅವರು, ಜನರು ಕೇಳಿದ ಕೆಲ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
https://youtu.be/3d4RqqglfHU
ಹಳೆಯ ಕಾಲದಲ್ಲಿ ಜನ ರಾಶಿ ರಾಶಿ...