Sunday, September 8, 2024

CLP Leader Siddaramaiah

ಸಿದ್ದರಾಮಯ್ಯಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು

ಹಾಸನ: ಏನೇ ಟೀಕೆ ಮಾಡಿದರೂ ಸಿಎಂ ಅದನ್ನು ಲಘುವಾಗಿ ಪರಿಗಣಿಸುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಯಾರು ಏನು ಮಾತಾಡುತ್ತಾರೆ ಎನ್ನುವುದನ್ನು ಜನ ತೀರ್ಮಾನ ಮಾಡ್ತಾರೆ. ಸತ್ಯ ಏನೆಂದು  ಎಲ್ಲರಿಗೂ ಗೊತ್ತಾಗುತ್ತದೆ. ಅವರ ಕಾಲದಲ್ಲಿ ನಡೆದಿದ್ದರ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತಿದ್ದೇವೆ ಅದು ಸತ್ಯ ಅಲ್ಲವಾ?...

ಮಾಜಿ ಸಚಿವ ವರ್ತೂರು ಪ್ರಕಾಶ್ ಆರೋಪಕ್ಕೆ ತಿರುಗೇಟು ನೀಡಿದ ಕಾಂಗ್ರೆಸ್ ಮುಖಂಡ ರಮೇಶ್

ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಪ್ರವಾಸದ ವೇಳೆ ಬೇರೆಡೆಯಿಂದ ಜನರನ್ನುಕರೆತರಲಾಗಿತ್ತು ಎಂಬ ಮಾಜಿ ಸಚಿವ ವರ್ತೂರು ಪ್ರಕಾಶ್ ಆರೋಪಕ್ಕೆ, ಕೋಲಾರದ ಪಿ,ಎಲ್,ಡಿ ಬ್ಯಾಂಕ್ ಮಾಜಿ ಅಧ್ಯಕ್ಷ್ಯ, ಕಾಂಗ್ರೆಸ್ ಮುಖಂಡ ಚಂಜಿಮಲೆ ರಮೇಶ್ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರ ಪ್ರವಾಸಕ್ಕೆ ಹೊರಗಿನಿಂದ ಜನರನ್ನು ಕರೆತಂದಿರುವ ಆರೋಪ ಸತ್ಯಕ್ಕೆ ದೂರವಾಗಿದ್ದು, ಸಿದ್ದರಾಮಯ್ಯ ಅಭಿಮಾನಿಗಳು ಕೋಲಾರದಲ್ಲಿ ಅಪಾರ...

ಸಿದ್ದರಾಮಯ್ಯಗೆ ಮಾತನಾಡಲು ಬೇರೆ ವಿಷಯವಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ

https://www.youtube.com/watch?v=hggzZ2E3fzg ಬೆಂಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಆರ್.ಎಸ್.ಎಸ್. ಬಿಟ್ಟರೆ ಮಾತನಾಡಲು ಬೇರೆ ವಿಷಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕರ್ನಾಟಕದ ಜನತೆ ಎಲ್ಲವನ್ನು ಗಮಸುತ್ತಿದ್ದಾರೆ. ಜನರಿಗೆ ರಾಜ್ಯದ ಅಭಿವೃದ್ಧಿ, ಭವಿಷ್ಯದ ಬಗ್ಗೆ ಬೇಕು. ಆ ಬಗ್ಗೆ ಮಾತನಾಡಬೇಕು ಎಂದರು. ನಾಳೆ ಶಾಸಕಾಂಗ ಪಕ್ಷದ...

‘ಅತೃಪ್ತರನ್ನು ಅನರ್ಹಗೊಳಿಸಿದ್ರೆ ನಿಮಗ್ಯಾಕೆ ಹೊಟ್ಟೆ ಉರಿ..?’- ಬಿಜೆಪಿಗೆ ಸಿದ್ದು ಪ್ರಶ್ನೆ

ಬೆಂಗಳೂರು: ಪಕ್ಷಾಂತರಿಗಳನ್ನು ಅನರ್ಹಗೊಳಿಸಿದ್ರೆ ನೀವು ಯಾಕೆ ಸುಮ್ಮೆ ಹೊಟ್ಟೆ ಉರಿದುಕೊಳ್ತೀರಾ ಅಂತ ಸಿಎಲ್ ಪಿ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ನಮಗೂ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರಿಗೂ ಯಾವುದೇ ರೀತಿ ಸಂಬಂಧ ಇಲ್ಲ, ನಾವು ಆಪರೇಶನ್ ಕಮಲ ನಡೆಸಿಲ್ಲ, ಕೇವಲ ಪಕ್ಷೇತರ ಶಾಸಕರನ್ನು ಮಾತ್ರ ಬೆಂಬಲಿಸುವಂತೆ ಕೇಳಿಕೊಂಡಿದ್ದೇವೆ ಅಂತ ಪ್ರತಿಪಾದಿಸುತ್ತಿರುವ ಬಿಜೆಪಿಗೆ...

