Friday, August 29, 2025

chitradurga news

ಚಿತ್ರದುರ್ಗ ಹಿಂದೂ ಮಹಾಗಣಪತಿ ಮೆರವಣಿಗೆ: ದರ್ಶನ್ ಭಾವಚಿತ್ರ ಬಾವುಟ ಹಾರಾಟ! ಗಲಾಟೆ, ವಾಗ್ವಾದ

Chitradurga News: ದೇಶದಲ್ಲೇ ಎರಡನೆಯ ಅತೀ ದೊಡ್ಡ ಮೆರವಣಿಗೆಗೆ ಪಾತ್ರವಾಗಿರೋದು ಕೋಟೆ ನಾಡು ಚಿತ್ರದುರ್ಗದ ಹಿಂದೂ ಮಹಾಗಣಪತಿ. ಹೌದು, ಹಲವು ವರ್ಷಗಳಿಂದಲೂ ಹಿಂದೂ ಮಹಾಗಣಪತಿ ಮೆರವಣಿಗೆ ಅಂದರೆ ಅದೊಂದು ಧಾರ್ಮಿಕತೆಯ ಸಂಕೇತ. ಪ್ರತಿ ವರ್ಷದಂತೆ ಈ ವರ್ಷ ಕೂಡ ಹಿಂದೂ ಮಹಾಗಣಪತಿ ಮೆರವಣಿಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆದಿದೆ. ಆದರೆ, ಈ ಮೆರವಣಿಗೆಯಲ್ಲಿ ನಟ ದರ್ಶನ್...

Jatre ;ಗೌರಿ ಸಮುದ್ರದ ಶ್ರೀ ಮಾರಿಕಾಂಭ ದೇವಿಯ ಜಾತ್ರಾ ಮಹೋತ್ಸವ..!

ಚಿತ್ರದುರ್ಗ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಐತಿಹಾಸಿಕ ಜಾತ್ರೆ ಗೌರಿ ಸಮುದ್ರದ ಶ್ರೀ ಮಾರಿಕಾಂಬ ಜಾತ್ರೆ ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆ ವತಿಯಿಂದ ಅದ್ದೂರಿಯಾಗಿ ನಡೆಯಿತು. ಈ ಜಾತ್ರೆಗೆ ಆಂಧ್ರ ಬಳ್ಳಾರಿ ಜಿಲ್ಲೆಗಳಿಂದ ಸಹಸ್ರಾರು ಭಕ್ತರು ದೇವಿಯ ಕೃಪೆಗೆ ಪಾತ್ರರಾದರು ಈ ದೇವಾಲಯವು ಮುಜರಾಯಿ ಇಲಾಖೆಗೆ ಒಳಪಟ್ಟಿದೆ ಜಿಲ್ಲಾಡಳಿತ ಮತ್ತು ಸ್ಥಳೀಯ ಆಡಳಿತಗಳ ಸಹಯೋಗದೊಂದಿಗೆ...

Gruhalaxmi-ಗೃಹಲಕ್ಷ್ಮಿ ಯೋಜನೆಗೆ ನಾಯಕನಹಟ್ಟಿಯಲ್ಲಿ ಚಾಲನೆ..!

ನಾಯಕನಹಟ್ಟಿ :   ರಾಜ್ಯದ ಕಟ್ಟ ಕಡೆಯ ಕುಟುಂಬದ ಮನೆಯ ಯಜಮಾನಿಗೆ ರಾಜ್ಯ ಸರ್ಕಾರದ ಪ್ರತಿ ತಿಂಗಳು 2000 ರೂಪಾಯಿಗಳನ್ನು ಅವರ ಖಾತೆಗೆ ಜಮಾ ಮಾಡುವಂತಹ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯನ್ನು ಇಂದು ಅನುಷ್ಠಾನಗೊಳಿಸಿದ್ದಾರೆ. ಯೋಜನೆಯನ್ನು ಎಲ್ಲಾ ಕುಟುಂಬ ಯಜಮಾನರು ಸದ್ಬಳಕೆ ಮಾಡಿಕೊಳ್ಳಬೇಕು. ಎಂದು ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಎಂ ಶಿವಕುಮಾರ್ ತಿಳಿಸಿದರು. ನಾಯಕನಹಟ್ಟಿಯ ವಾಲ್ಮೀಕಿ ವೃತ್ತದಲ್ಲಿ...

