ರಷ್ಯಾ ಉಕ್ರೇನ್ (Russia,Ukraine) ವಿರುದ್ಧ ಯುದ್ಧವನ್ನು ಘೋಷಣೆ (Declaration of war) ಮಾಡಿದ್ದು, ಅಲ್ಲಿನ ಪರಿಸ್ಥಿತಿ ಈಗ ಬಿಗಡಾಯಿಸಿದೆ. 20 ಸಾವಿರಕ್ಕೂ ಹೆಚ್ಚು ಭಾರತೀಯರು (Indians), ಹಾಗೂ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಇದ್ದು, ಈಗ ಅವರು ಸ್ವದೇಶಕ್ಕೆ ಬರಲು ಹರಸಾಹಸ ಪಡುತ್ತಿದ್ದಾರೆ. ರಷ್ಯಾ ಹಾಗೂ ಉಕ್ರೇನ್ ನಡುವೆ ಉಂಟಾಗಿರುವ ಬಿಕ್ಕಟ್ಟಿನಿಂದ ಅಲ್ಲಿ ಸಿಲುಕಿರುವ ವಿದ್ಯಾರ್ಥಿಗಳಿಗೆ ಭಯ...