Thursday, December 26, 2024

CM Basavaraj bommai

ರಾಜ್ಯಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ..!

www.karnatakatv.net: ಕನ್ನಡಕ್ಕಾಗಿ ನಾವು ಎಂಬ ಅಭಿಯಾನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 1 ವಾರ ಆಯೋಜಿಸಲಾಗಿದ್ದು ಇಂದು ಬೆಳಿಗ್ಗೆ 11 ಗಂಟೆಗೆ ನಾಡಿನಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ ನಡೆಸಿದರು. ಹುಬ್ಬಳ್ಳಿಯ ಕನ್ನಡ ಭವನದಲ್ಲಿ ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಹಾಗೇ ವಿಧಾನಸೌಧದ ಮೆಟ್ಟಿಲು...

ಗ್ರಾಮ ಪಂಚಾಯ್ತಿ ಎದುರು ಖಾಲಿ ಕೊಡ ಹಿಡಿದು ಪ್ರತಿಭಟನೆ..!

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪುತ್ತನಪುರ ಗ್ರಾಮದಲ್ಲಿ ಕುಡಿಯುವ ನೀರಿನ ಹಾಹಾಕಾರ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆಗಿಳಿದಿದ್ರು. ಪಂಚಾಯಿತಿ ಕೇಂದ್ರ  ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿದೆ ನಿರ್ಲಕ್ಷ ತೋ ರುತಿದ್ದಾರೆ ಅಂತ ಮಹಿಳೆಯರು ಮತ್ತು ಗ್ರಾಮಸ್ಥರು ಇವತ್ತು ಗ್ರಾಮ ಪಂಚಾಯ್ತಿ ಕಚೇರಿ ಬಳಿ ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ರು. ಕೇಂದ್ರ ಸರ್ಕಾರದ ಜಲ ಜೀವನ್...

ಅ.25ರಿಂದ 1-5ನೇ ತರಗತಿ ಆರಂಭ..!

ಬೆಂಗಳೂರು: ರಾಜ್ಯದಲ್ಲಿ 1 ರಿಂದ 5ನೇ ತರಗತಿ ಆರಂಭಿಸೋದಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಅಕ್ಟೋಬರ್ 25ರಿಂದ ಪ್ರಾಥಮಿಕ ಹಂತದ ಶೇ 50ರಷ್ಟು ವಿದ್ಯಾರ್ಥಿಗಳ ಹಾಜರಾತಿಗೆ ಸರ್ಕಾರ ಸಮ್ಮತಿ ನೀಡಿದೆ. ಇನ್ನು ಶಾಲೆ ಆರಂಭ ಕುರಿತಾಗಿ ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಈ...

ಜ.26ರ ನಂತರ ಮನೆಬಾಗಿಲಿಗೆ ಬರಲಿದೆ ರೇಷನ್..!

www.karnatakatv.net: ದಾವಣಗೆರೆ: ಮನೆ ಬಾಗಿಲಿಗೆ ರೇಷನ್ ಬರುವುದಕ್ಕೆ ಯೋಜನೆ ರೂಪಿಸಿದ್ದೇವೆ ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಹೌದು..ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕು ಸುರಹೊನ್ನೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯಕ್ಕೆ ಮರು ಚಾಲನೆ ನೀಡಿ ಮಾತನಾಡಿದ ಅವರು 'ಸರ್ಕಾರ ವಿಧಾನಸೌಧದಲ್ಲಿದೆ ಎಂಬುದು ನಮ್ಮ ಭಾವನೆ. ಆದರೆ ನಿಜವಾದ ಸರ್ಕಾರ ಗ್ರಾಮೀಣ ಪ್ರದೇಶದಲ್ಲಿದೆ. ಈ ತತ್ವದಡಿ ಇಡೀ ಸರ್ಕಾರವನ್ನು...

ರಾಜ್ಯದ ಪ್ರತಿ ತಾಲೂಕಿಗೂ ಗೋವುಗಳಿಗಾಗಿ ಆಂಬುಲೆನ್ಸ್…!

ರಾಯಚೂರು: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ವಿಚಾರವಾಗಿ  400 ಕೇಸ್ ಗಳನ್ನು ದಾಖಲಿಸಿ, 10 ಸಾವಿರ ಗೋವುಗಳ ರಕ್ಷಣೆ ಮಾಡಿರೋದಾಗಿ ಪಶು ಸಂಗೋಪನಾ ಸಚಿವ ಪ್ರಭುಗೌಡ ಚವ್ಹಾಣ್ ತಿಳಿಸಿದ್ದಾರೆ. ತಾಲೂಕಿನ ಮಲಿಯಾಬಾದ ಗೋಶಾಲೆಗೆ ಭೇಟಿ ನೀಡಿದ ಸಚಿವ ಪ್ರಭುಗೌಡ ಚವ್ಹಾಣ್, ಮಲಿಯಾಬಾದ ಗೋಶಾಲೆ, ರಮಣಿ ಗೋಶಾಲೆ  ಐತಿಹಾಸಿಕ ಗೋಶಾಲೆಯಾಗಿದೆ ಅಂತ ಸಂತಸ ವ್ಯಕ್ತಪಡಿಸಿದ ಸಚಿವ,...

ಮೈಸೂರು ದಸರಾಕ್ಕೆ ಹೊಸ ಮಾರ್ಗಸೂಚಿ ಹೊರಡಿಸಿದ ಸರ್ಕಾರ

ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ಅಕ್ಬೋಬರ್ 7 ರಂದು ಚಾಲನೆ ದೊಯಲಿದ್ದು ಈ ಮಧ್ಯೆ ರಾಜ್ಯ ಸರ್ಕಾರ ದಸರಾ ಮಹೋತ್ಸವಕ್ಕೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅರಮನೆ ಆವರಣದಲ್ಲಿ ದಸರಾ ಆಚರಣೆ ಮಾಡಬೇಕು ಅಂತ ಆದೇಶಿಸಿರೋ ರಾಜ್ಯ ಸರ್ಕಾರ ಕೋವಿಡ್ ಹಿನ್ನೆಲೆಯಲ್ಲಿ ಸಾಕಷ್ಟು ಹೊಸ ಮಾರ್ಗಸೂಚಿಗಳನ್ನು ಖಡ್ಡಾಯಗೊಳಿಸಿದೆ. ಇನ್ನೂ ಸರ್ಕಾರದ ನೂತನ ಮಾರ್ಗಸೂಚಿಗಳ ಪ್ರಮುಖ ಅಂಶಗಳನ್ನು...

ಚಾಮರಾಜನಗರಕ್ಕೆ ಬರ್ತಾರಾ ಸಿಎಂ ಬಸವರಾಜ ಬೊಮ್ಮಾಯಿ..?

www.karnatakatv.net : ಚಾಮರಾಜನಗರ: ಅ.7 ರಂದು ಯಳಂದೂರು‌ ತಾಲೂಕಿನ ಇತಿಹಾಸ ಪ್ರಸಿದ್ದ ಬಿಳಿಗಿರಿರಂಗನ ಬೆಟ್ಟಕ್ಕೆ ಆಗಮಿಸಲಿರುವ ರಾಷ್ಟ್ರಪತಿಗಳು ಬಳಿಕ ದೇವರ ದರ್ಶನ ಪಡೆದು ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ. ನಗರದ ಹೊರವಲಯದಲ್ಲಿ ನೂತನವಾಗಿ ನಿರ್ಮಾಣವಾದ ಜಿಲ್ಲಾಸ್ಪತ್ರೆ ಉದ್ಘಾಟನೆಗೆ ರಾಜ್ಯದ ಸಿಎಂ ಬರ್ತಾರಾ ಎಂಬುದು ಜಿಲ್ಲೆಯಾದ್ಯಂತ ಚರ್ಚೆ ಜೋರಾಗಿದೆ. ಆದರೆ ಸಿಎಂ ಬರುವದಾಗಿ ಬಿಜೆಪಿ ಕಾರ್ಯಕರ್ತರು ತಿಳಿಸಿದ್ದಾರೆ. ಆದರೆ ಚಾಮರಾಜನಗರ...

ಸಿಎಂ ರಿಂದ ದೂರ ಉಳಿದ ಮಾಜಿಸಿಎಂ..!

www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳೆದ ಎರಡು ದಿನಗಳಿಂದ ಸಿಎಂ ಬಸವರಾಜ ಬೊಮ್ಮಾಯಿಯವರು ‌ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಲವಾರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರೂ ಕೂಡ ಈ ಭಾಗದ ನಾಯಕರು ಮಾತ್ರ ಯಾಕೋ‌ ದುರವೇ ಉಳಿದುಕೊಂಡಿದ್ದಾರೆ. ಹೌದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ನಿನ್ನೇ ದಿನ  ಎರಡು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರೂ, ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಶಾಸಕ ಜಗದೀಶ...

ತುಮಕೂರಿನಲ್ಲಿ ಶಂಕುಸ್ಥಾಪನೆ ನೇರವೆರಿಸಿದ ಬೊಮ್ಮಾಯಿ..!

www.karnatakatv.net: ತುಮಕೂರು: ಬಸವರಾಜ ಬೊಮ್ಮಾಯಿ ಸಿಎಂ ಅದ್ಮೇಲೆ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಇದೇ ಮೊದಲ ಬಾರಿಗೆ ಬಂದಿದ್ದರು. ಸಿಎಂ ಬರೋ ಸುದ್ದಿ ತಿಳಿದ ಜೆಡಿಎಸ್ ಅವರಿಗೆ ಘೇರಾವ್ ಹಾಕಿ ಪ್ರತಿಭಟಿಸಲು ಸಜ್ಜಾಗಿತ್ತು. ಕೊನೆ ಕ್ಷಣದಲ್ಲಿ ಪ್ರತಿಭಟನೆಯಿಂದ ಹಿಂದೆ ಸರಿಯಿತು. ಬೆಳಂಬೆಳಗ್ಗೆ ತುಮಕೂರು ಜಿಲ್ಲಾ ಜೆಡಿಎಸ್ ಕಚೇರಿ ಮುಂದೆ ಖಾಕಿ ಕಾವಲು. ನೆರೆದಿದ್ದ ಜನ ಇವತ್ತು ಜೆಡಿಎಸ್...

ಹೌಸ್ ಫುಲ್ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್ -ಸ್ಯಾಂಡಲ್ ವುಡ್ ಸಂಕಷ್ಟಕ್ಕೆ ಸಿಎಂ ತೆರೆ..!

www.karnatakatv.net: ಬೆಂಗಳೂರು :ಸಂಕಷ್ಟದಲ್ಲಿರುವ ಸ್ಯಾಂಡಲ್ ವುಡ್ ಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅಕ್ಟೋಬರ್ 1ರಿಂದ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಅವಕಾಶ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಇಂದು ವಿಧಾನಸೌಧದಲ್ಲಿ ಕೋವಿಡ್ ಎಕ್ಸ್ ಪರ್ಟ್ ಕಮಿಟಿ ಸಭೆ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕೋವಿಡ್ ಪಾಸಿಟಿವಿಟಿ ದರ ಶೇಕಡಾ 1ಕ್ಕಿಂತ ಕಡಿಮೆ...
- Advertisement -spot_img

Latest News

DELHI: INDIA ಒಕ್ಕೂಟದಿಂದ ಕಾಂಗ್ರೆಸ್‌ ಉಚ್ಚಾಟಿಸಿ ,ಬೇಡಿಕೆ ಇಟ್ಟ ಆಮ್ ಆದ್ಮಿ ಪಕ್ಷ

INDIA ಒಕ್ಕೂಟದಲ್ಲಿ ಭಿನ್ನಮತ ಈಗ ತಾರಕಕ್ಕೇರಿದೆ. ಸದ್ಯ ಕಾಂಗ್ರೆಸ್‌ ವಿರುದ್ಧ ಆಪ್‌ ಬಂಡಾಯದ ಬಾವುಟ ಹಾರಿಸಿದೆ. ಆಪ್ ನಾಯಕ ಅರವಿಂದ ಕೇಜ್ರಿವಾಲ್‌ ವಿರುದ್ಧ ಕಾಂಗ್ರೆಸ್‌ ನಾಯಕರು...
- Advertisement -spot_img