ನಾಯಕನಹಟ್ಟಿ: ಸರ್ವೇ ಜನ ಸುಖಿನೋ ಭವ ಎನ್ನುವಂತೆ ಸರ್ವ ಜನರು ಶಾಂತಿ ಮತ್ತು ನೆಮ್ಮದಿಯಿಂದ ಜೀವಿಸುವ ಉದ್ದೇಶಕ್ಕಾಗಿ ಕಾನೂನನ್ನ ಜಾರಿಗೆ ತರಲಾಗಿದೆ. ಎಲ್ಲರೂ ಕಾನೂನನ್ನ ಗೌರವಿಸಿ ಪಾಲಿಸಿ ಎಂದು ನಾಯಕನಹಟ್ಟಿ ಪೊಲೀಸ್ ಠಾಣೆ ಪಿಎಸ್ಐ ದೇವರಾಜ್ ರವರು ತಿಳಿಸಿದರು.
ನಾಯಕನಹಟ್ಟಿ ಪೊಲೀಸ್ ಠಾಣೆಯ ಆವರಣದಲ್ಲಿ ಗಣೇಶನ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪೂರ್ವಭಾವಿ...
ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲೂಕು ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವತಿಯಿಂದ ಪರಿಸರ ನೈರ್ಮಲ್ಯ ಮತ್ತು ಶುದ್ಧ ಕುಡಿಯುವ ನೀರು ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಕುರಿತು ಜಾಗೃತಿ ಕಾರ್ಯಕ್ರಮವನ್ನು ಪಟ್ಟಣ ಪಂಚಾಯಿತಿ ಹಮ್ಮಿಕೊಂಡಿತು.
ಈ ವೇಳೆ ಮಾತನಾಡಿದ ಶಿವಕುಮಾರ್ ಪ್ರಭಾರ ಮುಖ್ಯಾಧಿಕಾರಿಗಳು ಈ ಕಾರ್ಯಕ್ರಮವನ್ನು ಪಟ್ಟಣದ ಪ್ರತಿ ವಾರ್ಡ್ಗಳಲ್ಲಿ ಹಮ್ಮಿಕೊಳ್ಳಲಾಗುತ್ತದೆ ಜನರ ಸ್ವಚ್ಛತೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು,...
Political News: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈಗ ಬಿಹಾರದಲ್ಲಿ ಸಿಎಂ ಆಗೋದ್ಯಾರು ಎಂಬ ಪ್ರಶ್ನೆ ಎದುರಾಗಿದೆ.
ಬಿಹಾರದಲ್ಲಿ 9 ಬಾರಿ ನಿತೀಶ್...