ಪ್ರಧಾನಿ ನರೇಂದ್ರ ಮೋದಿ ಅವ್ರು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವ್ರ ಮನೆಗೆ ಹೋಗಿದ್ರು. ಅವರ ಮನೆಯಲ್ಲಿ ಗಣೇಶ ಪೂಜೆಯಲ್ಲಿ ಭಾಗವಹಿಸಿದ್ರು.. ಈ ವಿಚಾರಕ್ಕೆ ವಿಪಕ್ಷಗಳು ಉರಿದುಬಿದ್ದಿವೆ. ಮೋದಿ ಸಿಜೆಐ ಮನೇಲಿ ಗಣೇಶ ಪೂಜೆ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸ್ತಿವೆ. ಅದ್ರಲ್ಲೂ ಮಹಾರಾಷ್ಟ್ರದ ವಿರೋಧ ಪಕ್ಷಗಳೇ ಮೋದಿ ಕಾಲು ಎಳೀತಿವೆ.
ಸಿಜೆಐ ಡಿವೈ ಚಂದ್ರಚೂಡ್ ಅವರ...