ಬೆಂಗಳೂರನ್ನೇ ಬೆಚ್ಚಿ ಬಿಳಿಸಿದ್ದ ರೌಡಿ ಶೀಟರ್ ಶಿವ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿದ್ದ ಕೊಲೆಯ ಪ್ರಮುಖ ಆರೋಪಿ ಹೆಣ್ಣೂರಿನ ಜಗದೀಶ್ ಅಲಿಯಾಸ್ ಜಗ್ಗನನ್ನು, ದೆಹಲಿ ವಿಮಾನ ನಿಲ್ದಾಣದಲ್ಲಿ ಜಾತಕ ಪಕ್ಷಿಯಂತೆ ಕಾದು ಕುಳಿತಿದ್ದ CID ಅಧಿಕಾರಿಗಳು ಬಂಧಿಸಿದ್ದಾರೆ.
ಬಿಕ್ಲು ಶಿವನನ್ನು ಕೊಲೆ ಮಾಡಿದ ಬಳಿಕ ಎ1 ಆರೋಪಿ ಜಗ್ಗ ದುಬೈಗೆ...
political news :
ರಾಜ್ಯ ರಾಜಕಾರಣದಲ್ಲಿ ಸ್ಯಾಂಟ್ರೋ ರವಿ ಪ್ರಕರಣ ಬಿರುಗಾಳಿಯನ್ನೇ ಎಬ್ಬಿಸಿದೆ. ಚುನಾವಣಾ ಹೊತ್ತಲ್ಲಿ ಬಿಜೆಪಿ ಸರ್ಕಾರದ ಒಂದಲ್ಲ ಒಂದು ಸಮಸ್ಯೆಯ ಸುಳಿಯೊಳಗೆ ಸಿಲುಕಿಕೊಳುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್, ಡಿ ಕುಮಾರಸ್ವಾಮಿ ಸ್ಯಾಂಟ್ರೋ ರವಿ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನ ಕಲೆ ಹಾಕಿ ಮಾಧ್ಯಮಗಳ ಮುಂದೆ ಸರ್ಕಾರದ ಮಾನ ಹಾರಾಜಕಿದ್ರು. ನಂತರ ಸೂಕ್ತ ತನಿಖೆಗೆ ಸರ್ಕಾರವೇ...
Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...