ಬೆಂಗಳೂರು: ಸಹಕಾರ ರಂಗದಲ್ಲಿ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡು ಹೋಗುವುದು ಬಹಳ ಮುಖ್ಯ, ನಂಬಿಕೆಯನ್ನು ಉಳಿಸಿಕೊಳ್ಳಲು ಕಟಿಬದ್ಧವಾಗಿ ಆಗಿ ಕರ್ತವ್ಯ ನಿರ್ವಹಿಸಬೇಕು. ರಾಜ್ಯದ ಆರ್ಥಿಕ ಪ್ರಗತಿಗೆ ಸಹಕಾರ ರಂಗ ದೊಡ್ಡ ಕೊಡುಗೆಯನ್ನು ನೀಡಲು ಸಾಧ್ಯವಿದ್ದು, ಕರ್ನಾಟಕದಲ್ಲಿ ಸಹಕಾರ ಸಾಮರ್ಥ್ಯ ಪೂರ್ಣಪ್ರಮಾಣದಲ್ಲಿ ಬಳಕೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಸಹಕಾರ ಇಲಾಖೆ & ರಾಜ್ಯದ ಎಲ್ಲಾ ಸಹಕಾರ...
ಮಂಡ್ಯ: ಕರ್ನಾಟಕ ಹಾಲು ಉತ್ಪಾದನೆ ಡೈರಿ ಅಭಿವೃದ್ಧಿ ಮೂಲಕ ಹಸಿರು ಕ್ರಾಂತಿಯ ನಂತರ ಕ್ಷೀರ ಕ್ರಾಂತಿಯಾಗುತ್ತಿದೆ. ಕರ್ನಾಟಕ ಕ್ಷೀರ ಕ್ರಾಂತಿಯಲ್ಲಿ ತನ್ನದೇ ಕೊಡುಗೆ ನೀಡಿದೆ. ಹಗಲಿರುಳು ರೈತರು ಶ್ರಮಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಇಂದು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಗೆಜ್ಜಲಗೆರೆ ಆವರಣದಲ್ಲಿ ಆಯೋಜಿಸಿದ್ದ ಮೆಗಾ ಡೈರಿ ಉದ್ಘಾಟನಾ...
ಮಂಡ್ಯ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪ್ರತಿಮೆಗೆ ಮಂಡ್ಯ ರೈತರಿಂದ ರಕ್ತಾಭಿಷೇಕ ಮಾಡಿ, ವಿಚಿತ್ರ ರೀತಿಯಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ. ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸುವಂತೆ ಅಹೋರಾತ್ರಿ ಧರಣಿಯನ್ನು ರೈತರು ಮಾಡುತ್ತಿದ್ದಾರೆ. ಕಳೆದ 50 ದಿನದಿಂದ ರೈತರು ಧರಣಿ ನಡೆಸುತ್ತಿದ್ದಾರೆ. ರೈತರ...
ಹುಬ್ಬಳ್ಳಿ: ಕೊರೊನಾ ಬಗ್ಗೆ ಹೆದರಿಕೆ ಬೇಡ ಆದರೆ ಎಚ್ಚರಿಕೆಯಿಂದಿರುವುದು ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಈ ಬಗ್ಗೆ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ಕೋವಿಡ್ ಕುರಿತು ಕಂದಾಯ ಸಚಿವರು ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸಭೆ ನಡೆಸಲಿದ್ದು, ಬೋಸ್ಟರ್ ಡೋಸ್ ಗಳನ್ನು ಕೊಡಲು ತಾಲ್ಲೂಕು ಮತ್ತು...
ಬೆಳಗಾವಿ: ಭೂ ಪರಿವರ್ತನೆ ಕಾಲಾವಧಿಯನ್ನು ಒಂದು ತಿಂಗಳಿನಿಂದ ಏಳು ದಿನಗಳಿಗೆ ಇಳಿಸುವ ಮಸೂದೆಗೆ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ ಕರ್ನಾಟಕ ಭೂ ಕಂದಾಯ ವಿಧೇಯಕ -22 ಮಂಡಿಸಿದರು. ಕೆಲವು ಸಲಹೆ ಸೂಚನೆಗಳನ್ನು ನೀಡಿ ಒಪ್ಪಿಗೆ ನೀಡಲಾಯಿತು. ಕೃಷಿ ಭೂಮಿಯನ್ನು ಕೃಷಿಯೇತರ ಭೂಮಿಯನ್ನಾಗಿ ಪರಿವರ್ತನೆ ಮಾಡಲು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ...
ಬೆಳಗಾವಿ: ಕೋವಿಡ್ ನಿಂದಾಗಿ ಅವಧಿ ಮುಂಚಿತವಾಗಿ ಚುನಾವಣೆ ನಡೆಯಲಿದೆ ಹಾಗೂ ದೆಹಲಿಯ ನಾಯಕರು ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ದೆಹಲಿಯ ನಾಯಕರು ಈ ವಿಚಾರವಾಗಿ ಮಾತನಾಡಿಲ್ಲ. ಅವಧಿಗೂ ಮುಂಚಿತವಾಗಿ ಚುನಾವಣೆ ಮಾಡುವ ಯಾವುದೇ ಪ್ರಸ್ತಾವನೆ ನಮ್ಮ...
ಪಂಚಮಸಾಲಿ ಸಮುದಾಯದಿಂದ 2ಎ ಪ್ರವರ್ಗದಡಿ ಮೀಸಲಾತಿಗೆ ಒತ್ತಾಯಿಸಿ ಬೆಳಗಾವಿಯಲ್ಲಿ ಬೃಹತ್ ಪಾದಯಾತ್ರೆ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಇಂದು ಕರ್ನಾಟಕ ರಾಜ್ಯ ಖಾಯಂ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಧ್ಯಂತರ ವರದಿ ಸಲ್ಲಿಸಿದ್ದಾರೆ. ಪಂಚಮಸಾಲಿ ಸಮುದಾಯ ಪ್ರಸ್ತುತ 3B ವರ್ಗದಲ್ಲಿ ಇದ್ದು, ಇಲ್ಲಿ ಅವರು ಶೇಕಡಾ...
ಬೆಳಗಾವಿ: ಚೀನಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಇಂದು ಸುವರ್ಣಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವದ ವಿವಿಧ ದೇಶಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಯಾವ ರೀತಿಯಲ್ಲಿದೆ ಎಂಬ ಬಗ್ಗೆ...
ಬೆಳಗಾವಿ: ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12 ರಂದು ಯುವಜನೋತ್ಸವ ಆಯೋಜಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ದಿನದಂದು ಮೋದಿಯವರು ಯುವಜನೋತ್ಸವ ಉದ್ಘಾಟಿಸಲಿದ್ದಾರೆ. ನಿನ್ನೆ ರಾಷ್ಟ್ರೀಯ ಯುವಜನೋತ್ಸವದ ಪೂರ್ವಭಾವಿ ಸಭೆಯ ನಂತರ ಮಾತನಾಡಿದ ಅವರು, ಎಲ್ಲ ರಾಜ್ಯಗಳಿಂದ...
ಬೆಳಗಾವಿ: ಗಡಿ ವಿಚಾರದ ಬಗ್ಗೆ ರಾಜ್ಯದ ಹಿತ ಕಾಪಾಡುವ ನಿಲುವು ಅಚಲವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನ ಸಭೆಯಲ್ಲಿ ಸಿದ್ದರಾಮಯ್ಯ ಅವರು ಮಂಡಿಸಿದ ನಿಲುವಳಿ ಸೂಚನೆಗೆ ಪ್ರತಿಕ್ರಿಯಿಸಿ ಈ ನಿಲುವಿನಿಂದ ಒಂದಿಂಚು ಹಿಂದೆ ಸರಿಯುವುದಿಲ್ಲ., ಈ ಕುರಿತು ವಿಧಾನ ಮಂಡಲದ ಉಭಯ ಸದನಗಳಲ್ಲಿ ನಿರ್ಣಯ ಸ್ವೀಕರಿಸಲಾಗುವುದು ಎಂದು ಹೇಳಿದರು.
ಮಹಾರಾಷ್ಟ್ರ ಮತ್ತು ಕರ್ನಾಟಕ...
Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ.
ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ...