ಸಿನಿಮಾ ಸುದ್ದಿ: ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ "ಛೂ ಮಂತರ್" ಚಿತ್ರದ ಟೈಟಲ್ ಟ್ರ್ಯಾಕ್ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಕ್ರೇಜಿ ಸ್ಟಾರ್ ವಿ.ರವಿಚಂದ್ರನ್ ಅವರು ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡಿದರು.
ಚಿತ್ರತಂಡದವರ ಮಾತು ಕೇಳಿದಾಗ ಈ...