‘ಹೋಲ್ ಸೇಲ್, ರೀಟೇಲ್ ವ್ಯಾಪಾರ ಮಾಡ್ತಿರೋದು ನಾಚಿಕೆಗೇಡು’- ಸಿದ್ದು ಕಿಡಿ

ಬೆಂಗಳೂರು: ಆಪರೇಷನ್ ಕಮಲದ ಕುರಿತು ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಭರ್ಜರಿ ಚರ್ಚೆಗಿಳಿದಿದ್ದಾರೆ. ಅಧಿಕಾರದ ಆಸೆಯಿಂದ ಶಾಸಕರನ್ನು ಕೊಂಡುಕೊಳ್ಳಲು ಹೋಲ್ ಸೇಲ್ ರೀಟೇಲ್ ವ್ಯಾಪಾರ ಮಾಡ್ತಿರೋದು ನಾಚಿಕೆಗೇಡಿನ ಸಂಗತಿ ಅಂತ ಆಕ್ರೋಶ ಹೊರಹಾಕಿದ್ರು. ತಮ್ಮ ಶಾಸಕರನ್ನು ಸೆಳೆದು ಮುಂಬೈನಲ್ಲಿಟ್ಟಿಕೊಂಡಿರುವ ಬಿಜೆಪಿ ಅಧಿಕಾರದ ಮೇಲೆ ಅತಿಯಾದ ವ್ಯಾಮೋಹ ಹೊಂದಿದೆ ಎಂದ ಸಿದ್ದರಾಮಯ್ಯ, ನೀವು ಇವರನ್ನೆಲ್ಲಾ ನಂಬಿಕೊಂಡು 1...

‘2018ರಲ್ಲಿ ಬಿಎಸ್ವೈ ಸರ್ಕಾರ ರಚಿಸುವುದಾಗಿ ಹಕ್ಕು ಮಂಡನೆ ಮಾಡಬಾರದಿತ್ತು’- ಸಿದ್ದರಾಮಯ್ಯ

ಬೆಂಗಳೂರು: ವಿಶ್ವಾಸಮತ ಯಚನೆಗೆ ಇನ್ನು ಕೆಲವೇ ಹೊತ್ತು ಬಾಕಿಯಿರುವಂತೆ ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಸದನದಲ್ಲಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿ.ಎಸ್ ಯಡಿಯೂರಪ್ಪ ಸರ್ಕಾರ ರಚನೆ ಮಾಡೋದಾಗಿ ಹಕ್ಕು ಮಂಡನೆ ಮಾಡಲೇಬಾರದಿತ್ತು ಅಂತ ಸಿದ್ದು ವಾಗ್ದಾಳಿ ನಡೆಸಿದ್ದಾರೆ. ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬಂದ ಕ್ಷಣದಿಂದಲೂ ಸರ್ಕಾರ ಪತನಗೊಳಿಸೋದಕ್ಕೆ ಬಿಜೆಪಿ ಇನ್ನಿಲ್ಲದ...

‘ಅತೃಪ್ತರು ಇಲ್ಲೇ ಇದ್ದಿದ್ರೆ ಮುಳ್ಳು ಚುಚ್ಚುತ್ತಿತ್ತಾ..?’- ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ವಿಶ್ವಾಸಮತ ಯಾಚನೆ ಇಂದೂ ನಡೆಯೋದಿಲ್ಲ ಅನ್ನೋ ಸಂಶಯದ ಕುರಿತು ಮಾಜಿ ಸಿಎಂ, ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯ ವಿಧಾನಸಭೆ ಕುರಿತಾದ 2 ಅರ್ಜಿಗಳು ಇತ್ಯರ್ಥವಾಗಬೇಕಿದ್ದು, ಅದರ ಮಧ್ಯೆ ವಿಶ್ವಾಸಮತ ಯಾಚನೆ ಮಾಡುವುದು ಅಸಂವಿಧಾನಿಕ ಅಂತ ಹೇಳಿದ್ದಾರೆ.ಅಲ್ಲದೆ ಅತೃಪ್ತರನ್ನು ಕೂಡಿಹಾಕಿದ್ದರಿಂದ ಅವರು ಅಲ್ಲೇ ಇದ್ದಾರೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img