ಸಿನಿಮಾ ಸುದ್ದಿ :ಕನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್, ಟಿವಿಎಫ್ ಮೋಷನ್ ಪಿಕ್ಚರ್ಸ್ ಸಂಸ್ಥೆಯ ಜೊತೆಗೆ ಕೈಜೋಡಿಸಿ ಜಂಟಿಯಾಗಿ ಚಿತ್ರ ನಿರ್ಮಾಣ ಮಾಡುವುದಾಗಿ ಘೋಷಿಸಿತ್ತು. ಅದರ ಮೊದಲ ಹಂತವಾಗಿ ಇಂದು ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಈ ಎರಡೂ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿರುವ ಮೊದಲ ಚಿತ್ರ ಪ್ರಾರಂಭವಾಗಿದೆ. ಅದೇ "ಪೌಡರ್".
"ಪೌಡರ್"...