Thursday, April 25, 2024

cinema

ಶೋಕ್ದಾರ್ ಧನ್ವೀರ್ ಗೌಡ ‘ವಾಮನ’ ಚಿತ್ರಕ್ಕೆ ಕುಂಬಳಕಾಯಿ ಒಡೆದ ಚಿತ್ರತಂಡ

ಶೋಕ್ದಾರ್ ಧನ್ವೀರ್ ಗೌಡ ನಟಿಸುತ್ತಿರುವ ಬಹುನಿರೀಕ್ಷಿತ ಮಾಸ್ ಎಂಟರ್ಟೈನ್ಮೆಂಟ್ ಸಿನಿಮಾ ‘ವಾಮನ’. ಟೀಸರ್ ಮೂಲಕ ಉತ್ತಮ ರೆಸ್ಪಾನ್ಸ್ ಗಿಟ್ಟಿಸಿಕೊಂಡಿರುವ ಈ ಚಿತ್ರಕ್ಕೆ ಶಂಕರ್ ರಾಮನ್ ಆಕ್ಷನ್ ಕಟ್ ಹೇಳಿದ್ದಾರೆ. ಧನ್ವೀರ್ ಜೋಡಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ‘ವಾಮನ’ ಸಿನಿಮಾತಂಡ ಇಂಟ್ರೋಡಕ್ಷನ್ ಸಾಂಗ್ ಸೆರೆ ಹಿಡಿಯುವ ಮೂಲಕ ಚಿತ್ರೀಕರಣಕ್ಕೆ ಕುಂಬಳ ಕಾಯಿ...

ಸಿನಿಮಾ ಹಾಲ್ ನಲ್ಲಿ ಹೊರಗಡೆ ತಿಂಡಿ ತಿನ್ನಿಸು ತರುವಂತಿಲ್ಲ

ಸಿನಿಮಾ ಹಾಲ್‌ಗಳು ಮತ್ತು ಮಲ್ಟಿಪ್ಲೆಕ್ಸ್‌ಗಳು ನಿಯಮಗಳು ಮತ್ತು ಷರತ್ತುಗಳನ್ನು ನಿಗದಿಪಡಿಸುವ ಹಕ್ಕನ್ನು ಹೊಂದಿವೆ ಮತ್ತು ಹೊರಗಿನಿಂದ ಆಹಾರ ಮತ್ತು ಪಾನೀಯಗಳನ್ನು ಅನುಮತಿಸಬೇಕೇ ಎಂದು ನಿರ್ಧರಿಸಬಹುದು ಎಂದೂ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಜನರು ತಮಗೆ ಇಷ್ಟಬಂದ ಆಹಾರ ಮತ್ತು ನೀರನ್ನು ತೆಗೆದುಕೊಂಡು ಹೋಗಬಹುದು ಎಂದು ಈ ವಿಚಾರದಲ್ಲಿ ಥಿಯೇಟರ್‌ಗಳ ನಿರ್ಬಂದವನ್ನು ಹೈಕೋರ್ಟ್‌ ರದ್ದುಗೊಳಿಸಿತ್ತು. ಚಿತ್ರಮಂದಿರಗಳಲ್ಲಿ ಉಚಿತ ನೀರು ಕೊಡಬೇಕೆಂದು...

ಶಿವಣ್ಣನ 127ನೇ ಸಿನಿಮಾದ ಟೈಟಲ್ ಲಾಂಚ್‍ಗೆ ದಿನಾಂಕ ನಿಗದಿ

ಕನ್ನಡ ಸಿನಿಲೋಕದ ಯಂಗ್ ಅಂಡ್ ಎನರ್ಜಿಟಿಕ್ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಭತ್ತಳಿಕೆಯಲ್ಲೀಗ ಸಾಲು ಸಾಲು ಸಿನಿಮಾಗಳಿವೆ. ಈ ಚಿತ್ರಗಳ ಪೈಕಿ ಶಿವಣ್ಣ ನಟಿಸಲಿರುವ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಸಚಿನ್ ರವಿ ಆಕ್ಷನ್ ಕಟ್ ಹೇಳುವುದು ಕನ್ಫರ್ಮ್ ಆಗಿದೆ. ಶಿವಣ್ಣನ 60ನೇ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಇಂಟ್ರೆಸ್ಟಿಂಗ್ ಆಗಿರುವ ಪೋಸ್ಟರ್ ರಿಲೀಸ್...

ಸಮಂತಾ ನಟನೆಯ ಯಶೋದ ಚಿತ್ರದ ಫಸ್ಟ್ ಲುಕ್ ರಿಲೀಸ್

ಶ್ರೀದೇವಿ ಮೂವಿಸ್ ಬ್ಯಾನರ್‍ನಲ್ಲಿ ಸಿದ್ಧವಾಗಿರುವ ಬಹುನಿರೀಕ್ಷಿತ ಮತ್ತು ಕೌತುಕಭರಿತ "ಯಶೋದ" ಸಿನಿಮಾ ತಂಡ ಇತ್ತೀಚೆಗಷ್ಟೇ ಸಣ್ಣ ವಿಡಿಯೋ ತುಣುಕನ್ನು ಹೊರತಂದಿತ್ತು. ಇದೀಗ ಸದ್ದಿಲ್ಲದೆ ಚಿತ್ರದ ಶೂಟಿಂಗ್ ಮುಗಿಸಿ, ಹಾಡಿನ ಚಿತ್ರೀಕರಣವೊಂದನ್ನು ಮಾತ್ರ ಬಾಕಿ ಉಳಿಸಿಕೊಂಡಿದೆ. ನಾಯಕಿ ಪ್ರಧಾನ ಈ ಸಿನಿಮಾದಲ್ಲಿ ಸಮಂತಾ ರುತ್‍ಪ್ರಭು "ಯಶೋದ" ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀದೇವಿ ಪ್ರೋಡಕ್ಷನ್ನ 14ನೇ ಸಿನಿಮಾ ಇದಾಗಿದ್ದು, ಹರಿ...

ಘೋಸ್ಟ್ ಚಿತ್ರದ ಪೋಸ್ಟರ್ ರೀಲಿಸ್ ಮಾಡಲಿರುವ ಕಿಚ್ಚ

ಜುಲೈ 12 ರಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 60ನೇ ಹುಟ್ಟು ಹಬ್ಬವು ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಈ ಹಿನ್ನೆಲೆ ನಟ ಶ್ರೀನಿ ನಿರ್ದೇಶನದಲ್ಲಿ ಘೋಸ್ಟ್ ಚಿತ್ರವು ಸೆಟ್ಟೇರಲಿದೆ. ಇಂದು ಚಿತ್ರದ ಪೋಸ್ಟರ್‌ನ್ನು ಅಭಿನಯ ಚಕವರ್ತಿ ಕಿಚ್ಚ ಸುದೀಪ್ ಬಿಡುಗಡೆ ಮಾಡಲಿದ್ದಾರೆ. ಪೋಸ್ಟರ್‌ನಲ್ಲಿ ಕಿಂಗ್ ಆಫ್ ಆಲ್ ಮಾಸಸ್ ಎಂಬ ಸಾಲು ಬರೆದಿದ್ದು, ಕುತೂಹಲ...

ಬಿಗ್-ಬಿ ಜೊತೆಗೆ ಹಾರರ್ ಫೀಲ್ಮ್ ಮಾಡುತ್ತಾರಂತೆ ರಾಮ್ ಗೋಪಾಲ್ ವರ್ಮಾ

ಕಲಾತ್ಮಕ ಸಿನಿಮಾಗಳನ್ನು ಮಾಡುವದರಲ್ಲಿ ಹೆಸರುವಾಸಿಯಾದ ಖ್ಯಾತ ನಿದೇರ್ಶಕ ರಾಮ್ ಗೋಪಾಲ್ ವರ್ಮಾ ಶೀಘ್ರದಲ್ಲೇ ಹಾರರ್ ಸಿನಿಮಾವೊಂದನ್ನು ಮಾಡಲು ಮುಂದಾಗಿದ್ದಾರೆ. ಈ ಕುರಿತು ಖಾಸಗಿ ವಾಹಿನಿಯ ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿದ ರಾಮ್ ,  ಬಾಲಿವುಡ್ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರೊಂದಿಗೆ ಹಾರರ್ ಚಿತ್ರ ಮಾಡುವ ಯೋಜನೆಯ ಬಗ್ಗೆ ಬಹಿರಂಗಪಡಿಸಿದರು. ನೀವು ಊಹಿಸಿದಂತೆ, ಅದು ಅಮಿತಾಭ್...

ಪೊನ್ನಿಯನ್ ಸೆಲ್ವನ್ ಚಿತ್ರದ ರಾಣಿ ಐಶ್ವರ್ಯಾ ರೈ ಫಸ್ಟ್ ಲುಕ್ ಬಿಡುಗಡೆ

ಕಲ್ಕಿ ಕೃಷ್ಣಮೂರ್ತಿ ಅವರ ಜನಪ್ರಿಯ ಕಾದಂಬರಿಯಾದ ‘ಪೊನ್ನಿಯಿನ್‌ ಸೆಲ್ವನ್‌’ನ್ನು ಅದೇ ಹೆಸರಿನಲ್ಲಿ ಮಣಿರತ್ನಂ ಅವರು ಸಿನಿಮಾ ಮಾಡುತ್ತಿದ್ದಾರೆ. ಕಳೆದ ಮೂರು– ನಾಲ್ಕು ವರ್ಷಗಳಿಂದ ಈ ಚಿತ್ರ ಸುದ್ದಿಯಲ್ಲಿದೆ. ಈಗ ಚಿತ್ರತಂಡವು ಈ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದ್ದು, ಬಹು ಕಾತುರದಿಂದ ಮಣಿರತ್ನಂ ಚಿತ್ರಕ್ಕಾಗಿ ಕಾಯುತ್ತಿರುವವರು ಸೆಪ್ಟೆಂಬರ್‌ 30ರಂದು ಇದನ್ನು ವೀಕ್ಷಿಸಬಹುದು. ಈ ಚಿತ್ರದ ಫಸ್ಟ್‌...

ಪೃಥ್ವಿ ಅಂಬರ್ ದೂರದರ್ಶನ ಸಿನಿಮಾಗೆ ಆಯಾನಾ ನಾಯಕಿ

ದಿಯಾ ಸಿನಿಮಾ ಮೂಲಕ ಬೆಳ್ಳಿಪರದೆಯಲ್ಲಿ ಮಿಂಚಿದ್ದ ಪೃಥ್ವಿ ಅಂಬರ್ ಈಗ 'ದೂರದರ್ಶನ' ಹೊತ್ತು ಬರುತ್ತಿದ್ದಾರೆ. ವಿಭಿನ್ನ ಕಥಾಹಂದರದ ಈ ಸಿನಿಮಾದ ಟೈಟಲ್ ಟೀಸರ್ ಇತ್ತೀಚೆಗೆ ರಿಲೀಸ್ ಆಗಿದ್ದು, ಸಾಕಷ್ಟು ಸದ್ದು ಮಾಡ್ತಿದೆ. ಇದೀಗ ದೂರದರ್ಶನ ಬಳಗ ನಾಯಕಿಯನ್ನು ಚಿತ್ರರಸಿಕರಿಗೆ ಪರಿಚಯಿಸ್ತಿದೆ. ಈ ಹಿಂದೆ ಇಲ್ಲಿ ಇರಲಾರೆ ಅಲ್ಲಿಗೆ ಹೋಗಲಾರೆ ಎಂಬ ಸಿನಿಮಾ ಮೂಲಕ ಕನ್ನಡ...

ಮತ್ತೆ ಒಟ್ಟಿಗೆ ತೆರೆ ಹಂಚಿಕೊಳ್ಳಲಿರುವ ಬಾಹುಬಲಿ ಜೋಡಿ

ಬಾಹುಬಲಿ ಖ್ಯಾತಿಯ ಕ್ಯೂಟ್ ಜೋಡಿ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ಮತ್ತೆ ಜೊತೆಯಾಗಿ ನಟಿಸಲಿದ್ದಾರೆ ಎಂಬ ಸುದ್ದಿ ಈಗ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಅಂತಿಮವಾಗಿ ಬಾಹುಬಲಿ-2 ಚಿತ್ರದ ನಂತರ ಈ ಜೋಡಿಯು ಯಾವುದೇ ಚಿತ್ರಗಳಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಕೇವಲ ಸಿನಿಮಾಗೆ ಸಂಬಂಧಿಸಿದ ಸುದ್ದಿ ಮಾತ್ರವಲ್ಲದೆ ಇವರಿಬ್ಬರ ವೈಯಕ್ತಿಕ ಜೀವನದ ಕೆಲ ವಂದತಿಗಳು ಕೂಡಾ ಸದಾ ಸಾಮಾಜಿಕ...

ತೆರೆ ಮೇಲೆ ಬರಲು ‘ಬೈರಾಗಿ’ ಸಿದ್ಧ; ಸಿನಿಮಾ ಪ್ರಮೋಶನ್ ಶುರು!

https://www.youtube.com/watch?v=_q6xyZTkiGQ ಜುಲೈ 1 ಕ್ಕೆ ತೆರೆ ಮೇಲೆ ಬರಲಿರುವ 'ಬೈರಾಗಿ' ಚಿತ್ರದ ಪ್ರಮೋಶನ್ ಗೆ ಮಂಡ್ಯಗೆ ಆಗಮಿಸಿದ ಶಿವಣ್ಣ, ಡಾಲಿ ಧನಂಜಯ ಹಾಗೂ ಬೈರಾಗಿ ಚಿತ್ರ ತಂಡ. ಇನ್ನು ಚಿತ್ರತಂಡ ಬರುವ 1 ಗಂಟೆ ಮುಂಚೆಯೇ, ಜನ ಸಂಜಯ ವೃತ್ತದಲ್ಲಿ ತನ್ನ ನೆಚ್ಚಿನ ನಟನನ್ನು ನೋಡಲು ಉತ್ಸಾಹದಿಂದ ಕಾದು ಕುಳಿತಿದ್ದರು. ನಂತರ 'ಬೈರಾಗಿ' ಚಿತ್ರ ತಂಡವನ್ನು ಪಟಾಕಿ ಸಿಡಿಸಿ...
- Advertisement -spot_img

Latest News

ನಟಿ ಶೃತಿಗೆ ಮಹಿಳಾ ಆಯೋಗದಿಂದ ನೊಟೀಸ್ ಜಾರಿ

Movie News: ಭಾಷಣ ಮಾಡುವ ವೇಳೆ ನಟಿ ಶೃತಿ ಫ್ರೀ ಬಸ್ ಸಿಕ್ಕಿದ ಬಳಿಕ ಮಹಿಳೆಯರು ಎಲ್ಲೆಲ್ಲೋ ಹೋದ್ರು ಎಂದು ಹೇಳಿದ್ದು, ಈ ಕಾರಣಕ್ಕೆ ಮಹಿಳಾ...
- Advertisement -spot_img