Sunday, April 13, 2025

CM Bommai

Basavaraj Bommai : ಬಿಜೆಪಿಗೂ, ಚೈತ್ರ ಕೇಸ್ ಗೂ ಯಾವುದೇ ಸಂಬಂಧವಿಲ್ಲ : ಬೊಮ್ಮಾಯಿ

State News : ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎಹಿಂದೂಪರ ನಾಯಕಿ ಚೈತ್ರಾ ಕುಂದಾಪುರ ಎದುರಿಸುತ್ತಿದ್ದಾರೆ ಈ ವಿಚಾರವಾಗಿ ಮಾಜಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. "ಚೈತ್ರಾ ಕುಂದಾಪುರ ಕೇಸ್ ನ...

Basavaraj Bommai : ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಮಾಜಿ ಸಿಎಂ ಕಿಡಿ

Banglore News: ಬೆಂಗಳೂರಿನ ಫ್ರೀಡಂ  ಪಾರ್ಕ್​ನಲ್ಲಿ ಕಾಂಗ್ರಸ್ಸಿಗರು ಕೇಂದ್ರದ ನೀತಿ ವಿರುದ್ಧ ಮೌನ ಪ್ರತಿಭಟನೆ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅರ್ಜಿ ವಜಾ ಹಿನ್ನಲೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ. ಈ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ. ರಾಜಭವನದ ಬಳಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಸಂವಿಧಾನ, ‌ಕಾನೂನಿಗೂ ಸಂಬಂಧವಿಲ್ಲ ಎಂಬ ರೀತಿ...

“ಜಯವಾಹಿನಿಗೆ ಎಲ್ಲೆಡೆ ದೊರೆಯುತ್ತಿದೆ, ಅಭೂತಪೂರ್ವ ಜನ ಸ್ಪಂದನೆ”

ದಾವಣಗೆರೆ: ಬೆಣ್ಣೆನಗರಿ ದಾವಣಗೆರೆ, ಹರಿಹರ ಮತ್ತು ರಾಣೆಬೆನ್ನೂರಿನಲ್ಲಿ ಬಿಜೆಪಿ ಪ್ರಚಾರ ಭರ್ಜರಿಯಾಗಿ ಸಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಅಮಿತ್ ಶಾ, ಬಿಜೆಪಿ ನಾಯಕರೆಲ್ಲ ಇಂದು ಜಯವಾಹಿನಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಸಹಸ್ರಾರು ಸಂಖ್ಯೆಯಲ್ಲಿ ನೆಲೆಸಿದ್ದ ಜನರು ಈ ಕಾರ್ಯಕ್ರಮಕ್ಕೆ ಸ್ಪಂದಿಸಿದ್ದಾರೆ. ಈ ಬಗ್ಗೆ ಬಸವರಾಜ ಬೊಮ್ಮಾಯಿ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದು, ನಮ್ಮ ಡಬಲ್ ಇಂಜಿನ್ ಸರ್ಕಾರದ ಅಭಿವೃದ್ಧಿ...

ಬಿಜೆಪಿ ಸೇರಲಿದ್ದಾರಾ ನಟ, ನಿರ್ದೇಶಕ ರಿಷಬ್ ಶೆಟ್ಟಿ..? : ಸಿಎಂ ಬೊಮ್ಮಾಯಿ ಹೇಳಿದ್ದೇನು..?

ಬೆಂಗಳೂರು: ಮೊನ್ನೆ ತಾನೇ ಕಿಚ್ಚ ಸುದೀಪ್ ಅವರು ಬಿಜೆಪಿಗೆ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ತಾನು ಯಾವುದೇ ಪಕ್ಷಕ್ಕೆ ಸೇರುವುದಿಲ್ಲ, ಬದಲಾಗಿ ಬಿಜೆಪಿಯವರಿಗೆ ಸಪೋರ್ಟ್ ಮಾಡುತ್ತೇನೆ. ಅವರ ಪರ ಪ್ರಚಾರ ಮಾಡುತ್ತೇನೆ. ನಾನು ಕಷ್ಟಕಾಲದಲ್ಲಿದ್ದಾಗ, ಬೊಮ್ಮಾಯಿ ಮಾಮಾ ನನಗೆ ಸಹಾಯ ಮಾಡಿದ್ದರು. ಹಾಗಾಗಿ ಅವರ ಮನವಿಯ ಮೇರೆಗೆ ನಾನು ಬಿಜೆಪಿಗೆ ಸಪೋರ್ಟ್ ಮಾಡಲಿದ್ದೇನೆ...

ಒಳ ಮೀಸಲಾತಿ ವಿಚಾರವಾಗಿ ಪ್ರತಿಭಟನೆ

political news ಬಂಜಾರ ಸಮುದಾಯದ ಒಳಮೀಸಲಾತಿ ವಿಚಾರವಾಗಿ ಸಿಎಂ ತವರು ಕ್ಷೇತ್ರವಾದ ಶಿಗ್ಗಾಂ ಬಳಿಯ ಗೌಡೂರು ಗ್ರಾಮದ ಬಂಜಾರ ಸಮುದಾಯದ ತಿಪ್ಪೆಸ್ವಾಮಿ ಎನ್ನುವ ಬಂಜಾರ ಸಮುದಾಯದ ಸ್ವಾಮಿಜಿಗಳು ಪ್ರತಿಭಟನೆ ವೇಳೆ ಆತ್ಮಹತ್ಯೆಗೆ ಯತ್ನಿಸಿದರು. ಈ ಹಿಂದೆ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರು ಮನೆಯ ಮೇಲೆ ಬಂಜಾರ ಸಮುದಾಯದವು ಕಲ್ಲು ತೂರಾಟ ಮಾಡಿದ್ದರು . ಈಗ ಮುಖ್ಯಮಂತ್ರಿ...

‘ಹಾಸನಕ್ಕೆ ತಾಂತ್ರಿಕ ವಿವಿ ಕೊಡಿ ನಾವೇ ಹಾರ ಹಾಕ್ತಿವಿ’

ಹಾಸನ: ಬಿಜೆಪಿ ಪಕ್ಷ ಎಣ್ಣೆ ಅಂಗಡಿ ಮಾಲೀಕರ ಪಾದದಡಿಯಲ್ಲಿ ಇದೆ. ಕಾನೂನು ಬಾಹಿರವಾಗಿ ಅಬಕಾರಿ ಇಲಾಖೆ ಅಧಿಕಾರಿಗಳು ಎರಡರಿಂದ ಮೂರು ಕೋಟಿ ವಸೂಲಿ ಮಾಡುತ್ತಿರೊ ಬಗ್ಗೆ ಜನರು ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ರೇವಣ್ಣ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಜನ ಏನು ಮಾತನಾಡುತ್ತಿದ್ದಾರೆ ಅದನ್ನ ನಾನು ಹೇಳುತ್ತಿದ್ದೇನೆ. ಜಿಲ್ಲೆಯಲ್ಲಿ ರಸ್ತೆ...

ಸರಕಾರಿನೌಕರರ ಮುಷ್ಕರ ಹಿನ್ನಲೆ ತುರ್ತು ಸಭೆ ಕರೆದ ಸಿಎಂ ಬೊಮ್ಮಾಯಿ

State News: Feb:28:ರಾಜ್ಯದಲ್ಲಿ ಸರಕಾರಿ ನೌಕರರು 7ನೇ ವೇತನ ಆಯೋಗದ ವರದಿ ಜಾರಿಗೆ ಪಟ್ಟು ಹಿಡಿದು ನಾಳೆ ಅಂದರೆ ಮಾರ್ಚ್ 1ರಂದು ಮುಷ್ಕರ ನಡೆಸುತ್ತಿರುವುದಾಗಿ ಎಚ್ಚರಿಕೆ ನೀಡಿರುವುದರಿಂದ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ತುರ್ತು ಸಭೆ ಕರೆದಿದ್ದಾರೆ. ಇಂದು ರಾತ್ರಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಅಧಿಕಾರಿಗಳ ತರ‍್ತು ಸಭೆ ಕರೆದಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ರಾತ್ರಿ...

ಸರಕಾರಕ್ಕೆ ಕಂಟಕವಾಗುತ್ತಾ ಬಂಟರ ಅಸಮಾಧಾನ..?!

State News: Feb:28: ಸರಕಾರಕ್ಕೆ ಇದೀಗ ಬಂಟರ ಅಸಮಾಧಾನ ಕಂಟಕವಾಗಿ ಪರಿಣಮಿಸುವಂತಿದೆ.ಹೌದು ರಾಜ್ಯ ಬಿಜೆಪಿಗೆ ಬಂಟರ ಅಸಮಾಧಾನ ಕಂಟಕವಾಗಿ ಪರಿಣಮಿಸಿದೆ. ಬಿಲ್ಲವರಿಗೆ ನಿಗಮ ಘೋಷಣೆಯಾದ ಬೆನ್ನಲೇ, ಸರ್ಕಾರದ ವಿರುದ್ಧ ಬಂಟರು ಸಮರ ಸಾರಿದ್ದಾರೆ. ಬಿಲ್ಲವರಿಗೆ ನಿಗಮ ಘೋಷಣೆ ಆದ್ರೆ, ಬಂಟವರಿಗೆ ಮಾತ್ರ ಯಾಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ ಬಂಟರು. ಪ್ರತ್ಯೇಕ ನಿಗಮ ಹಾಗೂ 3ಬಿಯಿಂದ 2ಎಗೆ...

ಪ್ರತಿಭಟನೆಗೆ ಮುಂದಾಗಬಾರದು , ಸರಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಮನವಿ

State  News: Feb:28: ಸರಕಾರಿ ನೌಕರರು ಪ್ರತಿಭಟನೆಗೆ ಮುಂದಾಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ. ಭಾನುವಾರ ಕಲಬುರಗಿಯಲ್ಲಿ ಮಾತನಾಡಿದ್ದ ಅವರು ರಾಜ್ಯ ಸರಕಾರ ಶೀಘ್ರವೇ ಗುಡ್ ನ್ಯೂಸ್ ನೀಡಲಿದೆ. ಏಳನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಲಾಗುತ್ತದೆ ಎಂದು ಸಿಎಂ ಭರವಸೆ ನೀಡಿದ್ದರು. ಸರಕಾರ ನೌಕರರ ಬೇಡಿಕೆ ಈಡೇರಿಸಲು ನಮ್ಮ ಸರಕಾರ ಬದ್ಧವಾಗಿದೆ....

ನಾಳೆ ಸರ್ಕಾರಿ ಸೇವೆ ಬಂದ್..!? ಏನೇನಿರಲಿದೆ ಏನೆಲ್ಲಾ ವ್ಯತ್ಯಯವಾಗಲಿದೆ..!?

State News: Feb:28:ನೇ ವೇತನ  ಆಯೋಗ ಜಾರಿ ರದ್ಧತಿಗೆ ಪ್ರತಿಭಟನೆ ಮಾಡುತ್ತೇವೆ ಎಂಬ ಎಚ್ಚರಿಕೆಯನ್ನು  ಸರಕಾರಿ  ನೌಕರರು ಸರಕಾರಕ್ಕೆ ಎಚ್ಚರಿಕೆ  ಕರೆಗಂಟೆ ನೀಡಿದ್ದಾರೆ ಮಾರ್ಚ್ 1ರಂದು  ವಿಧಾನಸೌಧದ ಎಲ್ಲಾ ಕಚೇರಿಗಳು, ಸಚಿವಾಲಯದ ಕಚೇರಿಗಳು, ಬಿಬಿಎಂಪಿ ಕಚೇರಿ, ಬೆಸ್ಕಾಂ, BWSSB, ತಾಲೂಕು ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ, ಪುರಸಭೆ ಕಚೇರಿ, ಗ್ರಾಮ ಪಂಚಾಯಿತಿ, ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆ ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img