Chitradurga : ಶ್ರೀಗುರುವಿನ ಓಕಳಿಯು ವಿಜೃಂಭಣೆಯಿಂದ ನಡೆಯಿತು..!

ಬಣ್ಣಗಳನ್ನು ಪರಸ್ಪರ ಎರಚಿ ಕೊಳ್ಳುವುದನ್ನು ಕಳೆದ ಎರಡು ಮೂರು ದಿನಗಳ  ಹಿಂದೆ ಹೋಳಿ (Holi) ಹಬ್ಬದಲ್ಲಿ ನೋಡಿದ್ದೀರಾ.ಅದೇ ರೀತಿಯೇ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ (Sri Guru Tipperedaswamy Chariot Festival) ಮುಗಿದ ನಂತರ ನಡೆಯುವ ಹಬ್ಬವೇ ಶ್ರೀಗುರುವಿನ ಹೋಳಿ ಹಬ್ಬ(Holi Festival of Shri Guru). ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ...

ಪ್ರಾಕೃತಿಕ ಬೆಳೆನಷ್ಟಕ್ಕೆ ಪರಿಹಾರ, ರಸಗೊಬ್ಬರಕ್ಕೆ ತೊಂದರೆ ಆಗಲ್ಲ

ಕರ್ನಾಟಕ ಟಿವಿ ಚಿತ್ರದುರ್ಗ : ಗಂಗಾವತಿ ಭಾಗದಲ್ಲಿ ಪ್ರಾಕೃತಿಕ ವಿಕೋಪದಿಂದ ಆದ ಬೆಳೆನಷ್ಟಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿದ್ದಾರೆ. ಪರಿಹಾರ ಬಿಡುಗಡೆ ಮಾಡಿದ್ದಾರೆ.‌ಸಬ್ಸಿಡಿ ದರದಲ್ಲಿ ಬಿತ್ತನೆಬೀಜ - ರಸಗೊಬ್ಬರ ಲಭ್ಯವಾಗುವಂತೆ ಮಾಡಿದ್ದೇವೆ. ರಾಜ್ಯದ್ಯಂತ ಇವುಗಳ ಪೂರೈಕೆಗೆ ಕಿಂಚಿತ್ತೂ ತೊಂದರೆಯಾಗಿಲ್ಲ. ಕೃಷಿಯುತ್ಪನ್ನಗಳ ಸಾಗಣೆ - ಮಾರಾಟಕ್ಕೆ ಅಡ್ಡಿಯಾಗದಂತೆ ನೋಡಿಕೊಂಡಿದ್ದೇವೆ. ಅತ್ಯವಶ್ಯಕ ವಸ್ತುಗಳ ಪೂರೈಕೆಗೆ ತೊಂದರೆಯಾಗಿಲ್ಲ. ಹಾಲನ್ನು ಸರ್ಕಾರವೇ...

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಸಹಾಯಕಿ-14 ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಏ. 17 ಕೊನೆಯ ದಿನವಾಗಿದೆ.  ಹುದ್ದೆ ಹಾಗೂ ಮೀಸಲಾತಿ ವಿವರ ಇಂತಿದೆ. ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕಕ್ಕೆಹರವು (ಪ.ಜಾ), ಮಹಾದೇವನಕಟ್ಟೆ (ಇತರೆ), ಕಸವನಹಳ್ಳಿ-ಎ (ಇತರೆ), ಹೊಸಮಾಳಿಗೆ (ಪ.ಪಂ), ಎಂ.ಕೆ ಹಟ್ಟಿ-ಬಿ (ಪ.ಜಾ), ಮಾಡನಾಯಕನಹಳ್ಳಿ-ಎ (ಇತರೆ),...
- Advertisement -spot_img

Latest News

ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...
- Advertisement -spot_img