ಚಿತ್ರದುರ್ಗ : ಸಾರಿಗೆ ಸಚಿವ ಶ್ರೀರಾಮುಲು (SriRamulu) ಅವರಿಗೆ ಭಾರಿ ಮುಖಭಂಗ ಚಿತ್ರದುರ್ಗ (Chitradurga) ಜಿಲ್ಲೆ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ನಾಯಕನಹಟ್ಟಿ ಪಟ್ಟಣ ಪಂಚಾಯತಿ (Town panchayat) ಚುನಾವಣೆಯಲ್ಲಿ 16 ವಾರ್ಡಗಳಲ್ಲಿ ಕಾಂಗ್ರೆಸ್ 11 ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ರೆ , 3 ಪಕ್ಷೇತರ, 2 ಬಿಜೆಪಿ ಗೆಲುವು ಸಾಧಿಸಿದೆ. ಇನ್ನೂ ಗೆದ್ದಿರುವ...
ಚಿತ್ರದುರ್ಗ: ಗಾಡಿ ಹತ್ತಿದ್ರೆ ಸಣ್ಣ ಸಣ್ಣ ಗಲ್ಲಿಗಳಲ್ಲೇ ನಮ್ಮ ಜನ ಸ್ಪೀಡಾಗಿ ಹೋಗ್ತಾರೆ. ಇನ್ನು ರಾಷ್ಟ್ರೀಯ ಹೆದ್ದಾರಿ ಅಂದ್ರೆ ಕೇಳ್ಬೇಕಾ ಸುನಾಮಿಯಂತೆ ಮಿಂಚಿ ಮರೆಯಾಗ್ತಾರೆ. ಆದ್ರೆ ಈ ಹೈವೆಗಳಲ್ಲಿ ಮಾತ್ರ ಸಾಲು ಸಾಲು ಅಪಘಾತ ಆಗ್ತಾನೆ ಇದೆ. ವರ್ಷಕ್ಕೆ ನೂರಾರು ಮಂದಿ ಪ್ರಾಣ ಬಿಡ್ತಿದ್ದಾರೆ.
ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಗಳ ಸಂಗಮವಾಗಿರೋ ನಗರ. ಆದ್ರೆ ಇದೇ ಚಿತ್ರದುರ್ಗ...
ಚಿತ್ರದುರ್ಗ: ಸಾಲದ ಹಣ ವಾಪಸ್ ಕೊಡುವುದಾಗಿ ಕರೆ ಮಾಡಿ ಕರೆಸಿಕೊಂಡು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಚಿತ್ರದುರ್ಗದ ಬಾಲಕಿಯರ ಪದವಿಪೂರ್ವ ಕಾಲೇಜು ಬಳಿ 28 ವರ್ಷದ ಮಹಮ್ಮದ್ ಹಾಜರ್ ಎಂಬಾತನನ್ನು ಸಾಲ ತೆಗೆದುಕೊಂಡು ಹಣವನ್ನು ವಾಪಸ್ ಕೊಡುವುದಾಗಿ ಕರೆಸಿಕೊಂಡು ಮತ್ತೆ ಮಾಡಲಾಗಿದೆ ಎಂದು ಮುಬಾರಕ್, ಪ್ರದೀಪ್, ಬಾಬು, ಎಂಬುವವರನ್ನು ಆರೋಪಿಸಲಾಗಿದೆ. ಈ ಪ್ರಕರಣ...
ಕರ್ನಾಟಕ ಟಿವಿ
ಚಿತ್ರದುರ್ಗ : ಕೃಷಿ ಪಂಪ್ ಸೆಟ್ ಗಳಿಗೆ ಏಳು ತಾಸು
ವಿದ್ಯುತ್ ಕೊಡಬೇಕು ಎಂಬುದು ಸರ್ಕಾರದ ಸೂಚನೆಯಿದೆ. ಆದ್ರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಕೇವಲ ಮೂರು
ತಾಸು ವಿದ್ಯುತ್ ಕೊಡುತ್ತಿದ್ದಾರೆ ಎಂಬ ಬಗ್ಗೆ ದೂರು ಕೇಳಿ ಬಂದಿದೆ. ಓವರ್ ಲೋಡ್ ಕಾರಣದಿಂದ ತೊಂದರೆಯಾಗುತ್ತಿದೆ
ಎಂದು ಅಧಿಕಾರಿಗಳು ಹೇಳಿದ್ದಾರೆ. ಆದಷ್ಟು ಬೇಗ ಸಮಸ್ಯೆ ಸರಿಪಡಿಸಿಕೊಳ್ಳು ಅಗತ್ಯ ಕ್ರಮ ಕೈಗೊಳ್ಳಲು
ಸೂಚನೆ ನೀಡಿರುವುದಾಗಿ...
ಕರ್ನಾಟಕ ಟಿವಿ ಚಿತ್ರದುರ್ಗ : ಗಂಗಾವತಿ ಭಾಗದಲ್ಲಿ ಪ್ರಾಕೃತಿಕ ವಿಕೋಪದಿಂದ ಆದ ಬೆಳೆನಷ್ಟಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿದ್ದಾರೆ. ಪರಿಹಾರ ಬಿಡುಗಡೆ ಮಾಡಿದ್ದಾರೆ.ಸಬ್ಸಿಡಿ ದರದಲ್ಲಿ ಬಿತ್ತನೆಬೀಜ - ರಸಗೊಬ್ಬರ ಲಭ್ಯವಾಗುವಂತೆ ಮಾಡಿದ್ದೇವೆ. ರಾಜ್ಯದ್ಯಂತ ಇವುಗಳ ಪೂರೈಕೆಗೆ ಕಿಂಚಿತ್ತೂ ತೊಂದರೆಯಾಗಿಲ್ಲ. ಕೃಷಿಯುತ್ಪನ್ನಗಳ ಸಾಗಣೆ - ಮಾರಾಟಕ್ಕೆ ಅಡ್ಡಿಯಾಗದಂತೆ ನೋಡಿಕೊಂಡಿದ್ದೇವೆ. ಅತ್ಯವಶ್ಯಕ ವಸ್ತುಗಳ ಪೂರೈಕೆಗೆ ತೊಂದರೆಯಾಗಿಲ್ಲ. ಹಾಲನ್ನು ಸರ್ಕಾರವೇ...
Sandalwood: ರಾಕೇಶ್ ಅಡಿಗ ಅವರು ಹ್ಯಾಂಡಸಮ್ ಆಗಿದ್ದು ಟ್ಯಾಲೆಂಟೆಡ್ ಆಗಿದ್ದಾರೆ. ಹಾಗಾಗಿ ಪ್ರಪೋಸಲ್ಸ್ ಬಂದಿರಬಹುದು ಅನ್ನೋ ಅಂದಾಜು ಹಲವರಿಗಿರುತ್ತದೆ. ಆ ಬಗ್ಗೆ ರಾಕೇಶ್ ಅವರೇ ಮಾತನಾಡಿದ್ದಾರೆ...