ಧಾರವಾಡ : ರಾಜ್ಯದಲ್ಲಿ ವಿದ್ಯುತ್ ಕೊರತೆ ಎದ್ದು ಕಾಣುತ್ತಿದ್ದು ಸರಿಯಾಗಿ ಕರೆಂಟ್ ಬರದ ಕಾರಣ ರೈತರು ತಮ್ಮ ಜಮೀನುಗಳಿಗೆ ಸರಿಯಾಗಿ ಪಂಪ್ ಸೆಟ್ ಮೂಲಕ ನೀರನ್ನು ಹರಿಸುವಲ್ಲಿ ವಿಫಲರಾಗುತ್ತಿದ್ದಾರೆ. ಹಾಗಾಗಿ ಬೆಳೆಗಳು ಒಣಗಿ ಹೋಗುತ್ತಿವೆ ಇದರಿಂದ ಆತಂಕಕ್ಕೆ ಒಳಗಾದ ರೈತರು ಕೆಇಬಿ ಅಧಿಕಾರಿಗಳ ವಿರುದ್ದ ತಿರುಗಿ ಬಿದ್ದಿದ್ದಾರೆ.
ಧಾರವಾಡ ಮತ್ತು ಬೆಳಗಾವಿ ರಸ್ತೆಯಲ್ಲಿರುವ ಹೆಸ್ಕಾಂ ವಿದ್ಯುತ್...
ಬೆಂಗಳೂರು:ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಯೋಜನೆಗಳ ಸ್ಥಳ ಪರಿಶೀಲನೆ ನಡೆಸಿದರು.ಮೊದಲು ಒಎಂಬಿಆರ್ ಪಂಪ್ ಹೌಸ್ ಗೆ ಭೇಟಿ ನೀಡಿ ಕಾಮಗಾರಿಯ ನೀಲನಕ್ಷೆ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಗತ್ಯ ಸೂಚನೆ ನೀಡಿದರು.
ಮಳೆಯ ನಡುವೆಯೂ ಸರ್ವಜ್ಞ ನಗರದ ಕ್ಷೇತ್ರದ ಸೇವಾನಗರ ಮೇಲ್ಸೇತುವೆ, ಬಾಣಸವಾಡಿ...
Political News: ಕೆ.ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ, ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ. ಇದಕ್ಕಾಗಿ ಪಕ್ಷದ ಬಗ್ಗೆ ರಾಜಣ್ಣ ಅವರಿಗೂ ಬೇಸರವಿದೆ. ಇದೀಗ...