ಬೆಂಗಳೂರು: ಸಚಿವ ಸಂಪುಟ ರಚನೆಗೆ ಬಿಜೆಪಿ ಸಜ್ಜಾದಾಗಿನಿಂದಲೂ ಸಚಿವ ಸ್ಥಾನಾಕಾಂಕ್ಷಿಗಳೂ ಹೆಚ್ಚುತ್ತಲೇ ಇದ್ದಾರೆ. ಕ್ಯಾಬಿನೆಟ್ ಸ್ಥಾನಕ್ಕಾಗಿ ಬಿಜೆಪಿ ಶಾಸಕರು ಈಗಾಗಲೇ ಲಾಭಿ ನಡೆಸಿದ್ದು ಮುಖ್ಯಮಂತ್ರಿ ಬಿಎಸ್ವೈಗೆ ತಲೆಬಿಸಿಯಾಗಿದೆ. ಹೀಗಾಗಿ ಯಡಿಯೂರಪ್ಪ ಹೈಕಮಾಂಡ್ ಕಡೆ ಬೊಟ್ಟು ಮಾಡುತ್ತಾ ಜಾಣ ನಡೆ ಅನುಸರಿಸುತ್ತಿದ್ದಾರೆ.
ರಾಜ್ಯ ಸಚಿವ ಸಂಪುಟ ರಚನೆ ಕುರಿತು ಎಚ್ಚರಿಕೆಯ ಹೆಜ್ಜೆಯಿಡುತ್ತಿರುವ ಯಡಿಯೂರಪ್ಪ, ಈಗಾಗಲೇ ಮೊದಲ...
ಬೆಂಗಳೂರು: ಸಮ್ಮಿಶ್ರ ಸರ್ಕಾರಾವಧಿಯ ಕೊನೆಯ ದಿನದಂದು ಎಚ್.ಡಿ ಕುಮಾರಸ್ವಾಮಿ ಘೋಷಿಸಿದ್ದ ಋಣಮುಕ್ತ ಕಾಯ್ದೆ ಕುರಿತು ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಕಾಯ್ದೆ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಯಡಿಯೂರಪ್ಪ ಸಾಧಕ ಬಾಧಕಗಳ ಕುರಿತು ಚರ್ಚಿಸಲಿದ್ದಾರೆ.
ಎಚ್.ಡಿ ಕುಮಾರಸ್ವಾಮಿ ತಮ್ಮ ಆಡಳಿತಾವಧಿಯ ಕೊನೆ ದಿನ ಸುದ್ದಿಗೋಷ್ಠಿ ನಡೆಸಿ ಘೋಷಣೆ ಮಾಡಿದ್ದ ಋಣಮುಕ್ತ ಕಾಯ್ದೆ ಮೇಲೆ...
ಚಿಕ್ಕಮಗಳೂರು: ಉದ್ಯಮಿ ಸಿದ್ಧಾರ್ಥ್ ಪಾರ್ಥಿವ ಶರೀರ ಚಿಕ್ಕಮಗಳೂರಿಗೆ ತಲುಪಿದ್ದು ಸಿಎಂ ಯಡಿಯೂರಪ್ಪ ಸೇರಿದಂತೆ ರಾಜಕೀಯ ಗಣ್ಯರು, ಸಾರ್ವಜನಿಕರು ಸೇರಿದಂತೆ ಸಾವಿರಾರು ಮಂದಿ ಅಂತಿಮ ದರ್ಶನ ಪಡೆದರು.
ಚಿಕ್ಕಮಗಳೂರಿನ ಕೆಫೆ ಕಾಫಿ ಡೇ ಗ್ಲೋಬಲ್ ಲಿಮಿಟೆಡ್ ಆವರಣದಲ್ಲಿ ಉದ್ಯಮಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದ್ದು ಸಿಎಂ ಯಡಿಯೂರಪ್ಪ ಹೂಗುಚ್ಚ ಅರ್ಪಿಸಿ ಅಂತಿಮ ನಮನ...
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ, ಉದ್ಯಮಿ ಸಿದ್ಧಾರ್ಥ್ ಸಾವಿಗೆ ನಾಡಿನ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿದ್ಧಾರ್ಥ್ ದುಡುಕಿನ ನಿರ್ಧಾರ ತೆಗೆದುಕೊಂಡುಬಿಟ್ಟರು ಅಂತ ಸಿಎಂ ಬಿ.ಎಸ್ ಯಡಿಯೂರಪ್ಪ ಕೂಡ ವಿಷಾದ ವ್ಯಕ್ತಪಡಿಸಿದ್ದಾರೆ.
ಉದ್ಯಮಿ ಸಿದ್ಧಾರ್ಥ್ ಸಾವಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಆಗರ್ಭ ಶ್ರೀಮಂತರಾಗಿದ್ದ ಉದ್ಯಮಿ ಸಿದ್ಧಾರ್ಥ್ ಈ ರೀತಿ...
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ವಿರಾಜಪೇಟೆ ಶಾಸಕ ಬರೆದ ಪತ್ರಕ್ಕೆ ಸ್ಪಂದಿಸಿರೋ ಬಿಎಸ್ವೈ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದ ಆಚರಣೆಗೆ ಬ್ರೇಕ್ ಹಾಕಿದ್ದಾರೆ.
ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಟಿಪ್ಪು ಜಯಂತಿಯನ್ನು ಸರ್ಕಾರಿ ಆಚರಣೆಯನ್ನಾಗಿ ಘೋಷಣೆ ಮಾಡಿದ್ದನ್ನು ತೀವ್ರವಾಗಿ ವಿರೋಧಿಸಿದ್ದ ಬಿಜೆಪಿ ಇದೀಗ ಸೇಡು...
ಬೆಂಗಳೂರು: ವಿಶ್ವಾಸಮತ ಸಾಬೀತುಪಡಿಸಿ ಅಗ್ನಿ ಪರೀಕ್ಷೆ ಗೆದ್ದ ಬಿ.ಎಸ್ ಯಡಿಯೂರಪ್ಪ ಇದೀಗ ಸಚಿವ ಸಂಪುಟ ರಚನೆಗೆ ಮುಂದಾಗಿದ್ದಾರೆ. ಸಚಿವ ಸಂಪುಟಕ್ಕೆ ಮೊದಲ ಪಟ್ಟಿ ಸಿದ್ಧಪಡಿಸಲಾಗಿದ್ದು, ಈ ಕುರಿತು ಸಿಎಂ ಯಡ್ಯೂರಪ್ಪ, ಹೈಕಮಾಂಡ್ ಜೊತೆ ಚರ್ಚಿಸಿ ಸಚಿವರ ಪಟ್ಟಿ ಫೈನಲ್ ಮಾಡಲಿದ್ದಾರೆ.
ಸಿಎಂ ಬಿ.ಎಸ್ ಯಡಿಯೂರಪ್ಪ ಸಚಿವ ಸಂಪುಟ ರಚನೆ ಕಸರತ್ತು ಶುರುವಾಗಿದ್ದು ಮೊದಲ ಪಟ್ಟಿ...
ಬೆಂಗಳೂರು: ವಿಧಾನಸಭೆಯಲ್ಲಿ ಸೋಮವಾರ ಬಹುಮತ ಸಾಬಿತುಪಡಿಸಲು ತುದಿಗಾಲಲ್ಲಿ ನಿಂತಿದೆ. ಏನೇ ಆಗಲಿ ಬಹುಮತ ನಮಗೇ ಅಂತ ವಿಶ್ವಾಸದಿಂದ ಬೀಗುತ್ತಿರುವ ಬಿಜೆಪಿ ನಂಬರ್ ಗೇಮ್ ನಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದೆ.
ಸೋಮವಾರ ಬಹುಮತ ಸಾಬೀತುಪಡಿಸಲು ಸದನವನ್ನು ಕರೆಯಲಾಗಿದ್ದು ಬಿಜೆಪಿ ತನ್ನ ಬಲಾಬಲ ಪ್ರದರ್ಶಿಸಲು ಸಿದ್ಧವಾಗಿದೆ. ಇನ್ನು ಬಹುಮತ ಸಾಬೀತಿಗೆ ಒಂದು ವಾರ ಗಡುವಿದ್ದರೂ ಸಹ...
ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಕೂಡಲೇ ಯಡಿಯೂರಪ್ಪ ರಾಜ್ಯದ ಜನತೆಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಪ್ರತಿಜ್ಞಾವಿಧಿ ಸ್ವೀಕಾರ ಬಳಿಕ ಸಂಪುಟ ಸಭೆ ನಡೆಸಿದ ಬಿಎಸ್ವೈ ನೂತನ ಯೋಜನೆಗಳನ್ನು ಘೋಷಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯಡಿಯೂರಪ್ಪ, ಮೊದಲಿಗೆ ವಿಜಯ್ ದಿವಸ್ ಅಂಗವಾಗಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು...