www.karnatakatv.net: ಅಮೃತ ಕ್ರೀಡಾ ದತ್ತು ಯೋಜನೆಗೆ 75 ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮುಂದಿನ ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಭಾಗವಹಿಸಿ ಹೆಚ್ಚಿನ ಪದಕ ಗೆಲ್ಲಲು ಅನುವಾಗುವ ನಿಟ್ಟಿನಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವ್ಯಾಪ್ತಿಯಲ್ಲಿ ಅಮೃತ ಕ್ರೀಡಾದತ್ತು ಯೋಜನೆಯನ್ನು ಸ್ವಾತಂತ್ರೋತ್ಸವದ ಭಾಷಣದಲ್ಲಿ ಸಿಎಂ ಘೋಷಣೆ ಮಾಡಿದ್ದರು. ಅದರಂತೆ ಯುವ ಸಬಲೀಕರಣ ಮತ್ತು...