ಬೆಂಗಳೂರು: ನಮ್ಮ ಗ್ಯಾರಂಟಿ ಯೋಜನೆಗಳ ಕುರಿತೂ ಸಹ ಕೆಲವರು ನಕಾರಾತ್ಮಕ ಭಾವನೆಯನ್ನು ಸಮಾಜದಲ್ಲಿ ಉತ್ಪಾದಿಸಲು ಪ್ರಯತ್ನಿಸುತ್ತಿದ್ದಾರೆ. ಸರ್ಕಾರವು ರಾಜ್ಯದ ಭೌತಿಕ ಅಭಿವೃದ್ಧಿ ಮತ್ತು ಸಾಮಾಜಿಕ ಅಭಿವೃದ್ಧಿ ಎಂಬ ಎರಡೂ ಮಾದರಿಗಳನ್ನು ಒಂದೇ ರೀತಿಯಲ್ಲಿ ಪರಿಭಾವಿಸಿದೆ. ನಾವು ಸೃಷ್ಟಿಸಲು ಹೊರಟಿರುವ ಅಭಿವೃದ್ಧಿಯಲ್ಲಿ ರಾಜ್ಯದ ಸರಾಸರಿ 1.30 ಕೋಟಿ ಕುಟುಂಬಗಳಿಗೆ ಸೇರಿದ ಜನರು ಪಾಲ್ಗೊಳ್ಳುತ್ತಿದ್ದಾರೆ.
ಈ ಕೋಟಿ, ಕೋಟಿ...