Saturday, July 27, 2024

Classic

Ganesh :ಮಹಾಶಕ್ತಿ ಗಣಪ: ಹಿಂದೂ ಮುಸ್ಲೀಂ ಭಾವೈಕ್ಯತೆಯ ಸಂಕೇತ;

ನಾಯಕನಹಟ್ಟಿ: ಮಹಾಶಕ್ತಿ ಗಣಪ ಈ ಶಕ್ತಿಗಾಗಿ ಮಹಾಶಕ್ತಿ ಗಣಪ ಪ್ರತಿಷ್ಠಾಪನೆಯಾಗಿರುವುದು ನಾಯಕನಹಟ್ಟಿ ಬಿಳೇಕಲ್ ಬಡಾವಣೆಯ ಪುರಾತನ ಐತಿಹಾಸಿಕ ದೇವಸ್ಥಾನವಾದ ಚಿಂತಾಮಣಿಶ್ವರ ದೇವಾಲಯದಲ್ಲಿ ಈ ಮಹಾಶಕ್ತಿ ಗಣಪನನ್ನು ಪ್ರತಿಷ್ಠಾಪನೆ ಮಾಡಿರುವುದು ಈ ಭಾಗದ ಜನರಿಗೆ ಆಯುಷ್ಯ, ಆರೋಗ್ಯ, ಮಳೆ, ಬೆಳೆ, ಉದ್ಯೋಗ, ನೆಮ್ಮದಿ ಎಲ್ಲವನ್ನು ಕರುಣಿಸಲಿ ಎಂಬ ನಂಬಿಕೆಯಿಂದ ಕಳೆದ 31 ವರ್ಷಗಳಿಂದ ಈ ಗಣಪತಿಯನ್ನು...

Police : ಮಗ ಪೋಲಿ ಅಮ್ಮ ಪೊಲೀಸ್ : ಮಗನ ಪುಂಡಾಟಿಕೆಗೆ ತಾಯಿ ಕುಮ್ಮಕ್ಕಿಗೆ ಎತ್ತಂಗಡಿ ಶಿಕ್ಷೆ

Mysore News : ಮಗನ ಶೋಕಿಗೆ ಕುಮ್ಮಕ್ಕು ಕೊಟ್ಟ ಪಿಎಸ್ ಐ ಗೆ ಇದೀ ಗ ಎತ್ತಂಗಡಿ ಶಿಕ್ಷೆಯಾಗಿದೆ. ಇದೊಂದು ಮೈಸೂರಿನಲ್ಲಿ ನಡೆದ ಘಟನೆ ಯಾಗಿದ್ದು ಮಗನ ವ್ಹೀಲಿಂಗ್ ಶೋಕಿಗೆ ಒಬ್ಬ ಬಡ ರೈತ ಬಲಿಯಾದ ಘಟನೆ ನಡೆದಿದೆ. ಇನ್ನು ಮಗನಿಗೆ ತಾಯಿ ಕುಮ್ಮಕ್ಕು ಕೊಡುತ್ತಿದ್ದಾರೆ ಎಂದು ಆದೇಶಿಸಿ ಇಲಾಖೆ ಪಿಎಸ್ ಐ ಅಧಿಕಾರಿಯನ್ನು...

INDIA :ತಮಿಳುನಾಡಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ

ಬೆಂಗಳೂರು:"ಮಳೆ ಕೈಕೊಟ್ಟ ಇಂತಹ ಸಮಯದಲ್ಲಿ ತಮಿಳುನಾಡಿಗೆ ನೀರು ಹರಿಸಲು ಮೇಕೆದಾಟು ಯೋಜನೆ ನೆರವಾಗಲಿದ್ದು, ಈ ಯೋಜನೆ ಜಾರಿಗೆ ಸಹಕಾರ ನೀಡಬೇಕು" ಎಂದು ಡಿಸಿಎಂ ಹಾಗೂ ನೀರಾವರಿ ಸಚಿವ ಡಿ.ಕೆ. ಶಿವಕುಮಾರ್ ತಮಿಳುನಾಡಿಗೆ ಮನವಿ ಮಾಡಿದರು. ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;ಇಂತಹ ಸಂಕಷ್ಟದ ಸಮಯದಲ್ಲೇ...

