www.karnatakatv.net : ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸದರಿ ಸಭೆಯಲ್ಲಿ ವಸತಿ ಇಲಾಖೆ ಸಚಿವರಾದ ವಿ ಸೋಮಣ್ಣ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ ಪ್ರಸಾದ್, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್, ಆರ್ಥಿಕ ಇಲಾಖೆ...
www.karnatakatv.net : ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಸ್ತೆಗಳು ಹಾಳಾಗಿವೆ. ಹಾಳಾದ ರಸ್ತೆಗಳ ದುರಸ್ತಿ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದರು.
ಮಳೆಯಿಂದ ಹಾನಿಯಾದ ಪ್ರದೇಶಗಳ ರಸ್ತೆ...