ಪ್ರಧಾನಿ ನರೇಂದ್ರ ಮೋದಿ ಅವ್ರು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವ್ರ ಮನೆಗೆ ಹೋಗಿದ್ರು. ಅವರ ಮನೆಯಲ್ಲಿ ಗಣೇಶ ಪೂಜೆಯಲ್ಲಿ ಭಾಗವಹಿಸಿದ್ರು.. ಈ ವಿಚಾರಕ್ಕೆ ವಿಪಕ್ಷಗಳು ಉರಿದುಬಿದ್ದಿವೆ. ಮೋದಿ ಸಿಜೆಐ ಮನೇಲಿ ಗಣೇಶ ಪೂಜೆ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸ್ತಿವೆ. ಅದ್ರಲ್ಲೂ ಮಹಾರಾಷ್ಟ್ರದ ವಿರೋಧ ಪಕ್ಷಗಳೇ ಮೋದಿ ಕಾಲು ಎಳೀತಿವೆ.
ಸಿಜೆಐ ಡಿವೈ ಚಂದ್ರಚೂಡ್ ಅವರ...
ದೆಹಲಿ: ಭಾರತದ ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ ಚಂದ್ರಚೂಡ್ ಅವರು 50ನೇ ಮುಖ್ಯ ನ್ಯಾಯಮೂರ್ತಿಗಳಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಮುಖ್ಯ ನ್ಯಾಯಮೂರ್ತಿಗೆ ಪ್ರಮಾಣ ವಚನ ಭೋಧಿಸಿದರು.
ಸುಪ್ರೀಂಕೋರ್ಟ್ ನ್ಯಾಯಾಧೀಶರು 65ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ ನ್ಯಾ. ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್...