Wednesday, November 13, 2024

CM Basavaraj bommai

ಬಿಜೆಪಿ ಸೇರಲಿದ್ದಾರಾ ಕಿಚ್ಚ ಸುದೀಪ್…?

ರಾಜಕೀಯ ಸುದ್ದಿ : ರಾಜ್ಯದಲ್ಲಿ ಚುನಾವಣಾ ಪ್ರಚಾರ ರಂಗೇರುತ್ತಿದ್ದು ಮತದಾರರನ್ನು ಸೆಳೆಯಲು ರಾಜಕೀಯ ಮುಖಂಡರು ಹಲವಾರು ರೀತಿಯಲ್ಲಿ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಅದೇ ರೀತಿ ಕಳೆದ ಬಾರಿ ಸಂಸದಿಯ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಗೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರು ಬೆಂಬಲ ನೀಡುವ ಮೂಲಕ ಸಂಸದಿಯ ಚುನಾವಣೆಯಲ್ಲಿ ಸುಮಲತಾ ಅವರನ್ನು...

‘ನಾ ನಾಯಕಿ’ ಎಂದು ಸ್ವಯಂ ಘೋಷಿಸಿಕೊಳ್ಳುವ ಸ್ಥಿತಿ ಪ್ರಿಯಾಂಕಾ ಗಾಂಧಿಗೆ ಬಂದಿದೆ : ಸಿಎಂ ಬೊಮ್ಮಾಯಿ ವ್ಯಂಗ್ಯ

ಹುಬ್ಬಳ್ಳಿ: ಪ್ರಿಯಾಂಕಾ ಗಾಂಧಿ ಅವರನ್ನು ನಾಯಕಿ ಮಾಡಲು ಕರ್ನಾಟಕದ ಮಹಿಳೆಯರು ತಯಾರಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಹೀಗಾಗಿ ಅವರನ್ನು ಅವರೇ ನಾ ನಾಯಕಿ ಎಂದು ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯ ಮಾಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಆಯೋಜಿಸಿರುವ ನಾ ನಾಯಕಿ ಸಮಾವೇಶದ ಕುರಿತು ಮಾತನಾಡಿ, ರಾಜ್ಯಕ್ಕೆ...

ಅಂಬಿಗರ ಚೌಡಯ್ಯ ಕಟುಸತ್ಯವನ್ನು ನುಡಿಯುವ ಶರಣರು : ಸಿಎಂ ಬೊಮ್ಮಾಯಿ

ಹಾವೇರಿ: ಅಂಬಿಗರ ಚೌಡಯ್ಯ ಕಟುಸತ್ಯವನ್ನು ನುಡಿಯುವ ಶರಣರು. ಪ್ರಿಯವಾದ ಸತ್ಯ ಮತ್ತು ಸುಳ್ಳುಗಳಿರುವ ವ್ಯಾಖ್ಯಾನಗಳಿವೆ. ಸತ್ಯವೆಂದರೆ ಕಠೋರ. ಅಂಬಿಗರ ಚೌಡಯ್ಯ ಸತ್ಯವನ್ನು ಕಠಿಣ ಶಬ್ಧಗಳಲ್ಲಿ ಹೇಳುವಂತಹವರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಭಾನುವಾರ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ) ವತಿಯಿಂದ ಸುಕ್ಷೇತ್ರ ನರಸೀಪುರದ ಗುರುಪೀಠದಲ್ಲಿ ಆಯೋಜಿಸಿರುವ ಶ್ರೀ ನಿಜಶರಣ...

ಮಠ ವಿದ್ಯಾರ್ಥಿ ನಿಲಯವಾಗಬೇಕು, ಜ್ಞಾನಾರ್ಜನೆ ಅನ್ನದಾಸೋಹವಾಗಬೇಕು : ಸಿಎಂ ಬೊಮ್ಮಾಯಿ

ಹಾವೇರಿ: ಶೀಘ್ರಲ್ಲಿಯೇ ಗಂಗಾಮತಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಭಾನುವಾರ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ) ವತಿಯಿಂದ ಸುಕ್ಷೇತ್ರ ನರಸೀಪುರದ ಗುರುಪೀಠದಲ್ಲಿ ಆಯೋಜಿಸಿರುವ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 5ನೇ ಶರಣ ಸಂಸ್ಕೃತಿ ಉತ್ಸವ, ಹಾಗೂ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 903ನೇ ಜಯಂತೋತ್ಸವ ಉದ್ಘಾಟನಾ...

ಹೆಣ್ಣು ಮಕ್ಕಳ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಚಿಂತನೆ : ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಯೋಗದೊಂದಿಗೆ ಹೆಣ್ಣು ಮಕ್ಕಳ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಕರ್ನಾಟಕ ಸರ್ಕಾರ ಚಿಂತನೆ ನಡೆಸುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಕೋರ್ಸುಗಳ ಪ್ರಾರಂಭಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪಿಯುಸಿ ಹಂತದಿಂತ ತರಬೇತಿ ನೀಡುವುದು ಸೂಕ್ತ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ...

BREAKING NEWS: ಕೊನೆಗೂ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ: ರೋಹಿತ್ ಚಕ್ರತೀರ್ಥ ಸಮಿತಿ ವಿಸರ್ಜನೆ

https://www.youtube.com/watch?v=ziNRhE8y7ZM ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಸಾಹಿತಿಗಳು, ಚಿಂತಕರ ಒತ್ತಡಕ್ಕೆ ಮಣಿದಿದೆ. ಅಂತಿಮವಾಗಿ ಪ್ರಸ್ತುತ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಸದರಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿ, ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಅವರು ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲ ಕಾಲಕ್ಕೆ ತಕ್ಕಂತೆ...

ವೀರೇಶ ಸೊಬರದಮಠರ ಮಹದಾಯಿ ಹೋರಾಟ ವೇದಿಕೆಯಿಂದ ಬೃಹತ್ ಪಾದಯಾತ್ರೆ ಮೂಲಕ ಸಮಾವೇಶ

ರೈತ ಸೇನಾ ಕರ್ನಾಟಕ(ರಿ)ರಾಜ್ಯ ಸಮಿತಿ ನರಗುಂದ ಮಹದಾಯಿ ಹೋರಾಟ ವೇದಿಕೆಯಿಂದ ಮಹದಾಯಿ ಯೋಜನೆಯ ಕಾಮಗಾರಿಗೆ ಸರಕಾರ ಶಿಘ್ರವಾಗಿ ಚಾಲನೆಯನ್ನು ಕೊಡಬೇಕು ಹಾಗೂ ರೈತರ ಬೆಳೆಗಳಿಗೆ ಬೆಂಬಲ ಬೆಲೆ ಮತ್ತು ಶಾಶ್ವತ ಖರೀದಿ ಕೇಂದ್ರ ತೆರೆಯುವುದು, ಸನ್ 2018-19 ರ ಹಿಂಗಾರಿ, ಸನ್ 2020 ಮತ್ತು 2021ಸಾಲಿನ ಮುಂಗಾರಿ ಬೆಳೆ ಹಾನಿ ಪರಿಹಾರ ಮತ್ತು ಮುರು...

Bangaloreನಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ 3 ಎಕರೆ ಜಾಗ ಬೊಮ್ಮಾಯಿ ಭರವಸೆ..!

ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ 3 ಎಕರೆ ಜಾಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (bommai) ಭರವಸೆ ನೀಡಿದರು. ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ (North Karnataka Association) ಮಹಾಸಂಸ್ಥೆಯ ಅಧ್ಯಕ್ಷ ಶಿವಕುಮಾರ (shivakumar Matey) ಮೇಟಿ ನೇತೃತ್ವದಲ್ಲಿ ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ (CM Home Office...

ರಾಜ್ಯ ಹೆದ್ದಾರಿಗಳ ಮರು ಡಾಂಬರೀಕರಣ : ‘ಸಿಎಂ ಬೊಮ್ಮಾಯಿ’ ಸೂಚನೆ

ಬೆಂಗಳೂರು: ಕೆಶಿಪ್, ಎಸ್ ಹೆಚ್ ಡಿಪಿ ಹಾಗೂ ಕೆಆರ್ ಡಿ ಸಿ ಎಲ್ ವತಿಯಿಂದ ಅಭಿವೃದ್ಧಿ ಪಡಿಸಲಾಗಿದ್ದ ರಸ್ತೆಗಳ ಪೈಕಿ ಜೀವಿತಾವಧಿ ಮುಕ್ತಾಯಗೊಂಡ 1008 ಕಿ.ಮೀ. ರಾಜ್ಯ ಹೆದ್ದಾರಿಗಳ ಮರುಡಾಂಬರೀಕರಣಕ್ಕೆ ಡಿಪಿಆರ್ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದರು. ರಸ್ತೆ ಅಭಿವೃದ್ಧಿ ಯೋಜನೆಗಳನ್ನು...

Cm Bommaiಯವರಿಂದ ಚಲನಚಿತ್ರೋತ್ಸವದ ಲೋಗೋ ಬಿಡುಗಡೆ..!

ಬೆಂಗಳೂರು : 13 ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ(Bangalore International Film Festival)ದ ಸಂಘಟನಾ ಸಮಿತಿ ಸಭೆ ಇಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Chief Minister Basavaraja Bommai)ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಚಲನಚಿತ್ರೋತ್ಸವದ ಲೋಗೋ ಬಿಡುಗಡೆ(Film Festival Logo Release)ಮಾಡಿದರು. ತೋಟಗಾರಿಕಾ ಸಚಿವ ಮುನಿರತ್ನ(Horticulture Minister Munirath), ಕರ್ನಾಟಕ ಚಲನಚಿತ್ರ ಅಕಾಡೆಮಿಯ...
- Advertisement -spot_img

Latest News

Recipe: ಪ್ರಸಾದವಾಗಿ ತಯಾರಿಸಬಹುದು ಚಿಕ್ಕು ಶೀರಾ.. ಇಲ್ಲಿದೆ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಅರ್ಧ ಕಪ್ ತುಪ್ಪ, ಬೇಕಾದಷ್ಟು ಗೋಡಂಬಿ, ದ್ರಾಕ್ಷಿ, ಬಾದಾಮಿ, ಪಿಸ್ತಾ, 1 ಚಿಕ್ಕು, ಅರ್ಧ ಕಪ್ ರವೆ, 1ವರೆ ಕಪ್ ಕುದಿಸಿದ...
- Advertisement -spot_img