Village visit: ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ: ರಾಜ್ಯದಲ್ಲಿ ಹಲವು ದಿನಗಳಿಂದ ಮಳೆ ಸುರಿಯುತ್ತಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ  ಜನ ಜೀವನ ಅಸ್ತವ್ಯಸ್ತವಾಗಿದೆ. ಸಾಕಷ್ಟು ಜನ ಮನೆ ಮಠ ಆಸ್ತಿ ಪಾಸ್ತಿ ಕಳೆದುಕೊಂಡಿದ್ದಾರೆ.ಹಾಗಾಗಿ ಹುಬ್ಬಳ್ಳಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಮಳೆ ಪೀಡಿತ ಪ್ರದೇಶಗಳಿಗೆ ಬೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಕುಂದಗೋಳ ಕ್ಷೇತ್ರದ ವಿವಿಧೆಡೆ ಭೇಟಿ ನೀಡುವ ಸಂದರ್ಭದಲ್ಲಿ ಶೆರೆವಾಡ...

Bisiyoota : ಹಲ್ಲಿಬಿದ್ದ ಬಿಸಿಯೂಟ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥ

Yadagiri News:ಯಾದಗಿರಿ: ಹಲ್ಲಿಬಿದ್ದ ಬಿಸಿಯೂಟ ಸೇವಿಸಿ ಯಾದಗಿರಿಯ ಬಾಲಕಿಯರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ನಡೆದಿದೆ. ಬಾಲಕಿಯರು ಬಿಸಿ ಉಪ್ಪಿಟ್ಟು ಸೇವಿಸಿದ ಬಳಿಕ ಹೊಟ್ಟೆ ನೋವು ವಾಂತಿಯಿಂದ ಬಳಲುತ್ತಿದ್ದರು. ಬಳಿಕ ಅವರನ್ನು ಕೆಂಭಾವಿಯಲ್ಲಿರುವ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಡುಗೆ ಸಿಬ್ಬಂಧಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂಬುವುದಾಗಿ ಪೋಷಕರು ಆರೋಪ ಮಾಡಿದ್ದಾರೆ. https://karnatakatv.net/karkala-one-women-life-ends/ https://karnatakatv.net/laxmi-hebbalkar-udupi-visit/ https://karnatakatv.net/underestimate-kaoara-protest/

ಇನ್ನು ಇಪ್ಪತ್ತು ವರ್ಷಗಳಲ್ಲಿ ಭಾರತ ಮುಂದುವರಿದ ದೇಶವಾಗಲಿದೆ.–ಮೋದಿ

ಈಗಿರುವ  ತ.ತ್ರಜ್ಷಾನವನ್ನು ಬಳೆಸಿ ಕೃತಕ ಬುದ್ದಿಮತ್ತೆಯಿಂದ ತೊಂದರೆಗಳನ್ನು ಪರಿಹರಿಸಬಲ್ಲ ಹತ್ತು ಸಮಸ್ಯೆಗಳನ್ನು ಪಟ್ಟಿಮಾಡಬೇಕಿದೆ. 5ಜಿ ತಂತ್ರಜ್ಷಾನ ಬಳೆಕೆಯಿಂದ ಕೃಷಿ, ಶಿಕ್ಷಣ ಆರೋಗ್ಯ, ಔಷದಿ ಸೇರಿ ಹಲವು ಸಮಸ್ಯೆಗಳನ್ನು ಕೃತಕ ಬುದ್ದಿಮತ್ತೆಯಿಂದ ಪರಹರಿಸಿ ದೇಶದ ಜನರ ಜೀವನವನ್ನು ಸರಾಗವಾಗಿ ನಡೆಸುವಂತಾಗಬಕು. ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ದು ಹೊಂದಬೇಕು ಸಾರ್ವಜನಿಕರ ಆರೋಗ್ಯದಲ್ಲಿ ಸಧಾರಣೆ ಆಗಬೇಕು. ವೆಬಿನಾರ್​ನಲ್ಲಿ ತಂತ್ರಜ್ಞಾನ ಬಳಸಿ ಜೀವನ ಸುಗಮಗೊಳಿಸುವುದರ...

ಓಂ ನಮಃ ಶಿವಾಯ ಮಂತ್ರವನ್ನು ಪಠಿಸುವುದರಿಂದ ಏನಾಗುತ್ತದೆ..? MAHA SHIVARATHRI SPECIAL

ಶಿವನ ಭಕ್ತರ ಬಾಯಲ್ಲಿ ಸದಾ ಓಂ ನಮಃ ಶಿವಾಯ ಎನ್ನುವ ಜಪವನ್ನ ನೀವು ಕೇಳಿರ್ತೀರಿ. ಈ ಜಪ ಮಾಡುವುದರಿಂದ ಹಲವು ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆಯಂತೆ. ಹಾಗಾದ್ರೆ ಈ ಚಮತ್ಕಾರಿ ಮಂತ್ರ ಪಠಣೆಯಿಂದಾಗುವ ಪ್ರಯೋಜನವೇನು ಅಂತಾ ತಿಳಿಯೋಣ ಬನ್ನಿ.. ಶಿವಪುರಾಣದಲ್ಲಿ ಓಂ ನಮಃ ಶಿವಾಯ ಎಂಬ ಮಂತ್ರವನ್ನ ಷಡಾಕ್ಷರ ಮಂತ್ರವೆಂದು ಹೇಳಲಾಗಿದೆ. ಓಂ ನಮಃ ಶಿವಾಯ ಮಂತ್ರದ...

ಡಿಕೆಶಿ ಪರಮ್ ಡಿಶುಂ ಡಿಶುಮ್

https://karnatakatv.net/what-should-a-pregnant-woman-do-if-she-wants-a-good-child-part-1/political story ಕಾಂಗ್ರೇಸ್‌ನಲ್ಲಿ ಈಗಾಗಲೆ ಒಳಜಗಳ ಶುರುವಾಗಿದ್ದು ಡಾ ಜಿ ಪರಮೇಶ್ವರ್ ಅಸಮಧಾನ ವ್ಯಕ್ತಪಡಿಸಿದ್ದಾರೆ,÷ ನಾವು ಕಾಂಗ್ರೇಸ್ ಪಕ್ಷದ ಕಮಿಟಿಯಲ್ಲಿದ್ದರೂ ನಮ್ನುö್ನ ಅಲಕ್ಷ ಮಾಡಿ ಕಡೆಗಣಿಸುತಿದ್ದಾರೆ. ಸಭೆಗೆ ನಮ್ಮನ್ನು ಕರೆಯುತ್ತಿಲ್ಲ. ಪ್ರಣಾಳಿಕೆ ಬಗ್ಗೆ ಕಮಿಟಿ ಜೊತೆ ಚರ್ಚೆಸದೆ ಅಸಂಭದ್ದವಾಗಿ ಚುನಾವಣೆ ಪ್ರಚಾರಕ್ಕೆ ಮಾತ್ರ ಸಿದ್ದಪಡಿಸಿದ ಪ್ರಣಾಳಿಕೆಯಾಗಿದೆ. ಅದಕ್ಕಾಗಿ ನಾನು ಕಾಂಗ್ರೇಸ್ ಗೆ ರಾಜಿನಾಮೆ ಕೊಡುತೇನೆ ಎಂದು...

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭೇಟಿಯಾದ ಮಾಜಿ ಸಂಸದ ಮುದ್ದಹನುಮೇಗೌಡ

Banglore News: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಂಸದ ಮುದ್ದಹನುಮೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದರು. ಮಾತುಕತೆ ವಿಚಾರ ಬಹಿರಂಗವಾಗದೇ ಇದ್ದರೂ  ಅನೇಕ  ವಿಚಾರಗಳ  ಕುರಿತು  ಚರ್ಚೆಯಾಗಿದೆ ಎಂದು  ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಉಪಸ್ಥಿತರಿದ್ದರು. https://karnatakatv.net/banglore-cm-bommayi-city-rounds/ https://karnatakatv.net/former-cm-hd-kumaraswamy-hits-back-at-pratap-simha/ https://karnatakatv.net/former-mla-md-lakshminarayana-resigns-after-another-congress-wicket-falls/

ಕಾಂಗ್ರೆಸ್ ಸೇರ್ತಾರಾ ಸಿ.ಪಿ.ಯೋಗೇಶ್ವರ್…!? ಮಾಜಿ ಸಚಿವರ ಉತ್ತರವೇನು…?!

ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ವಿಚಾರವಾಗಿ ರಾಜಕೀಯ ರಂಗದಲ್ಲಿ ಅನೇಕ ಗೊಂದಲಗಳು ಸೃಷ್ಟಿಯಾಗಿದ್ದವು.ಇದಕ್ಕೆ ಇಂದು ಯೋಗೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತೇನೆಂಬ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ ಎಂದು ವಿಧಾನ ಪರಿಷತ್​ ಸದಸ್ಯ ಸಿ.ಪಿ. ಯೋಗೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬುಧವಾರ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಅವರು, ನಾನು ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆಂಬುದಾಗಿ ಕೆಲವರು ಸುಖಾ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img