ಬೆಂಗಳೂರು: ಹಾವೇರಿಯಲ್ಲಿ ಹಮ್ಮಿಕೊಂಡ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಆಹ್ವಾನ ನೀಡಿದರು.
ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ
ಸಮಸ್ತ ಕನ್ನಡಿಗರ ಹೆಮ್ಮೆಯ ಕನ್ನಡ ಸಾಹಿತ್ಯ...
ಬೆಂಗಳೂರು: ರಾಜೀನಾಮೆ ನೀಡಿ ಮುಂಬೈ ಸೇರಿ ಸರ್ಕಾರ ಪತನಕ್ಕೆ ಕಾರಣರಾಗಿರುವ ಅತೃಪ್ತರ ಪೈಕಿ ಇಬ್ಬರು ಪಕ್ಷಕ್ಕೆ ವಾಪಸ್ಸಾಗಲು ಯತ್ನಿಸುತ್ತಿದ್ದಾರೆ ಅಂತ ಮಾಜಿ ಸಚಿವ ಎಂ.ಬಿ ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.
ದೋಸ್ತಿ ಸರ್ಕಾರ ಪತನವಾಗಲು ನಾಂದಿ ಹಾಡಿದ್ದ ಅತೃಪ್ತರಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರು ಮತ್ತೆ ಪಕ್ಷಕ್ಕೆ ವಾಪಸ್ಸಾಗಲು ಯತ್ನಿಸಿದ್ದು, ಅವರು ಸಿಎಲ್ ಪಿ ನಾಯಕ...