ರಾಜ್ಯದಲ್ಲಿ ಸಾಧ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆದ್ರೆ, ಸಿಎಂ ಹುದ್ದೆಗೆ ಟವೆಲ್ ಹಾಕೋರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಮುಡಾ ಕೇಸ್ನಲ್ಲಿ ಲಾಕ್ ಆಗಿಲ್ಲ. ಅವರ ವಿರುದ್ಧ ತೀರ್ಪು ಕೂಡ ಬಂದಿಲ್ಲ. ಆದ್ರೆ, ರಾಜ್ಯ ಕಾಂಗ್ರೆಸ್ನಲ್ಲಿ ಮುಂದಿನ ಸಿಎಂ ಯಾರು ಎಂಬುದರ ಕುರಿತು ದಿನಬೆಳಗಾದ್ರೆ ಸಾಕು ಚರ್ಚೆ ನಡೆಯುತ್ತಿವೆ.
vo:...
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗುತ್ತಾರಾ ಎಂಬ ಗೊಂದಲ ಎಲ್ಲೆಲ್ಲೂ ಕೇಳಿ ಬರುತ್ತಿದೆ.. ಈ ಬಗ್ಗೆ ಉಪ ಮುಖ್ಯಮಂತ್ರಿಯಾಗಿರುವ ಡಿಕೆಶಿ ಅವರು ಸಹ ಆಸೆ ವ್ಯಕ್ತಪಡಿಸಿರುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ..
https://www.youtube.com/watch?v=ymU8jPs0Wiw
ಆಗಿದ್ರೆ ಡಿಕೆಶಿ ಅವರ ಜಾತಕ ಏನು ಹೇಳುತ್ತೆ? ನಿಜವಾಗಿಯು ಅವರು ಸಿಎಂ ಆಗುತ್ತಾರಾ ಎಂಬ ಬಗ್ಗೆ ಸಂಪೂರ್ಣ ವಿವರ ಮೇಲಿನ ವೀಡಿಯೋದಲ್ಲಿದೆ..
Political News:
Feb:28: ಚನ್ನಪಟ್ಟಣದಲ್ಲಿ ಬಮೂಲ್ ನಿರ್ದೇಶಕ ಹೆಚ್.ಸಿ.ಜಯಮುತ್ತು ಅವರ ನೇತೃತ್ವದಲ್ಲಿ ನಗರದ ಹೊರಬಲಯದ ದೊಡ್ಡಮಳೂರು ಬಳಿ ಬೃಹತ್ ವೇದಿಕೆಯಲ್ಲಿ ಆಯೋಜಿಸಿದ್ದ ಬೊಂಬೆನಾಡಿನ ಬಮೂಲ್ ಉತ್ಸವವನ್ನು ಉದ್ಘಾಟಿಸಿ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿದರು.
ನನಗೆ ನಾಡಿನ ಜನರ ಆಶಿರ್ವಾದವಿದೆ. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ 120 ಸ್ಥಾನಗಳನ್ನು ಗಳಿಸಿ ಅಧಿಕಾರಕ್ಕೆ ಬರಲಿದೆ. ಬಡವರು, ರೈತ ಪರವಾದ ಜೆಡಿಎಸ್ ಸ್ವತಂತ್ರ ಸರಕಾರವನ್ನು ತರಲು...
ಇಂದು ಗಾಂಧಿನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ಗುಜರಾತ್ನ 18ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಭಾರತೀಯ ಜನತಾ ಪಕ್ಷದ ನಾಯಕ ಭೂಪೇಂದ್ರ ಪಟೇಲ್ ಅವರು ಎರಡನೇ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದಾರೆ. ಗಾಂಧಿನಗರದ ಹೆಲಿಪ್ಯಾಡ್ ಮೈದಾನದಲ್ಲಿ ಭೂಪೇಂದ್ರ ಪಟೇಲ್ ಗುಜರಾತ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.
ಹಾಸನದ ಶ್ರೀನಗರಕ್ಕೆ ರಾತ್ರಿ ಶಾಸಕ...
ನವದೆಹಲಿ: ಸುಖವಿಂದರ್ ಸಿಂಗ್ ಸುಖು, ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಕಾಂಗ್ರೆಸ್ ಮಾಜಿ ರಾಜ್ಯ ಮುಖ್ಯಸ್ಥ ಸುಖವಿಂದರ್ ಸಿಂಗ್ ಸುಖು ಭಾನುವಾರ ಮಧ್ಯಾಹ್ನ 1:30ಕ್ಕೆ ಶಿಮ್ಲಾದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 68 ಸದಸ್ಯ ಬಲದ ಅಸೆಂಬ್ಲಿಯಲ್ಲಿ 40 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಅಧಿಕಾರವನ್ನು ಬಿಜೆಪಿಯಿಂದ ವಶಪಡಿಸಿಕೊಂಡ ಎರಡು ದಿನಗಳ ನಂತರ, ಕಾಂಗ್ರೆಸ್...
ಶಿಮ್ಲಾ: ಕಾಂಗ್ರೆಸ್‌ನ ಸುಖವಿಂದರ್ ಸಿಂಗ್ ಸುಖು (58) ಅವರು ಹಮೀರ್‌ಪುರ ಜಿಲ್ಲೆಯ ನಾದೌನ್‌ನಿಂದ ಶಾಸಕರಾಗಿದ್ದಾರೆ. ಹಿಮಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಹಿಮಾಚಲ ಪ್ರದೇಶದಲ್ಲಿ ಪಕ್ಷದ ಪ್ರಚಾರ ಸಮಿತಿಯ ಮುಖ್ಯಸ್ಥರಾಗಿದ್ದ ಕಾಂಗ್ರೆಸ್‌ನ ಸುಖವಿಂದರ್ ಸಿಂಗ್ ಸುಖು ಅವರು ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ...
ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿ ಕೆಂಪೇಗೌಡರ ಪ್ರತಿಮೆ ಅನಾವರಣದ ಸಿದ್ಧತೆ ಪರಿಶೀಲಿಸದರು. ಪ್ರತಿಮೆ ಮುಂಬಾಗದ ಸ್ಕ್ರೀನ್ ಮತ್ತು ಅಂತಿಮ ಹಂತದ ಸಿದ್ಧತೆ ಪರಿಶೀಲನೆ ನಡೆಸಿದರು.
ಬಿಪಿಎಲ್ ಪಡಿತರದಲ್ಲಿ ಕುಚಲಕ್ಕಿ ಭಾಗ್ಯ : ಸಿಎಂ ನಿರ್ಧಾರ
ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಲಿರುವ ಪ್ರಧಾನಿ ಮೋದಿ ಆಗಮನಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಸಚಿವರಾದ ಆರ್....
ಬೆಂಗಳೂರು: ಕುಚಲಕ್ಕಿ ಖರೀದಿಸಲು ಸರ್ಕಾರ ನಿರ್ಧರಿಸಿದ್ದು, ಕರಾವಳಿ ಜಿಲ್ಲೆಗಳಿಂದ ಕುಚಲಕ್ಕಿ ಖರೀದಿಸಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ ಕುಚಲಕ್ಕಿ ವಿತರಿಸಲಾಗುವುದು , ಕುಚಲಕ್ಕಿ ಖರೀದಿಗೆ ವಿಶೇಷ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸಚಿವ ಕೊಟ ಶ್ರೀನಿವಾಸ್ ಪೂಜಾರಿ ಹೇಳಿದರು. 3 ಜಿಲ್ಲೆಗಳಲ್ಲಿ ವಿತರಿಸಲು ಒಟ್ಟು 13 ಲಕ್ಷ...
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ಏಳನೇ ಆಯೋಗವನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಇಂದು ಹೇಳಿದ್ದಾರೆ.
ನಿಂತ ಲಾರಿಗೆ ಬೈಕ್ ಡಿಕ್ಕಿ, ಸ್ಥಳದಲ್ಲೇ ಮೂವರ ದುರ್ಮರಣ
ರಾಜ್ಯದ ಸರ್ಕಾರಿ ನೌಕರರು ಬಹುದಿನಗಳಿಂದ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದುದರಿಂದ 7ನೇ ವೇತನ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ...
https://www.youtube.com/watch?v=dRxn2_8o_IA&t=16s
ಬೆಂಗಳೂರು, ಜೂನ್ 06: ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳದಲ್ಲಿಯೇ ತಪಾಸಣೆ ಹಾಗೂ ಪರಿಹಾರ ನೀಡುವ ವ್ಯವಸ್ಥೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರೋಟರಿ ಬೆಂಗಳೂರು ಹೈಗ್ರೌಂಡ್ಸ್, ಇನ್‍ಫೋಸಿಸ್ ಫೌಂಡೇಶನ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಸಿಎಸ್‍ಆರ್ ಯೋಜನೆ ಒದಗಿಸಿರುವ ಲ್ಯಾಬ್ ಬಿಲ್ಟ್ ಆನ್ ವೀಲ್ಸ್ -...
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...