https://www.youtube.com/watch?v=ZtHU4-JK3gI
'777 ಚಾರ್ಲಿ' ಚಿತ್ರಕ್ಕೂ ಸಕ್ಸಸ್ ಟ್ಯಾಗ್ ಸಿಕ್ಕಿದೆ. ಹೀಗಾಗಿ ಈ ಸಿನಿಮಾಗೆ ಎರಡನೇ ಪಾರ್ಟ್ ಬರುತ್ತದೆಯೇ ಎನ್ನುವ ಪ್ರಶ್ನೆ ಎದುರಾಗುವುದು ಸಹಜ. ಇದೀಗ ಈ ಪ್ರಶ್ನೆಗೆ ರಕ್ಷಿತ್ ಶೆಟ್ಟಿ ಉತ್ತರ ಕೊಟ್ಟಿದ್ದಾರೆ.
'777 ಚಾರ್ಲಿ' ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ನಟನಾಗಿ, ನಿರ್ಮಾಪಕನಾಗಿ ಸಿನಿಮಾ ಮೂಲಕ ಗೆಲುವು ಕಂಡಿದ್ದಾರೆ. ಸಿನಿಮಾ ಯಶಸ್ಸು ಕಂಡ ಬಗ್ಗೆ ಮಾಹಿತಿ ನೀಡಲು...
https://www.youtube.com/watch?v=o_QQDkkhEvE
ಕೆಲವು ದಿನಗಳ ಹಿಂದೆ ಚರಣ್ ಎಂಬುವ ವ್ಯಕ್ತಿ ಕಿಚ್ಚ ಸುದೀಪ್ ಅವರ ರಮ್ಮಿ ಜಾಹೀರಾತಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನಿರ್ದೇಶಕ ನೊಂದ ಕಿಶೋರ್ ಆಕ್ರೋಶ ಹೊರ ಹಾಕಿದ್ದರು.
ಇದೀಗ ನಂದ ಕಿಶೋರ್ ಅವರು ಕಿಡಿ ಕಾರಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಚರಣ್ ಎಂಬುವ ವ್ಯಕ್ತಿ ಫೇಸ್ ಬುಕ್...
https://www.youtube.com/watch?v=F5GNcbe28-A
ಸ್ಯಾಂಡಲ್ ವುಡ್ ಹಾಸ್ಯ ನಟ ಕೋಮಲ್ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ತಮ್ಮ ಕಾಮಿಡಿ ಪಾತ್ರಗಳ ಮೂಲಕವೇ ಜನಮನ ಗೆದ್ದ ನಟ ಕೋಮಲ್, ಹಾಸ್ಯ ಭರಿತ ಪಾತ್ರಗಳು ಮಾತ್ರವಲ್ಲ ಸಿನಿಮಾ ನಾಯಕನಾಗಿಯೂ ಕೂಡ ಸಾಕಷ್ಟು ಮನ್ನಣೆ ಪಡೆದಿದ್ದಾರೆ.
ತಮ್ಮ ವಿಭಿನ್ನ ಕಾಮಿಡಿ ಮೂಲಕ ಜನರನ್ನ ರಂಜಿಸಿದ ನಟ. ಕೋಮಲ್ ಅಂದ್ರೆ ಹಾಸ್ಯ, ಹಾಸ್ಯ ಅಂದ್ರೆ ಕೋಮಲ್ ಎನ್ನುವಷ್ಟರ ಮಟ್ಟಿಗೆ...
https://www.youtube.com/watch?v=97iPR07WQbI&t=28s
ದಕ್ಷಿಣ ಭಾರತದ ಸಿನಿಮಾ ಮೇಕರ್ ಗಳ ಕಥಾವಸ್ತು, ಮೇಕಿಂಗ್ ಶೈಲಿ, ಭಾರತೀಯ ಚಿತ್ರರಂಗವನ್ನ ಬೆರಗುಳೊಸ್ತಿದೆ, ಇಂತಹದೊಂದು ಪರ್ವ ಈಗ ಭಾರತೀಯ ಚಿತ್ರರಂಗದಲ್ಲಿ ಬಿರುಗಾಳಿಯಂತೆ ಆವರಿಸಿದೆ. ಇವತ್ತಿಗೆ ಸೌತ್ ಸಿನಿಮಾಗಳಿಂದ ಸ್ಫೂರ್ತಿಗೊಳ್ತಿದೆ ಬಾಲಿವುಡ್. ರಿಮೇಕ್ ಮಾಡೋದಕ್ಕೆ ಮುಗಿಬಿದಿದೆ. ದಕ್ಷಿಣದ ಸಿನಿಮಾಗಳ ಡಬ್ಬಿಂಗ್ ವರ್ಶನ್ ಗೆ ಭಾರಿ ಬೇಡಿಕೆ ಶುರುವಾಗಿದೆ. ದಕ್ಷಿಣ ಭಾರತದ ಸಿನಿಮಾ ಮೇಕರ್ ಗಳ...
ಸಿನಿಮಾ ನೋಡಬೇಕು ಅಂದರೆ, ಥಿಯೇಟರ್‌ಗೆ ಹೋಗಿ ಕ್ಯೂನಲ್ಲಿ ನಿಂತು ಟಿಕೆಟ್ ಖರೀದಿ ಮಾಡುತ್ತೇವೆ. ಕೆಲವರು ಆನ್‌ಲೈನ್ ವೆಬ್‌ಸೈಟ್ ಮೂಲಕ ಸಿನಿಮಾ ಟಿಕೆಟ್ ಬುಕ್ ಮಾಡುತ್ತಾರೆ. ಇದು ಹಲವು ವರ್ಷಗಳಿಂದ ನಡೆದು ಬಂದಿರುವ ಪದ್ಧತಿ. ಆದರೆ, ಈಗ ಈ ಎರಡೂ ಪದ್ಧತಿಗಳಿಗೂ ಶೀಘ್ರದಲ್ಲೇ ತಿಲಾಂಜಲಿ ಇಡಲಾಗುತ್ತಿದೆ. ಸರ್ಕಾರದ ಆನ್‌ಲೈನ್ ಪ್ಲಾಟ್‌ಫಾರಂ ಮೂಲಕವೇ ಸಿನಿಮಾ ಟಿಕೆಟ್ ಮಾರಾಟ...
www.karnatakatv.net : ಯಶ್: ಕೆಜಿಎಫ್: ಇಡೀ ದೇಶವೇ ಕೊರೊನಾ ಅಟ್ಟಹಾಸಕ್ಕೆ ನಲುಗಿದೆ. ವ್ಯಾಪಾರ ವಹಿವಾಟುಗಳು ನಿಂತು ಆರ್ಥಿಕ ಸಂಕಷ್ಟ ಎದುರಾಗಿದೆ. ಕನ್ನಡ ಚಿತ್ರರಂಗ ಇದಕ್ಕೆ ಹೊರತಾಗಿಲ್ಲ. ಕನ್ನಡದಲ್ಲಿ ಸಾಲು ಸಾಲು ಚಿತ್ರಗಳು ಸೆಟ್ಟೇರುತ್ತಿವೆ. ಬಹು ಕೋಟಿ ವೆಚ್ಚದ ಬಹು ನಿರೀಕ್ಷಿತ ಚಿತ್ರ ಕೆಜಿ ಎಫ್ ಸೇರಿದಂತೆ ಹಲವು ಬಿಗ್ ಬಜೆಟ್ ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ....
www.karnatakatv.net: ಸಿನಿಮಾ- ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಈ ಬಾರಿ ತಮ್ಮ ಹುಟ್ಟು ಹಬ್ಬದ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದ್ದಾರೆ. ಜುಲೈ-02ರಂದು ಗೋಲ್ಡನ್ ಸ್ಟಾರ್ ಗಣೇಷ್ ಬರ್ತಡೇ ಇದ್ದು, ಅವರು ಪ್ರತೀ ವರ್ಷ ತಮ್ಮ ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬ ಆಚರಿಸುತ್ತಿದ್ರು. ಆದ್ರೆ, ಈ ಬಾರಿ ಕೊರೊನಾದಿಂದಾಗಿ ಹುಟ್ಟು ಹಬ್ಬಕ್ಕೆ ಬ್ರೇಕ್ ಹಾಕಿದ್ದಾರೆ. ಈ ಕುರಿತು ಗಣೇಶ್...
Sandalwood News: ಕನ್ನಡ ಖ್ಯಾತ ಹಾಸ್ಯನಟ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು, ಆಪ್ತರು ಕಂಬನಿ ಮಿಡಿದಿದ್ದಾರೆ.
ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು....