ಮೈೂಸೂರು: 411ನೇ ನಾಡಹಬ್ಬ ದಸರಾವನ್ನು ಇಂದು ಮಾಜಿ ಸಿಎಂ ಎಸ್.ಎಂ.ಕೃಷ್ಣಾ ಉದ್ಘಾಟಿಸಿದರು.
ಚಾಮುಂಡಿ ಬೆಟ್ಟದಲ್ಲಿ ನಾಡದೇವಿ ಚಾಮುಂಡೇಶ್ವರಿಗೆ ಅಗ್ರಪೂಜೆಯೊಂದಿಗೆ ಬೆಳಗ್ಗೆ 8.15ರಿಂದ 8.45ರ ಸಲ್ಲುವ ಶುಭ ಮುಹೂರ್ತದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ದಸರಾಗೆ ಅಧಿಕೃತ ಚಾಲನೆ ನೀಡಿದ್ರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸಜ ಪ್ರತಾಪ್ ಸಿಂಹ, ಸಚಿವ ಎಸ್.ಟಿ ಸೋಮಶೇಖರ್, ಜಿ.ಟಿ ದೇವೇಗೌಡ, ಮಾಜಿ...
ಹುಬ್ಬಳ್ಳಿ: ಯಾವುದೇ ಕಾರಣಕ್ಕೂ ಭಾರತ್ ಬಂದ್ ಯಶಸ್ವಿಯಾಗಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ ತಂದಿಲ್ಲ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ, ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ನೇತೃತ್ವದಲ್ಲಿ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ...