State News:
Feb:27: ತವರು ಕ್ಷೇತ್ರವಾದ ಶಿಗ್ಗಾಂವಿಯ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ ದಲ್ಲಿ ಪಾಲ್ಗೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು. ಸಜ್ಜನರ ಸಮೂಹ ಎಲ್ಲಾದರು ಇದ್ರೆ ಅದು ಶಿಗ್ಗಾವಿಯಲ್ಲಿ. ಭಕ್ತಿ ಭಾವದಿಂದ ಹಿಂದಿನಿಂದಲೂ ಶ್ರೀ ದ್ಯಾಮವ್ವನ ಜಾತ್ರೆ ಆಚರಣೆ ಮಾಡಿಕೊಂಡು ಬಂದಿದ್ದಿರಿ. ನಾನು ನಿತ್ಯ ಪೂಜೆಯಲ್ಲಿ ತಾಯಿ ದ್ಯಾಮವ್ವದೇವಿ ಯನ್ನ ನೆನೆಸುತ್ತೇನೆ. ದ್ಯಾಮವ್ವ...
Mysoor News:
ಮೈಸೂರಿನಲ್ಲಿ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ಸಿಎಂ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. ‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಸಿಗಬೇಕು ಎಂಬುದು ಫ್ಯಾನ್ಸ್ ಬಯಕೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸ್ಮಾರಕ ಅನಾವರಣ ಮಾಡಿದ ಬಳಿಕ ಮಾತನಾಡಿದ ಅವರು, ‘ವಿಷ್ಣು ಅಭಿಮಾನಿಗಳ ಮನದಾಳದ ಮಾತು...
State News:
ರಾಜ್ಯದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹುಟ್ಟುಹಬ್ಬ ದ ಪ್ರಯುಕ್ತ ಹುಬ್ಬಳ್ಳಿಯ ನಂದಿ ಬಡಾವಣೆಯಲ್ಲಿರುವ ತಂದೆ-ತಾಯಿಯ ಸಮಾಧಿಗೆ ಸಿಎಂ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ. ಸಿಎಂ ಬೊಮ್ಮಾಯಿಗೆ ಸಚಿವ ಗೋವಿಂದ ಕಾರಜೋಳ ಸಾಥ್ ನೀಡಿದ್ದಾರೆ. ಇನ್ನು ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ್ದಾಗ ತಂದೆ ತಾಯಿಯನ್ನು ನೆನೆದು ಸಿಎಂ ಭಾವುಕರಾದ್ರು....
State News:
ಗಣರಾಜ್ಯೋತ್ಸವ ದಿನದ ಅಂಗವಾಗಿ ಇಂದು ನ್ಯಾಷನಲ್ ಮಿಲಿಟರಿ ವಾರ್ ಮೆಮೋರಿಯಲ್ ಬಳಿ "ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗೌರವ ಸಮರ್ಪಣೆ ಮಾಡಿದರು. ಸದೃಢ ಹಾಗೂ ಸಮರ್ಥ ಭಾರತವನ್ನು ನಿರ್ಮಿಸುವ ಸಂಕಲ್ಪ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜನತೆಗೆ ಕರೆ ನೀಡಿದರು. ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್...
Political News:
ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಅಕ್ರಮ ಆರೋಪ ಸಂಬಂಧ ಬೆಂಗಳೂರಿನಲ್ಲಿಂದು ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಇತರ ನಾಯಕರು ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲು, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದಾರೆ.ಇನ್ನು ದೂರು ನೀಡಿದ ಬಳಿಕ ಕೆಪಿಸಿಸಿ...
Banglore News:
ವಿಧಾನಸೌಧದ ಮುಂಭಾಗದಲ್ಲಿ ಸುಭಾಸ್ ಚಂದ್ರ ಬೋಸ್ ಪ್ರತಿಮೆ ಮರುಸ್ಥಾಪನೆ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು, ಜನವರಿ 23: ಮೆಟ್ರೋ ಕಾರಣಕ್ಕಾಗಿ ಸ್ಥಳಾಂತರವಾಗಿದ್ದ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಪುನಃ ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆ ಮಾಡಲು , ಕೂಡಲೇ ಸ್ಥಳಾಂತರ ಮಾಡಲು ಆದೇಶ ಹೊರಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು...
political story :
ಇತ್ತೀಚೆಗಷ್ಟೆ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿಯಾಗಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಹೆಚ್.ವಿಶ್ವನಾಥ್ ಸಿಎಂ ಬೊಮ್ಮಾಯಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದ ಹೆಚ್.ವಿಶ್ವನಾಥ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ...
Political news :
ಜನವರಿ 23ರಿಂದ ಸಿಎಂ ನೇತೃತ್ವದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ. ಎಲ್ಲಾ ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿಯವರು ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಜ.23, 24 & 25ರಂದು 3 ದಿನ ಬಜೆಟ್ ಪೂರ್ವಭಾವಿ ಸಭೆ ನಿಗದಿಯಾಗಿದ್ದು 30ಕ್ಕೂ ಹೆಚ್ಚು ಇಲಾಖೆಗಳ ಜೊತೆ ಚರ್ಚಿಸಿ ಫೆ.17ರಂದು ಬಜೆಟ್...
state news :
ಬೆಂಗಳೂರು: ಜನವರಿ 26ರಂದು ಗಣರಾಜ್ಯೋತ್ಸವ ಹಿನ್ನೆಲೆ ಲಾಲ್ಬಾಗ್ನಲ್ಲಿ ತೋಟಗಾರಿಕೆ ಇಲಾಖೆ ಪುಷ್ಪ ಪ್ರದರ್ಶನ ಏರ್ಪಡಿಸಿದೆ. ಇಂದಿನಿಂದ ಜನವರಿ 30ರ ವರೆಗೆ ಅಂದರೆ 10 ದಿನಗಳ ಕಾಲ ಪುಷ್ಪ ಪ್ರದರ್ಶನ ನಡೆಯಲಿದೆ. ಇನ್ನೂ ಫಲಪುಷ್ಪ ಪ್ರರ್ದಶನಕ್ಕೆಸಿಎಂ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಈ ಬಾರಿ ಪುಷ್ಪ ಪ್ರದರ್ಶನದಲ್ಲಿ ಪುಷ್ಪಗಳ ಮೂಲಕ ಬೆಂಗಳೂರಿನ ಇತಿಹಾಸದ ಸಾರಲಿದ್ದಾರೆ....
State news:
ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಮೃತ ಪಟ್ಟ ಪ್ರಕರಣಕ್ಕೆ ಸಂಬಂಧಿಸದಂತೆ BMRCL MD ಸೇರಿದಂತೆ 15 ಜನ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಇನ್ನೂ ಕಾಮಗಾರಿ ಅವಘಡದ ಬಗ್ಗೆ ತೀವ್ರ ತರ ವಿಚಾರಣೆಯನ್ನ ನಡೆಸುತ್ತಿರುವ ತನಿಖಾಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ...
Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್
ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್...