ಬೆಳಗಾವಿ: ರಾಜ್ಯದ ವಿಧಾನಮಂಡಲದಲ್ಲಿ ಕ್ರಾಂತಿಕಾರಿ ಮಸೂದೆಗಳು, ಭೂ ಸುಧಾರಣೆ ಕಾಯ್ದೆಗಳು, ಕರ್ನಾಟಕ ಜಿಲ್ಲಾ ಪಂಚಾಯತ್ ಅಧಿಕಾರ ವಿಕೇಂದ್ರೀಕರಣ ಕಾನೂನು ದೇಶದಲ್ಲಿಯೇ ಪ್ರಥಮವಾಗಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಿನ್ನೆ 'ಸದನ ಶೂರರು- ಕಾಫಿ ಟೇಬಲ್' ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿ, ರಾಜ್ಯದ ವಿಧಾನಮಂಡಲದಲ್ಲಿ ಕ್ರಾಂತಿಕಾರಿ ಮಸೂದೆಗಳು, ಬೇರೆ ರಾಜ್ಯಗಳಲ್ಲಿ ಇಂತಹ ಮಸೂದೆಗಳ...
ಬೆಂಗಳೂರು- ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಶುಕ್ರವಾರ ಸಂಜೆ ಪುನೀತ್ ಪಾರ್ಥಿವ ಶರೀರವನ್ನ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡುತ್ತಿದ್ದಂತೆಯೇ ಅಲ್ಲಿಗೆ ಜನಸಾಗರ ಹರಿದುಬರದೊಡಗಿತ್ತು. ಸಾಗರೋಪಾದಿಯಲ್ಲಿ ನುಗ್ಗುತ್ತಿರುವ ಜನರನ್ನು ನಿಯಂತ್ರಿಸಲು ಪೊಲೀಸರಿಗೆ ಸವಾಲಾಗಿತ್ತು. ಸುನಾಮಿಯಂತೆ ನುಗ್ಗುತ್ತಿದ್ದ ಜನರ ಗುಂಪು ಮತ್ತು ಗದ್ದಲ ನಿವಾರಿಸಲು ಪೊಲೀಸರು ಬೇರೆ ದಾರಿಯಿಲ್ಲದೆ...