ದಿಯಾ ಸಿನಿಮಾ ಮೂಲಕ ಬೆಳ್ಳಿಪರದೆಯಲ್ಲಿ ಮಿಂಚಿದ್ದ ಪೃಥ್ವಿ ಅಂಬರ್ ಈಗ 'ದೂರದರ್ಶನ' ಹೊತ್ತು ಬರುತ್ತಿದ್ದಾರೆ. ವಿಭಿನ್ನ ಕಥಾಹಂದರದ ಈ ಸಿನಿಮಾದ ಟೈಟಲ್ ಟೀಸರ್ ಇತ್ತೀಚೆಗೆ ರಿಲೀಸ್ ಆಗಿದ್ದು, ಸಾಕಷ್ಟು ಸದ್ದು ಮಾಡ್ತಿದೆ. ಇದೀಗ ದೂರದರ್ಶನ ಬಳಗ ನಾಯಕಿಯನ್ನು ಚಿತ್ರರಸಿಕರಿಗೆ ಪರಿಚಯಿಸ್ತಿದೆ. ಈ ಹಿಂದೆ ಇಲ್ಲಿ ಇರಲಾರೆ ಅಲ್ಲಿಗೆ ಹೋಗಲಾರೆ ಎಂಬ ಸಿನಿಮಾ ಮೂಲಕ ಕನ್ನಡ...
ಬಾಹುಬಲಿ ಖ್ಯಾತಿಯ ಕ್ಯೂಟ್ ಜೋಡಿ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ಮತ್ತೆ ಜೊತೆಯಾಗಿ ನಟಿಸಲಿದ್ದಾರೆ ಎಂಬ ಸುದ್ದಿ ಈಗ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಅಂತಿಮವಾಗಿ ಬಾಹುಬಲಿ-2 ಚಿತ್ರದ ನಂತರ ಈ ಜೋಡಿಯು ಯಾವುದೇ ಚಿತ್ರಗಳಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಕೇವಲ ಸಿನಿಮಾಗೆ ಸಂಬಂಧಿಸಿದ ಸುದ್ದಿ ಮಾತ್ರವಲ್ಲದೆ ಇವರಿಬ್ಬರ ವೈಯಕ್ತಿಕ ಜೀವನದ ಕೆಲ ವಂದತಿಗಳು ಕೂಡಾ ಸದಾ ಸಾಮಾಜಿಕ...
https://www.youtube.com/watch?v=_q6xyZTkiGQ
ಜುಲೈ 1 ಕ್ಕೆ ತೆರೆ ಮೇಲೆ ಬರಲಿರುವ 'ಬೈರಾಗಿ' ಚಿತ್ರದ ಪ್ರಮೋಶನ್ ಗೆ ಮಂಡ್ಯಗೆ ಆಗಮಿಸಿದ ಶಿವಣ್ಣ, ಡಾಲಿ ಧನಂಜಯ ಹಾಗೂ ಬೈರಾಗಿ ಚಿತ್ರ ತಂಡ.
ಇನ್ನು ಚಿತ್ರತಂಡ ಬರುವ 1 ಗಂಟೆ ಮುಂಚೆಯೇ, ಜನ ಸಂಜಯ ವೃತ್ತದಲ್ಲಿ ತನ್ನ ನೆಚ್ಚಿನ ನಟನನ್ನು ನೋಡಲು ಉತ್ಸಾಹದಿಂದ ಕಾದು ಕುಳಿತಿದ್ದರು.
ನಂತರ 'ಬೈರಾಗಿ' ಚಿತ್ರ ತಂಡವನ್ನು ಪಟಾಕಿ ಸಿಡಿಸಿ...
https://www.youtube.com/watch?v=KkMZPfLd5eo&t=70s
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದು, ಹಲಸೂರು ಪೋಲಿಸರು ದಾಳಿ ನಡೆಸಿದ್ದಾರೆ.
ಈ ವೇಳೆ ಬಾಲಿವುಡ್ ಖ್ಯಾತ ನಟಿ ಶ್ರದ್ದಾ ಕಪೂರ್ ಸಹೋದರ ಸಿದ್ದಾಂತ್ ಕಪೂರ್ ಅವರನ್ನ ಪೊಲೀಸರು ಬಂದಿಸಿದ್ದಾರೆ. ಡ್ರಗ್ ಸೇವಿಸಿ ಮತ್ತಿನಲ್ಲಿದ್ದ ಸಿದ್ದಾಂತ್ ಕಪೂರ್ ಸೇರಿದಂತೆ ಒಟ್ಟು ಆರು ಜನರನ್ನ ಪೊಲೀಸರು ಬಂದಿಸಿದ್ದು, ಆರು ಜನರನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ...
https://www.youtube.com/watch?v=3FbqwNW1P_Eಪ್ರಶಸ್ತಿಗಳು ಸುಮ್ಮನೆ ಹುಡುಕಿ ಬರೋದಿಲ್ಲ. ಅದಕ್ಕೆ ಪ್ರಾಮಾಣಿಕತೆ, ಪರಿಶ್ರಮ ಬೇಕು. ಇಲ್ಲೀಗ ಹೇಳ ಹೊರಟಿರುವ ವಿಷಯ, ಲಹರಿ ಮ್ಯೂಸಿಕ್ ಸಂಸ್ಥೆಗೆ ಹುಡುಕಿ ಬಂದ ಪ್ರಶಸ್ತಿ.
ಹೌದು, ಈ ವರ್ಷ ಲಹರಿ ಮ್ಯೂಸಿಕ್ ಸಂಸ್ಥೆಗೆ ಯುಟ್ಯೂಬ್ ಡೈಮಂಡ್ ಅವಾರ್ಡ್ ಬಂತು. ಅದಷ್ಟೇ ಅಲ್ಲ, ಸಂಸ್ಥೆ ನಿರ್ಮಾಣ ಮಾಡಿದ ಆಲ್ಬಂ ಸಾಂಗ್ ಗೆ ಗ್ರ್ಯಾಮಿ ಅವಾರ್ಡ್ ಬಂತು. ಈಗ...
ನಟ ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು, " ಲಂಕಾಸುರ" ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು.
ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಆಕಾಶ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಒಂದು ಸಾಹಸ ಸನ್ನಿವೇಶ ಮಾತ್ರ...
ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕ್ಯಾಪ್ ನಲ್ಲಿ ಐದಾರು ವರ್ಷಗಳ ಕಾಲ ಕೆಲಸ ಕಲಿತಿರುವ.. ಸೈಕೋ ಎಂಬ ತೆಲುಗು ಸಿನಿಮಾ ನಿರ್ದೇಶನ ಮಾಡಿರುವ ಅನುಭವ ಹೊಂದಿರುವ ಕಿಶೋರ್ ಭಾರ್ಗವ್ ಆಕ್ಷನ್ ಕಟ್ ಹೇಳಿರುವ ಸ್ಟಾಕರ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮಾರ್ಚ್ 31ಕ್ಕೆ 30 ಸ್ಕ್ರೀನ್ ಗಳಲ್ಲಿ ರಾಜ್ಯಾದ್ಯಂತ ಸ್ಟಾಕರ್ ಸಿನಿಮಾ ಬಿಡುಗಡೆಯಾಗಲಿದೆ.
ಸಖತ್ ಸಸ್ಪೆನ್ಸ್...
ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರ ಬಳಿ ಕಾರ್ಯ ನಿರ್ವಹಿಸಿರುವ ಉಮೇಶ್ ಕುಮಾರ್ ಜಿ ಪ್ರಥಮ ನಿರ್ದೇಶನದ "ಗಂಧರ್ವ" ಚಿತ್ರದ ಫಸ್ಟ್ ಲುಕನ್ನು ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಈ ಚಿತ್ರದ ವಿಶೇಷ ಪಾತ್ರದಲ್ಲಿ ಕೂಡ ರಾಘಣ್ಣ ಅಭಿನಯಿಸುತ್ತಿದ್ದಾರೆ. ಆದರೆ ನಮ್ಮ ಚಿತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಅವರನ್ನು ಈಗಿರುವ ರೀತಿ ತೋರಿಸಲ್ಲ. ಹಿಂದೆ...
ಮೊಬೈಲ್ ಬಂದ ಮೇಲಂತೂ ಎಲ್ಲರ ಬಳಿ ಕ್ಯಾಮರಾ ಇದ್ದೆ ಇದೆ. ಈ ಕ್ಯಾಮೆರಾ ಮೂಲಕ ಸಾಗುವ ಕಥೆಯೆ " ಭಾವಚಿತ್ರ ".ಇದೇ ಹದಿನೆಂಟನೇ ತಾರೀಖು ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ವಿಭಿನ್ನ ಕಥೆ ಹೊಂದಿರುವ ಚಿತ್ರ ನಮ್ಮ " ಭಾವಚಿತ್ರ". ಈಗ ಎಲ್ಲರ ಬಳಿ ಮೊಬೈಲ್ ನಲ್ಲಿ ಕ್ಯಾಮೆರಾ ಇರುತ್ತದೆ. ಆ ಕ್ಯಾಮೆರಾ ಮೂಲಕ ವಿಭಿನ್ನ...
ವಿನೋದ್ ಪ್ರಭಾಕರ್ ನಾಯಕರ ಗಾಗಿ ನಟಿಸಿರುವ "ವರದ" ಚಿತ್ರಕ್ಕಾಗಿ ನಂದೀಶ್ ಬರೆದಿರುವ "ತುಟಿಯು ಹಾಡುತಿದೆ" ಎಂಬ ಹಾಡನ್ನು ನಟ ನೆನಪಿರಲಿ ಪ್ರೇಮ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಆರ್ ಜೆ ರಾಪಿಡ್ ರಶ್ಮಿ ಈ ಹಾಡನ್ನು ಹಾಡಿದ್ದಾರೆ. ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ಫೆಬ್ರವರಿ 18ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.
ಕೆ.ಕಲ್ಯಾಣ್ , ನಂದೀಶ್ ಹಾಗೂ...
ಬೆಂಗಳೂರು : ನಾಗಮಂಗಲದಂತಹ ಕ್ಷೇತ್ರದಲ್ಲಿ ಗೆಲ್ಲುವುದು ಅಷ್ಟು ಸುಲಭವವಲ್ಲ, ಆದರೂ ಚೆಲುವರಾಯಸ್ವಾಮಿ ಚುನಾವಣೆಗೆ ನಿಂತು ಗೆದ್ದಿದ್ದಾರೆ. ಅವರಿಂದಲೇ ನಾಗಮಂಗಲ ಕ್ಷೇತ್ರದ ಅಭಿವೃದ್ಧಿಯಾಗಿದೆ. ಆದರೆ ಅದರ ಕ್ರೆಡಿಟ್...