ಸಾಮಾಜಿಕ ಜಾಲತಾಣಗಳಲ್ಲಿ ನ್ಯಾಯಾಲಯದ ಕಲಾಪಗಳ ವಿಡಿಯೋಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಮಧ್ಯಂತರ ಆದೇಶವನ್ನು ನೀಡಿದೆ. ಇನ್ಮುಂದೆ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್‌ಗಳ ಕಲಾಪಗಳ ಆಡಿಯೋ ಮತ್ತು ವಿಡಿಯೋಗಳನ್ನು ಸಂಬಂಧಪಟ್ಟ ಕೋರ್ಟ್‌ನ ಪೂರ್ವಾನುಮತಿ ಇಲ್ಲದೆ ಸೋಶಿಯಲ್ ಮೀಡಿಯಾ ಹಾಗೂ ಡಿಜಿಟಲ್ ವೇದಿಕೆಗಳಲ್ಲಿ ಹಂಚಿಕೊಳ್ಳುವುದು, ಎಡಿಟ್ ಮಾಡುವುದು ಅಥವಾ...
ಚುನಾವಣೆಗೂ ಮುನ್ನ ಉಚಿತ ಕೊಡುಗೆಗಳ ಭರವಸೆ ನೀಡುವ ಅಥವಾ ವಿತರಿಸುವ ರಾಜಕೀಯ ಪಕ್ಷಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ.
ಈ ಅರ್ಜಿಯಲ್ಲಿ, ಉಚಿತ ಕೊಡುಗೆಗಳ ಭರವಸೆ ನೀಡುವ ರಾಜಕೀಯ ಪಕ್ಷಗಳ ಚಿಹ್ನೆಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಪಕ್ಷದ ನೋಂದಣೆಯನ್ನು ರದ್ದುಪಡಿಸಬೇಕು ಎಂದು ನಿರ್ದೇಶನ ನೀಡುವಂತೆ...
Political News: ಭೈರಮಂಗಲದಲ್ಲಿ ಬಿಡದಿ ಉಪನಗರ ಯೋಜನೆ ವಿರೋಧಿಸಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರು ಹಾಗೂ ರೈತ ಮಹಿಳೆಯರ ಮೇಲೆ ಪೊಲೀಸರು ನಿರ್ದಯವಾಗಿ ದಬ್ಬಾಳಿಕೆ ನಡೆಸಿ...