banglore:
ಹೆಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಹೆಲಿಕಾಪ್ಟರ್ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮೈಸೂರಿಗೆ ತೆರಳಲಿದ್ದು, ಅಲ್ಲಿ ಮೈಸೂರು ವಿಶ್ವವಿದ್ಯಾಲಯ ಆಯೋಜಿಸಿರುವ 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ನಿಮಿತ್ತ ಯುವಜನ ಮಹೋತ್ಸವ ಹಾಗೂ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಕಾಲೇಜು ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮಾಡಲಿದ್ದಾರೆ. ನಂತರ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ...
Banglore: ಆಗಸ್ಟ್ 11:
ರಾಜ್ಯ ದಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ಮತ್ತು ಮೂಲಸೌಕರ್ಯ ಹಾನಿಯ ಕುರಿತು ನಡೆಯುತ್ತಿರುವ ಸಮೀಕ್ಷೆಯ ವರದಿ ಶೀಘ್ರ ಸಲ್ಲಿಕೆಯಾಗಲಿದೆ. ಹೆಚ್ಚಿನ ಪರಿಹಾರ ಕೋರಿ ಕೇಂದ್ರಕ್ಕೆ ಮನವಿಯನ್ನು 2-3 ದಿನಗಳಲ್ಲಿ ಸಲ್ಲಿಸಲಾಗುವುದು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದರು.
ಇತ್ತೀಚೆಗೆ ಸುರಿದ ಮಳೆಯಿಂದ ಉಂಟಾಗಿರುವ ಹಾನಿಗೆ ಕೇಂದ್ರದಿಂದ...
ಬೆಂಗಳೂರು: ಕುವೆಂಪು ವಿರಚಿತ ನಾಡಗೀತೆಯನ್ನು ತಿರುಚಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರ ಬೇಡಿಕೆ ಕುರಿತು ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ 'ನಿರ್ಮಲಾನಂದನಾಥ ಶ್ರೀಗಳು ಕುವೆಂಪು ಅವರಿಗೆ ಸಂಬಂಧಿಸಿದಂತೆ ಗಂಭೀರವಾದ ವಿಚಾರವನ್ನು ಮುಂದಿಟ್ಟಿದ್ದಾರೆ. ಆ ಕುರಿತು ಶಿಕ್ಷಣ ಸಚಿವರ...
ಹೊಸಪೇಟೆ (ವಿಜಯನಗರ): 'ಮೂಲ, ವಲಸಿಗರು ಎನ್ನುವ ಭಾವನೆ ಬಿಜೆಪಿಯಲ್ಲಿಲ್ಲ. ಎಲ್ಲರೂ ಒಂದು ತಂಡವಾಗಿ ಕೆಲಸ ಮಾಡುತ್ತಿದ್ದೇವೆ' ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ತಿಳಿಸಿದರು.
ಉಸ್ತುವಾರಿ ಸಚಿವರಾಗಿ ನೇಮಕಗೊಂಡ ನಂತರ ಬುಧವಾರ ನಗರದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಸ್ತುವಾರಿ ಸಚಿವರ ನೇಮಕ ಹೈಕಮಾಂಡ್,...