Friday, April 12, 2024

church

ಕ್ರಿಸ್‌ಮಸ್ ನಂತರ ಚರ್ಚ್ ಧ್ವಂಸ, ಬೇಬಿ ಜೀಸಸ್ ಪ್ರತಿಮೆಗೂ ಹಾನಿ

ಮೈಸೂರು: ಅಪರಿಚಿತರು ಚರ್ಚ್ ಅನ್ನು ಧ್ವಂಸಗೊಳಿಸಿದ್ದಾರೆ. ಇದರೊಂದಿಗೆ ಚರ್ಚ್‌ನಲ್ಲಿದ್ದ ಯೇಸುವಿನ ಪ್ರತಿಮೆಗೂ ಹಾನಿಯಾಗಿದೆ. ಕ್ರಿಸ್‌ಮಸ್ ಹಬ್ಬದ ಎರಡು ದಿನಗಳ ನಂತರ ಮೈಸೂರಿನ ಪಿರಿಯಾಪಟ್ಟಣದ ಸೇಂಟ್ ಮೇರಿ ಚರ್ಚ್‌ನಲ್ಲಿ ಈ ವಿಧ್ವಂಸಕ ಕೃತ್ಯ ನಡೆದಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಹಲವು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಆರೋಪಿಗಳನ್ನು ಗುರುತಿಸಲು ಪೊಲೀಸರು ಚರ್ಚ್ ಆವರಣದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ...

ಮಗುವಿನ ಜೀವ ಉಳಿಸು ಎಂದು ಶಿಲುಬೆ ಮುಂದೆ ಮಲಗಿಸಿದ ದಂಪತಿ!

https://www.youtube.com/watch?v=I94TDn88etQ ಬೆಳಗಾವಿ: ಮಗುವಿನ ಜೀವ ಉಳಿಸು ಎಂದು ದಂಪತಿ ತಮ್ಮ ಏಳೂವರೆ ವರ್ಷ ವಯಸ್ಸಿನ ಬಾಲಕನನ್ನು ಶಿಲುಬೆ ಎದುರು ಮಲಗಿಸಿ ಪ್ರಾರ್ಥಿಸಿದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಪ್ಲೇಗ್ ರೋಗ ಭಾರತವನ್ನು ವಕ್ಕರಿಸಿದ್ದ ಸಂದರ್ಭದಲ್ಲಿ ಅಂದಿನ ಪಾದ್ರಿಯೊಬ್ಬರು ನಂದಗಡ ಬೆಟ್ಟದಲ್ಲಿರುವ ಶಿಲುಬೆ ಮುಂದೆ ಪ್ರಾರ್ಥನೆ ಸಲ್ಲಿಸಿ, ಬಳಿಕ ರೋಗಿಗಳ...

78 ದಿನ ಲಾಕ್ ಆಗಿದ್ದ ದೇವಸ್ಥಾನ, ಚರ್ಚ್, ಮಸೀದಿ ಓಪೆನ್..

78 ದಿನಗಳಿಂದ ಬಂದ್ ಆಗಿದ್ದ ದೇವಸ್ಥಾನಗಳು, ಚರ್ಚ್, ಮಸೀದಿ ಇಂದು ತೆರೆದಿದ್ದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕದ್ರಿ ಮಂಜುನಾಥೇಶ್ವರ ದೇಗುಲ ತೆರೆದಿದ್ದು, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ದೇವರ ದರ್ಶನ ಪಡೆದರು. ಧರ್ಮಸ್ಥಳ ಮಂಜುನಾಥ ದೇವಸ್ಥಾನ, ಕುದ್ರೋಳಿ ಗೋಕರ್ಣನಾಥೇಶ್ವರ ದೇಗುಲ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವೂ ತೆರೆಯಲಾಗಿದೆ. ಮಲ್ಲೆಶ್ವರಂನ ಕಾಡುಮಲ್ಲೇಶ್ವರನಿಗೆ ಪಂಚಾಮೃತಾಭಿಷೇಕ ನೆರವೇರಿಸಲಾಯಿತು....
- Advertisement -spot_img

Latest News

ನನ್ನ ಮಿತ್ರನ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ: ಜೋಶಿ ಪರ ಮತಯಾಚನೆಗೆ ಧಾರವಾಡಕ್ಕೆ ಬಂದ ಕೋರೆ..

Dharwad News: ಧಾರವಾಡ : ಧಾರವಾಡದಲ್ಲಿ ಮಾತನಾಡಿದ ಡಾ.ಪ್ರಭಾಕರ್ ಕೋರೆ, ಧಾರವಾಡದಲ್ಲಿ ಜೋಶಿ ಅವರ ಪರವಾಗಿ ಸಭೆ ಮಾಡಲಾಗಿದೆ. ನನ್ನ‌ ಮಿತ್ರನ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ಇದು...
- Advertisement -spot_img