ಬೆಂಗಳೂರು : ಏಪ್ರಿಲ್ 22 ರಂದು ನಡೆದ ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮುಂದುವರೆದಿದೆ. ಈ ಮಧ್ಯೆ ಪಾಕಿಸ್ತಾನದಿಂದ ಇತ್ತೀಚೆಗೆ ಹೊರ ಬರುತ್ತಿರುವ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಅಣಕು ಕವಾಯತುಗಳನ್ನು ನಡೆಸುವಂತೆ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಅಣಕು ಕವಾಯತುಗಳನ್ನು...