ಹುಬ್ಬಳ್ಳಿ: ದೇಶಾದ್ಯಂತ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಮಧ್ಯೆ ಭಾರತ ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಅಂತ ಸಿಎಂ ಬಸವರಾಜ ಬೊಮ್ಮಾಯಿ ಜನರಲ್ಲಿ ಮನವಿ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಜನರು ಈಗಷ್ಟೆ ಕೊರೋನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಾರೆ....