Sunday, December 1, 2024

CM Basavaraj bommai

Stateನ 12 ಜಿಲ್ಲೆಗಳಲ್ಲಿ `ಗ್ರಾಮ ಒನ್ ಯೋಜನೆ’ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು - ಸರ್ಕಾರದ ವಿವಿಧ ಇಲಾಖೆಗಳ ಪ್ರಮುಖ ಸೇವೆಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ಗ್ರಾಮೀಣ ಭಾಗಗಳಲ್ಲಿ ಜನರಿಗೆ ತಲುಪಿಸುವ ಗ್ರಾಮ ಒನ್ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (C M Basavaraja Bommai) ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿಂದು ವರ್ಚುವಲ್ ಮೂಲಕ ರಾಜ್ಯದ 12 ಜಿಲ್ಲೆಗಳಲ್ಲಿ ಗ್ರಾಮ ಒನ್ (Grama on) ಯೋಜನೆಗೆ ಚಾಲನೆ...

Former Prime Minister, ಹೆಚ್‌ಡಿ ದೇವೇಗೌಡರಿಗೆ ಕೋವಿಡ್‌ ಪಾಸಿಟಿವ್‌.

ಬೆಂಗಳೂರು : ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೌಡರು ನಿನ್ನೆ ಪರೀಕ್ಷೆಗೆ ಒಳಪಟ್ಟಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ. ಪಾಸಿಟಿವ್ ಬಂದಿದ್ದರೂ ದೇವೇಗೌಡರು ಆರೋಗ್ಯವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಕೋವಿಡ್ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೋವಿಡ್‌ ಪಾಸಿಟಿವ್‌ ಬಂದಿತ್ತು....

Weekend curfew ರಿಲೀಫ್ ನಂತರ ಯಾವುದು ಇರುತ್ತೆ, ಯಾವುದು ಇರಲ್ಲ.

ಬೆಂಗಳೂರು: ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ನೇತೃತ್ವದಲ್ಲಿ ಮಹತ್ವದ ಕೊರೋನಾ ನಿಯಂತ್ರಣ ( Corona Control ) ಸಭೆ ನಡೆಯಿತು. ಈ ಸಭೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದಂತ ವೀಕೆಂಡ್ ಕರ್ಪ್ಯೂ (Weekend Curfew) ರದ್ದುಗೊಳಿಸಲಾಗಿದೆ.  ಈ ಬಗ್ಗೆ ಹೊಸ ಪರಿಷ್ಕೃತ ಮಾರ್ಗಸೂಚಿಯನ್ನು (New Covid19 Guidelines)...

ಕಾಯಕ ರೂಪದಲ್ಲಿ ತ್ರಿವಿಧ ದಾಸೋಹ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಅನ್ನ, ಆಶ್ರಯ ಹಾಗೂ ಅಕ್ಷರವೆಂಬ ತ್ರಿವಿಧ ದಾಸೋಹವನ್ನು  ಸರ್ಕಾರ ಕಾಯಕ ರೂಪದಲ್ಲಿ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತುಮಕೂರಿನ ಸಿದ್ದಗಂಗಾಮಠದಲ್ಲಿ ' ದಾಸೋಹ ದಿನ' ಕಾರ್ಯಕ್ರಮದಲ್ಲಿ  ಪಾಲ್ಗೊಳ್ಳಲು ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು. ಸಿದ್ದಗಂಗಾ ಮಠ ದಾಸೋಹದ ಬಹಳ ದೊಡ್ಡ ಪರಂಪರೆಯನ್ನೇ ಕರ್ನಾಟಕದಲ್ಲಿ ಹುಟ್ಟುಹಾಕಿದೆ. ಜಗಜ್ಯೋತಿ ಬಸವೇಶ್ವರರ ಮಾರ್ಗದರ್ಶನವನ್ನು...

Chief Ministers ಪರಿಹಾರ ನಿಧಿಗೆ 3 ಕೋಟಿ ದೇಣಿಗೆ

ಬೆಂಗಳೂರ : ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ಇಂದು ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಗಮ ನಿಯಮಿತದ ವತಿಯಿಂದ 3 ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಸ್ತಾಂತರಿಸಲಾಯಿತು. ಕೈಗಾರಿಕೆ ಸಚಿವರಾದ ಮುರುಗೇಶ್ ನಿರಾಣಿ, ಆರಗ ಜ್ಞಾನೇಂದ್ರ, ಮಂಡಳಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ,...

ಮತ್ತೆ ಮಣಿಪಾಲ್ ಆಸ್ಪತ್ರೆಗೆ ತೆರಳಲಿರುವ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನದ ಬಳಿಕ ಮಣಿಪಾಲ್ ಆಸ್ಪತ್ರೆಗೆ ತೆರಳಲಿದ್ದು, ಆರೋಗ್ಯ ತಪಾಸಣೆ ಮಾಡಿಸಲಿದ್ದಾರೆ. ರವಿವಾರ ರಕ್ತ ಪರೀಕ್ಷೆಗೆ ಒಳಗಾಗಿದ್ದ ಸಿಎಂ ಬೊಮ್ಮಾಯಿ ಅವರು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲಿದ್ದಾರೆ. ಕೋವಿಡ್ ಸೋಂಕಿಗೆ ಒಳಗಾಗಿ ಒಂದು ವಾರ ಕಳೆದಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಮತ್ತೊಮ್ಮೆ ಟೆಸ್ಟ್ ಮಾಡಿಸಲಿದ್ದಾರೆ. ಸದ್ಯ ರೋಗದ ಯಾವುದೇ ಗುಣಲಕ್ಷಣಗಳಿಲ್ಲದೇ...

ಸಿಎಂ : ಇಂದು ಸಂಜೆ ಮಹತ್ವದ ಸಭೆ

ಬೆಂಗಳೂರು - ರಾಜ್ಯದಲ್ಲಿ ಕಠಿಣ ನಿಯಮ ಜಾರಿಗೊಳಿಸಿದ್ದರೂ ಕೋವಿಡ್ ಸ್ಫೋಟ ಮುಂದುವರೆದಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಂಜೆ ಮಹತ್ವದ ಸಭೆ ಕರೆದಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ, ಕಂದಾಯ ಸಚಿವ ಆರ್.ಅಶೋಕ್ ಮತ್ತು ಕೊವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಕೊರೊನಾ ಹಿನ್ನೆಲೆಯಲ್ಲಿ...

D K SHIVAKUMAR : ನಾನು ಪಾದಯಾತ್ರೆ ಮಾಡಲ್ಲ, ನೀರಿಗಾಗಿ ನಡಿಯುತ್ತೇನೆ..!

ಪಾದಯಾತ್ರೆಗೆ ನಿಗದಿಯಾಗಿರುವ ದಿನಾಂಕವನ್ನು ಬದಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Sivakumar)ಹೇಳಿದ್ದಾರೆ. ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಪಾದಯಾತ್ರೆ ಮಾಡುತ್ತೇವೆ. ಇವರಿಗೆ ನಾವು ಮಾತ್ರ ಓಡಾಡುವುದು ಕಾಣಿಸುತ್ತಾ, ಬೇರೆ ಯಾರೂ ಓಡಾಡೋದು ಇವರಿಗೆ ಕಾಣುವುದಿಲ್ಲವೆಂದು ಸರ್ಕಾರಕ್ಕೆ ಟಾಂಗ್ ನೀಡಿದ್ದು, ಇದನ್ನು ಯಾಕೆ ಪಾದಯಾತ್ರೆ ಎಂದು ಕರೆಯುತ್ತೀರಾ?, ನಾವು ನೀರಿಗಾಗಿ ನಡೆಯುತ್ತಿದ್ದೇವೆ, ಕಾವೇರಿ...

Kalyana karnataka ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj Bommai) ತಿಳಿಸಿದರು. ಇಂದು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ (Job Recruitment) ಆರ್ಥಿಕ ಅನುಮತಿ ನೀಡಲಾಗಿದೆ. ಇಂದು ಕಲ್ಬುರ್ಗಿ ವಿಮಾನ...

Lockdown, ಸೆಮಿ ಲಾಕ್ ಡೌನ್ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಕಲಬುರಗಿ: ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೋವಿಡ್ ಮತ್ತು ಒಮಿಕ್ರಾನ್ ಹೆಚ್ಚಾಗುತ್ತಿದೆ. ಬರುವ ದಿನದಲ್ಲಿ‌ ಸುದಿರ್ಘ ಕ್ರಮ ಕೈಗೊಳ್ಳಬೇಕಾಗಿದೆ. ಔಷದಿ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಶಾಲೆಗಳಿಗೆ ರಜೆ ಬಗ್ಗೆ ತಜ್ಞರನ್ನು ಕೇಳಿ ತೀರ್ಮಾನ ಮಾಡುತ್ತೇವೆ. ಲಾಕ್ ಡೌನ್, ಸೆಮಿ ಲಾಕ್ ಡೌನ್ ಬಗ್ಗೆ ತಜ್ಞರ ಸಭೆಯ ನಂತರ ನಿರ್ಧಾರ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ...
- Advertisement -spot_img

Latest News

Madduru News: ಒಕ್ಕಲಿಗ ಸ್ವಾಮೀಜಿ ಮೇಲೆ ಎಫ್‌ಐಆರ್ ಖಂಡಿಸಿ ಪ್ರತಿಭಟನೆ

Madduru News: ಒಕ್ಕಲಿಗ ಸಮಾಜದ ಗುರುಗಳಾದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ದೂರು ದಾಖಲಾಗಿದ್ದು, ಇದನ್ನು ಖಂಡಿಸಿ, ಇಂದು ಒಕ್ಕಲಿಗ ಸಂಘದಿಂದ ಪ್ರತಿಭಟನೆ ನಡೆಯಿತು. ಶ್ರೀ ನಾಡಪ್ರಭು ಕೆಂಪೇಗೌಡರ...
- Advertisement -spot_img