ಪಾವಗಡ: ಸಂಸದ ಎ ನಾರಾಯಣ ಸ್ವಾಮಿ ರವರಿಗೆ ಪ್ರವೇಶ ನಿರಾಕರಿಸಿ ವಿವಾದಕ್ಕೆ ಕಾರಣವಾಗಿದ್ದ ಪಾವಗಡ ತಾಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿ ಗ್ರಾಮಕ್ಕೆ ಇಂದು ಮಧ್ಯಾಹ್ನ ಚಿತ್ರದುರ್ಗದ ಶ್ರೀಕೃಷ್ಣ ಯಾದಾವನಂದ ಸ್ವಾಮೀಜಿ ಸಮಾಜದ ಮುಖಂಡರೊಂದಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ನಿನ್ನೆ ಸಿಎಸ್ಸಾರ್ ನಿಧಿಯನ್ನು ತಂದು ಗೊಲ್ಲರಹಟ್ಟಿಗೆ ಮೂಲ ಸೌಕರ್ಯ ಒದಗಿಸಲು ತಮ್ಮ ತಂಡದೊಂದಿಗೆ...