Banglore News:
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಂಸದ ಮುದ್ದಹನುಮೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದರು. ಮಾತುಕತೆ ವಿಚಾರ ಬಹಿರಂಗವಾಗದೇ ಇದ್ದರೂ ಅನೇಕ ವಿಚಾರಗಳ ಕುರಿತು ಚರ್ಚೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಉಪಸ್ಥಿತರಿದ್ದರು.
https://karnatakatv.net/banglore-cm-bommayi-city-rounds/
https://karnatakatv.net/former-cm-hd-kumaraswamy-hits-back-at-pratap-simha/
https://karnatakatv.net/former-mla-md-lakshminarayana-resigns-after-another-congress-wicket-falls/
ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ವಿಚಾರವಾಗಿ ರಾಜಕೀಯ ರಂಗದಲ್ಲಿ ಅನೇಕ ಗೊಂದಲಗಳು ಸೃಷ್ಟಿಯಾಗಿದ್ದವು.ಇದಕ್ಕೆ ಇಂದು ಯೋಗೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತೇನೆಂಬ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಬುಧವಾರ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಅವರು, ನಾನು ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆಂಬುದಾಗಿ ಕೆಲವರು ಸುಖಾ...
Banglore News:
ಸಿದ್ದರಾಮಯ್ಯ ಕೊಡಗು ಭೇಟಿ ಹಿನ್ನಲೆ ಅಲ್ಲಿ ಸಿದ್ದು ಕಾರಿಗೆ ಮೊಟ್ಟೆ ಒಡೆದು ಪ್ರತಿಭಟನೆ ಮಾಡಲಾದ ವಿಚಾರ ರಾಜ್ಯ ರಾಜಕೀಯದಲ್ಲೇ ಸಂಚಲನ ಮೂಡಿಸಿತು.ತದ ನಂತರ ಸಿದ್ದು ಮಾಂಸಾಹಾರ ವಿಚಾರವಾಗಿ ದೊಡ್ಡ ಹೈಡ್ರಾಮವೇ ನಡೆಯಿತು. ಕೇಸರಿ ಕಲಿಗಳು ಸಿದ್ದರಾಮಯ್ಯಗೆ ಕೌಂಟರ್ ಮೇಲೆ ಕೌಂಟರ್ ಕೊಡುತ್ತಲೇ ಬಂದರು. ಆದ್ರೆ ಇದೀಗ ಸಿದ್ದರಾಮಯ್ಯ ಕೇಸರಿ ಪಡೆಯ ವಿರುದ್ದ ಸಿಡಿದೆದ್ದಿದ್ದಾರೆ.
ಮೊಟ್ಟೆ...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...